ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ- ನವಜಾತ ಶಿಶು ಸಾವು
ಡೆಹರಾಡೂನ್: ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದಲ್ಲಿ ಹೆರಿಗೆಯ ನಂತರ ನವಜಾತ ಶಿಶು ಮೃತ ಪಟ್ಟಿರುವ ಘಟನೆ ಉತ್ತರಾಖಂಡದ…
ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ: ದಯಾಮರಣಕ್ಕಾಗಿ ಧರಣಿ ನಡೆಸಿದ ರೈತ ಕುಟುಂಬ
ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡ ರೈತ ಕುಟುಂಬವೊಂದು ದಯಾಮರಣ ಕೋರಿ ಧರಣಿ…
ಸುರಪುರದ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು
ಯಾದಗಿರಿ: ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಹಿನ್ನೆಲೆ ಬಾಣಂತಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ…
ಹುಡುಗಿಯರನ್ನು ಕಾಮತೃಷೆಗೆ ಬಳಸ್ತಿದ್ದ 65ರ ವ್ಯಕ್ತಿಯನ್ನು ಹಿಡಿದ ಯುವತಿ!
ಮಂಗಳೂರು: ಅಪ್ರಾಪ್ತ ಹುಡುಗಿಯರನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ ಅದನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಮಹಿಳೆಯೊಬ್ಬಳು…
ವೈದ್ಯನ ಚುಚ್ಚುಮದ್ದಿಗೆ ಬಾಲಕ ಬಲಿ!
ಹಾವೇರಿ: ವೈದ್ಯನೊಬ್ಬ ನೀಡಿದ್ದ ಚುಚ್ಚುಮದ್ದಿನಿಂದ ಆರೋಗ್ಯದಲ್ಲಿ ಏರುಪೇರಾಗಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಹೊಸಳ್ಳಿ…
ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು
ಬಳ್ಳಾರಿ: ಕೊಡಗು, ಕೇರಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಗೆ ನಾಡಿನ ಜನರು ಸಾಕಷ್ಟು ನೆರವು ನೀಡಿದ್ದಾರೆ.…
ಬದುಕಿದ್ದೇನೆಂದು ತಿಳಿಸಲು 3 ವರ್ಷಗಳಿಂದ ಹೋರಾಡುತ್ತಿದ್ದಾನೆ ರೈತ!
ಮಂಡ್ಯ: ತಾನು ಬದುಕಿದ್ದೇನೆ ಎನ್ನುವುದನ್ನು ಸಾಬೀತು ಪಡಿಸಲು ರೈತರೊಬ್ಬರು ಕಳೆದ ಮೂರು ವರ್ಷಗಳಿಂದ ಹರಸಾಹಸ ಪಡುತ್ತಿರುವ…
10 ವರ್ಷದಿಂದ ಪತ್ರಗಳನ್ನೇ ಹಂಚದೇ ತನ್ನಲ್ಲೇ ಉಳಿಸಿಕೊಂಡ ಪೋಸ್ಟ್ ಮ್ಯಾನ್
ಭುವನೇಶ್ವರ್: 10 ವರ್ಷಗಳಿಂದ ಪೋಸ್ಟ್ ಆಫೀಸ್ ಗೆ ಬಂದಿದ್ದ ಸುಮಾರು 1 ಸಾವಿರಕ್ಕೂ ಹೆಚ್ಚು ಪತ್ರಗಳನ್ನು…
ವೈದ್ಯರ ನಿರ್ಲಕ್ಷ್ಯದಿಂದಾಗಿ ಗೃಹಿಣಿ ಸಾವು
ದಾವಣಗೆರೆ: ವೈದ್ಯರ ನಿರ್ಲಕ್ಷದಿಂದಾಗಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಗರದ ಸುಚೇತನಾ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ತಾನಹಳ್ಳಿ ಗ್ರಾಮದ…
ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅನ್ನದಾತನನ್ನು ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಪಶುವಿನಂತೆ…