ಬೆಂಗಳೂರು: ಜಗತ್ತಿಗೆ ಮಾರಕವಾಗಿರೋ ಕೊರೊನಾ ಪಿಡುಗನ್ನ ಹೋಗಲಾಡಿಸಲು ಲಸಿಕೆ ಪಡೆಯೊದೇ ದಾರಿ. ತಾವು ಕೋವಿಶೀಲ್ಡ್ ಲಸಿಕೆ ಪಡೆದು ಎಲ್ಲರೂ ಲಸಿಕೆ ಪಡೆಯಬೇಕು ಎಂದು ಡಾ. ಸಿಎನ್ ಮಂಜುನಾಥ್ ಸಂದೇಶ ರವಾನಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಶೀಲ್ಡ್ ಲಸಿಕೆ...
ಬಣ್ಣದ ಲೋಕದ ಸೆಳೆತಕ್ಕೆ ಒಮ್ಮೆ ಒಳಗಾದರೆ ಅದು ನಮ್ಮನ್ನು ಮತ್ತೆ ಮತ್ತೆ ಕೈ ಬೀಸಿ ಕರೆಯುತ್ತಲೇ ಇರುತ್ತೆ. ಅದರಲ್ಲೂ ಚಿತ್ರರಂಗದಲ್ಲೇ ಒಂದಲ್ಲ ಒಂದು ರೀತಿಯಲ್ಲಿ ಸಕ್ರಿಯರಾದವರಿಗೆ ಇನ್ನೇನಾದರೂ ಮಾಡಬೇಕೆಂಬ ತುಡಿತ ಸದಾ ಇದ್ದೇ ಇರುತ್ತೆ. ಈ...
– ಹೊಸ ಕ್ಯಾಲೆಂಡರ್ ನಲ್ಲಿ ಏನಿದೆ? ಬೆಂಗಳೂರು: ಹೊಸ ವರ್ಷಕ್ಕೆ ನಿರ್ದೇಶಕ ಕೃಷ್ಣವರು 2021ರ ಕ್ಯಾಲೆಂಡರ್ ವಿಭಿನ್ನವಾರಿಗಬೇಕು ಎಂಬ ದೃಷ್ಟಿಯಿಂದ ಕ್ಯಾಲೆಂಡರ್ವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಕ್ಯಾಲೆಂಡರ್ ಹೊಂದಿರುವ ವಿಶೇಷತೆಯಿಂದ ಸುದ್ದಿಯಲ್ಲಿದೆ. ಕ್ಯಾಲೆಂಡರ್ ಎಂದರೆ ಫೋಟೋ,...
ಚೆನ್ನೈ: ಮಲಯಾಳಂನ ‘ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ನಾರಾನಿಪುಳ ಶಾನವಾಸ್(37) ನಿಧನರಾಗಿದ್ದಾರೆ. ‘ಗಾಂಧಿರಾಜನ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾಗ ಶೂಟಿಂಗ್ ಸೆಟ್ ನಲ್ಲೇ ಶಾನವಾಸ್ಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...
ಬೆಂಗಳೂರು: ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಇಂದು ಬೆಳಗ್ಗೆ 7 ಗಂಟೆಯ ವೇಳೆಯಲ್ಲಿ ಕೆಂಗೇರಿ ಶಿರ್ಕಿ ಅಪಾರ್ಟಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಇವರು 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು...
ಬೆಂಗಳೂರು: ಕನ್ನಡದ ಸೂಪರ್ ಹಿಟ್ ಚಿತ್ರಗಳ ನಿರ್ಮಾಪಕ ದಿನೇಶ್ ಗಾಂಧಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಸುಮಾರು 5.30ಕ್ಕೆ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನೇಶ್ ಗಾಂಧಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ...
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ...
ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ...
ಬೆಂಗಳೂರು: ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತ ಕ್ಯಾನ್ಸರ್) ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಬೆಂಗಳೂರು: ಲಾಕ್ಡೌನ್ ನಡುವೆಯೂ ಅನೇಕ ನಟ-ನಟಿಯರು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಲಾಕ್ಡೌನ್ ನಡುವೆ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಮದುವೆ ಸಂಭ್ರಮ ನಡೆದಿದೆ. ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಎ.ಪಿ.ಅರ್ಜುನ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರ್ಜುನ್...
ಬೆಂಗಳೂರು: ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದವರು ರಿಯಲ್ ಸ್ಟಾರ್ ಉಪೇಂದ್ರ ಅವರು ಎಂದು ನಿರ್ದೇಶಕ ಸಂತೋಷ್ ಅನಂದ್ರಾಮ್ ಅವರು ಹೇಳಿದ್ದಾರೆ. ಇಂದು ನಿರ್ದೇಶಕರ ದಿನವಿದ್ದು, ಈ ದಿನದ ಸಲುವಾಗಿ ತನ್ನ ನೆಚ್ಚಿನ ನಿರ್ದೇಶಕನಿಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಜಕುಮಾರನಂತಹ...
ಟಾಮ್ ಆಂಡ್ ಜೆರ್ರಿ ಅಂತೊಂದು ಹೆಸರು ಕೇಳಿದಾಕ್ಷಣವೇ ತುಟಿಯಂಚಿಗೆ ಮಂದಹಾಸ ತಂದುಕೊಂಡು ಕಣ್ಣರಳಿಸುವ ದೊಡ್ಡ ದಂಡೇ ವಿಶ್ವಾದ್ಯಂತ ತುಂಬಿಕೊಂಡಿದೆ. ಅದಾಗತಾನೇ ಕಣ್ಣು ತೆರೆದ ಎಳೆ ಮಕ್ಕಳಿಂದ ಹಿಡಿದು ಹಣ್ಣಣ್ಣು ಮುದುಕರವರೆಗೂ ಟಾಮ್ ಆಂಡ್ ಜೆರ್ರಿಯ ಕಣ್ಣಾಮುಚ್ಚಾಲೆಯಾಟದ...
ಹೈದರಾಬಾದ್: ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ಅವರು ಡಿವೋರ್ಸ್ ಆಗಿರುವ ನಿರ್ದೇಶನ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಇದೀಗ ಅನುಷ್ಕಾ ಈ ಗಾಸಿಪ್ಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅನುಷ್ಕಾ ತಮ್ಮ ಮುಂಬರುವ ‘ನಿಶ್ಯಬ್ದಂ’ ಚಿತ್ರದ...
ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಮದುವೆ ಆಗುತ್ತಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕ್ರಿಕೆಟ್ ಆಟಗಾರನ ಜೊತೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಸುದ್ದಿ ಬಗ್ಗೆ...
ಬಳ್ಳಾರಿ: ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಕಬ್ಜಾ’ ಸಿನಿಮಾ 7 ಭಾಷೆಗಳಲ್ಲಿ ಬರುತ್ತಿದ್ದು, ರಾಜ್ಯದ ಜನರಷ್ಟೇ ಅಲ್ಲ ಇಡೀ ದೇಶದ ಜನರು ಈ ಸಿನಿಮಾವನ್ನು ಮೆಚ್ಚುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ದೇಶಕ ಆರ್. ಚಂದ್ರು...
ಹೈದರಾಬಾದ್: ಕಳೆದ ವರ್ಷ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೀಗ ಈ ಪ್ರಕರಣವನ್ನು ರಾಮ್...