Tuesday, 23rd July 2019

Recent News

1 month ago

ಅಪಘಾತವಾಗಿ ರಕ್ತದ ಮಡುವಿನಲ್ಲಿದ್ದರೂ ನೀರು ಕೊಡಿ ಅಂದ್ರು- ವೀಡಿಯೋ ಮಾಡ್ತಾ ನಿಂತ ಕಂಡಕ್ಟರ್, ಡ್ರೈವರ್

ಚಾಮರಾಜನಗರ: ಅಪಘಾತಕ್ಕೀಡಾಗಿ ನೀರು ಕೊಡಿ ಎಂದು ಕೂಗಾಡಿದರೂ ಅವರಿಗೆ ನೀರು ಕೊಡದೆ ಅಮಾನವೀಯತೆ ತೋರಿದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ. ಹೌದು. ಶನಿವಾರ ಗುಂಡ್ಲುಪೇಟೆ ಯಿಂದ ಊಟಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಬಂಡೀಪುರದ ಬಳಿ  ಅಪಘಾತ ನಡೆದಿತ್ತು. ಘಟನೆಯಲ್ಲಿ ಬೈಕ್ ಸವಾರರಾದ ತೆರಕಣಾಂಬಿಯ ಸೋಮಣ್ಣ, (22), ಗುಂಡ್ಲುಪೇಟೆ ಯ ಗೋಕುಲ್(21) ಗಂಭೀರ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಾ ನೀರು ಕೊಡಿ ಎಂದು ಅಂಗಲಾಚಿದ್ದಾರೆ. ಆದರೆ ನೆರೆದಿದ್ದ ಸ್ಥಳೀಯರು ಸೇರಿದಂತೆ ಬಸ್ ಚಾಲಕ ಹಾಗೂ ನಿರ್ವಾಹಕ […]

2 months ago

ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

ಹಾವೇರಿ: ವಾಯುವ್ಯ ಸಾರಿಗೆ ಬಸ್ ಕಂಟ್ರೋಲರ್ ಮತ್ತು ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಬಸ್ ನಿಲ್ದಾಣದಲ್ಲಿಯೇ ಇಬ್ಬರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ಎಂ.ಎನ್.ಶಿರಗುಪ್ಪಿ ಮತ್ತು ಕಂಡಕ್ಟರ್ ಶಂಕರಪ್ಪ ನಡುವೆ ಗಲಾಟೆ ನಡೆದಿದೆ. ಅಲ್ಲದೆ ಇಬ್ಬರು ಹೊಡೆದಾಡುವುದನ್ನ ಬಿಡಿಸಲು ಜನರು ಹರಸಾಹಸವನ್ನೇ ಪಟ್ಟಿದ್ದಾರೆ. ಬೇರೆ ರೂಟ್‍ಗೆ ಡ್ಯೂಟಿಗೆ...

ಬಸ್ ಚಾಲಕ, ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಖಡಕ್ ವಾರ್ನಿಂಗ್..!

7 months ago

ಚಿಕ್ಕಬಳ್ಳಾಪುರ: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುವ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಬಸ್ ತರಬೇಡಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಂಚಾರಿ ನಿಯಂತ್ರಕ ವಾರ್ನಿಂಗ್ ನೀಡಿದ್ದಾರೆ. ಬೆಳಗ್ಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ...

ಡೆತ್‌ನೋಟ್ ಬರೆದಿಟ್ಟು KSRTC ಬಸ್ ಚಾಲಕ ಆತ್ಮಹತ್ಯೆಗೆ ಯತ್ನ

7 months ago

– 5 ತಿಂಗ್ಳ ಮಗು ಜೊತೆ ಪತ್ನಿಯೂ ಆತ್ಮಹತ್ಯೆಯ ಎಚ್ಚರಿಕೆ ಹಾಸನ: ತನ್ನ ತಪ್ಪಿಲ್ಲದಿದ್ದರೂ 7 ವರ್ಷ ಹಳೆಯ ಪ್ರಕರಣಲ್ಲಿ ಮೇಲಧಿಕಾರಿಗಳು ಕಿರುಕುಳ ನೀಡುತ್ತಾರೆಂದು ಆರೋಪಿಸಿರುವ ಕೆಎಸ್‍ಆರ್ ಟಿಸಿ ಬಸ್ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಎರಡು ಪುಟಗಳ ಡೆತ್‍ನೋಟ್...

