Friday, 22nd November 2019

Recent News

1 month ago

ಆರ್ಥಿಕತೆ ಸರಿಪಡಿಸಲು ವಿಪಕ್ಷಗಳನ್ನ ದೂಷಿಸಿದ್ರೆ ಸಾಕಾಗಲ್ಲ: ಸೀತಾರಾಮನ್‍ಗೆ ಸಿಂಗ್ ತಿರುಗೇಟು

ಮುಂಬೈ: ಭಾರತದ ಆರ್ಥಿಕತೆಯ ಶೋಚನೀಯ ಸ್ಥಿತಿಗೆ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರಣ ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಮನಹೋನ್ ಸಿಂಗ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗಳನ್ನು ನಾನು ನೋಡಿದ್ದೇನೆ. ಆ ವಿಚಾರವಾಗಿ ಟೀಕೆ ಮಾಡಲು ಇಷ್ಟಪಡುವುದಿಲ್ಲ. ಆದರೆ ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಸಮಸ್ಯೆಗೆ ಪರಿಹಾರ ಹುಡುಕುವುದರ ಬದಲು […]

1 month ago

ಬ್ಯಾಂಕುಗಳ ಶೋಚನೀಯ ಪರಿಸ್ಥಿತಿಗೆ ಮನಮೋಹನ್ ಸಿಂಗ್, ರಘುರಾಂ ರಾಜನ್ ಕಾರಣ – ಸೀತಾರಾಮನ್

ನ್ಯೂಯಾರ್ಕ್: ಆರ್.ಬಿ.ಐ ಹಿಂದಿನ ಗವರ್ನರ್ ರಘುರಾಮ್ ರಾಜನ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ದೇಶದ ಬ್ಯಾಂಕ್‍ಗಳ ಶೋಚನೀಯ ಸ್ಥಿತಿಗೆ ಕಾರಣ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್...

ಕಾರ್ಪೋರೇಟ್ ತೆರಿಗೆ ಇಳಿಸಿದ ಕೇಂದ್ರ ಸರ್ಕಾರ – ದಾಖಲೆ ಬರೆದ ಸೆನ್ಸೆಕ್ಸ್, ನಿಫ್ಟಿ

2 months ago

ಪಣಜಿ: ಕುಸಿಯುತ್ತಿರುವ ದೇಶದ ಆರ್ಥಿಕತೆಗೆ ಚೇತರಿಕೆಗೆ ಕೇಂದ್ರ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇಂದು ದೇಶಿಯ ಕಾರ್ಪೊರೇಟ್ ಸಂಸ್ಥೆ ಮೇಲಿನ ತೆರಿಗೆ ಕಡಿತ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ಗೋವಾದ ಪಣಜಿಯಲ್ಲಿ ಜಿಎಸ್‍ಟಿ ಕೌನ್ಸಿಲ್ ಸಭೆ ನಡೆಯುತ್ತಿದ್ದು ಇಂದು ಸುದ್ದಿಗೋಷ್ಠಿ...

ಬೀಫ್ ರಫ್ತಿನಲ್ಲಿ ದೇಶ ಮುಂಚೂಣಿಯಲ್ಲಿದೆ, ತಾಕತ್ತಿದ್ದರೆ ಈಶ್ವರಪ್ಪ ತಡೆಯಲಿ: ಉಗ್ರಪ್ಪ ಸವಾಲು

2 months ago

ಬೆಂಗಳೂರು: ಬೀಫ್(ದನದ ಮಾಂಸ) ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಈಶ್ವರಪ್ಪನವಗೆ ಧಮ್ಮು, ತಾಕತ್ತು ಇದ್ದರೆ ದೇಶದ ಬೀಫ್ ರಫ್ತನ್ನು ತಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ...