ನಿಲ್ದಾಣವಿದ್ರೂ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲ್ಲ- ಮನೆಗೆ ಹೋಗಲಾಗದೇ ಬಾಲಕಿಯರು ಕಣ್ಣೀರು

8 months ago

– ಸರ್ಕಾರ ಫ್ರೀ ಪಾಸ್ ಕೊಟ್ರೂ ಉಪಯೋಗವಿಲ್ಲ ಬೀದರ್: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಬಸ್ ಪಾಸ್ ನೀಡಿದೆ. ಆದರೆ ಬಸ್ ಚಾಲಕರು ಹಾಗೂ ನಿರ್ವಾಹಕರು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿ ಬಸ್ ನಿಲ್ದಾಣಗಳಲ್ಲಿ ನಿಲ್ಲಿಸದೆ ಹೋಗುತ್ತಿದ್ದಾರೆ. ಇದರಿಂದ ಪ್ರತಿದಿನ...

ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ನಿರ್ವಾಹಕ ಆತ್ಮಹತ್ಯೆ!

10 months ago

ರಾಯಚೂರು: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ವಿಷ ಸೇವಿಸಿ, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಎನ್‍ಇ ಕೆಎಸ್‌ಆರ್‌ಟಿಸಿ ಲಿಂಗಸೂರು ಡಿಪೋ ಬಸ್ ನಿರ್ವಾಹಕರೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಲಿಂಗಸೂರು ಜಂಗಿರಾಂಪುರ ತಾಂಡಾ ಟೋಪಣ್ಣ ಆತ್ಮಹತ್ಯೆ ಮಾಡಿಕೊಂಡ ನಿರ್ವಾಹಕ. ಟೋಪಣ್ಣನ ಸಾವಿಗೆ ಮೇಲಾಧಿಕಾರಿಗಳಾದ...

2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪ್ರಯಾಣಿಕರಿಗೆ ತಲುಪಿಸಿದ ಕೆಎಸ್ಆರ್‌ಟಿಸಿ ನಿರ್ವಾಹಕ

11 months ago

ಬೆಂಗಳೂರು: ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಕೆಎಸ್ಆರ್‌ಟಿಸಿಯ ಚಾಮರಾಜನಗರ ವಿಭಾಗ, ಕೊಳ್ಳೇಗಾಲ ಘಟಕದ ಜಯದೇವು ಅವರು ಪ್ರಾಮಾಣಿಕತೆ ಮೆರೆದ ಚಾಲಕ ಕಂ ನಿರ್ವಾಹಕರಾಗಿದ್ದಾರೆ. ಬಸ್ಸನ್ನು ಸ್ವಚ್ಛಗೊಳಿಸುವಾಗ...

ಕಳೆದುಕೊಂಡ ಹಣವನ್ನು ಸಂಸ್ಥೆಗೆ ಕಟ್ಟಿದ್ರೂ ನಿರ್ವಾಹಕ ಅಮಾನತು!

12 months ago

ಧಾರವಾಡ: ಕಳೆದುಕೊಂಡ ಹಣವನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಟ್ಟಿದ್ದರೂ ನಿರ್ವಾಹಕ ಓರ್ವನನ್ನು ಅಮಾನತು ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಜುಲೈ 23ರಂದು ಗೋವಾದ ಪಣಜಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಧಾರವಾಡ ಡಿಪೋ ಬಸ್ ನಿರ್ವಾಹಕ ಹರೀಶ್ ಪಟ್ನಾಯಕ್, ಧಾರವಾಡ ಜಿಲ್ಲೆಯ...