‘ಮೈಸೂರು ಪಾಕ್’ ಹೆಸರಿನಲ್ಲೇ ಮೈಸೂರು ಇದೆ, ಅದನ್ನು ಪ್ರತ್ಯೇಕ ಮಾಡೋಕ್ಕಾಗಲ್ಲ: ಪ್ರತಾಪ್ ಸಿಂಹ

2 months ago

ಮೈಸೂರು: ಲೇಖಕ ಆನಂದ್ ರಂಗನಾಥನ್ ಅವರ ಟ್ವೀಟ್‍ಗೆ ಸಂಸದ ಪ್ರತಾಪ್ ಸಿಂಹ ಸಖತ್ ಟಾಂಗ್ ಕೊಟ್ಟಿದ್ದಾರೆ. ಮೈಸೂರು ಪಾಕ್ ಹೆಸರಲ್ಲೇ ಮೈಸೂರು ಇದೆ. ‘ಪಾಕ್’ದಿಂದ ಮೈಸೂರು ತೆಗೆದರೆ ಅದಕ್ಕೆ ಬೆಲೆ ಇಲ್ಲ. ಅದನ್ನು ಪ್ರತ್ಯೇಕ ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ....

ಕ್ಯಾಚ್ ಹಿಡಿಯಲು ಬಾರದೇ ಗುರುತ್ವಾಕರ್ಷಣೆ, ಓಲಾ, ಊಬರ್ ದೂಷಿಸಬೇಡಿ- ಪ್ರಿಯಾಂಕ ಗಾಂಧಿ

2 months ago

– ಸೀತಾರಾಮನ್, ಗೋಯಲ್‍ಗೆ ಟಾಂಗ್ ನವದೆಹಲಿ: ಆರ್ಥಿಕ ಹಿಂಜರಿತದ ಕುರಿತು ಕೇಂದ್ರ ಸಚಿವರು ನೀಡಿದ್ದ ಹೇಳಿಕೆಗಳಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ತಿರುಗೇಟು ನೀಡಿದ್ದು, ವಿಭಿನ್ನ ಟ್ವೀಟ್ ಮಾಡುವ ಮೂಲಕ ಕಿಚಾಯಿಸಿದ್ದಾರೆ. ಆಟೋ ಇಂಡಸ್ಟ್ರಿಗಳ ವಹಿವಾಟು ಕುಸಿತಕ್ಕೆ ಓಲಾ,...

ಸೆ.26, 27 ಎರಡು ದಿನ ಬ್ಯಾಂಕ್ ಮುಷ್ಕರ

2 months ago

ಬೆಂಗಳೂರು: 10 ರಾಷ್ಟ್ರೀಕೃತ ಬ್ಯಾಂಕ್‍ಗಳ ಮಹಾ ವಿಲೀನವನ್ನು ಖಂಡಿಸಿ ನಾಲ್ಕು ಬ್ಯಾಂಕ್ ನೌಕರರ ಸಂಘಗಳು ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಎರಡು ದಿನಗಳ ಕಾಲ ಮುಷ್ಕರ ಹಮ್ಮಿಕೊಂಡಿವೆ. ಈ ಕುರಿತು ಗುರುವಾರ ಸಂಘಟನೆಯ ಮುಖ್ಯಸ್ಥರು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಎರಡು ದಿನಗಳ...

ಹೊಸ ಪೀಳಿಗೆಯ ಜನ ಓಲಾ, ಉಬರ್, ಮೆಟ್ರೋ ಬಳಸುತ್ತಿದ್ದಾರೆ – ನಿರ್ಮಲಾ ಸೀತಾರಾಮನ್

2 months ago

ಚೆನ್ನೈ: ದೇಶದ ಅಟೋಮೊಬೈಲ್ ಉದ್ಯಮ ಕುಸಿತಕ್ಕೆ ಹೊಸ ಪೀಳಿಗೆಯ ಜನತೆಯಲ್ಲಿನ ಬದಲಾದ ಚಿಂತನೆಯೇ ಕಾರಣ. ಓಲಾ, ಉಬರ್ ನಂತಹ ಸೇವೆಗಳನ್ನು ಹೊಸ ಪೀಳಿಗೆಯ ಜನತೆ ಬಳಸುತ್ತಿರುವುದಿರಂದ ದೇಶದಲ್ಲಿ ಅಟೋಮೊಬೈಲ್ ಕ್ಷೇತ್ರದ ಕುಸಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೋದಿ...