Friday, 22nd November 2019

Recent News

2 days ago

‘ಶ್ವಾನವಾಗಿ ಹುಟ್ಟಿ, ಯೋಧನಾಗಿ ನಿವೃತ್ತಿ’- ಸಿಐಎಸ್‍ಎಫ್ ಶ್ವಾನಗಳಿಗೆ ವಿದಾಯ ಕೂಟ

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ(ಸಿಐಎಸ್‍ಎಫ್) ಸೇವೆ ಸಲ್ಲಿಸಿದ್ದ 7 ಶ್ವಾನಗಳು ಮಂಗಳವಾರ ನಿವೃತ್ತಿ ಪಡೆದಿದೆ. ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಈ ಶ್ವಾನಗಳಿಗೆ ಸೇನಾ ಗೌರವದೊಂದಿಗೆ ವಿದಾಯ ನೀಡಲಾಯ್ತು. ಮಂಗಳವಾರದಂದು ನಡೆದ ವಿದಾಯ ಕೂಟ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ನಿವೃತ್ತಿಯಾದ ಯೋಧನಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ರೀತಿ ಶ್ವಾನಗಳಿಗೂ ಗೌರವದಿಂದ ನಿವೃತ್ತಿ ನೀಡಲಾಯ್ತು. ಮಂಗಳವಾರ ಈ ಶ್ವಾನಗಳ ಸೇವೆಯ ಕೊನೆಯ ದಿನವಾದರಿಂದ ಅವುಗಳಿಗೆ ಸೆಲ್ಯೂಟ್ ಹೊಡೆದು, ಸೇನಾ ಗೌರವದೊಂದಿಗೆ ಸೈನಿಕನಂತೆ ಬೀಳ್ಕೊಡಲಾಯ್ತು. ಇದನ್ನೂ ಓದಿ:ಯೋಧರಿಗಾಗಿ […]

2 weeks ago

ಬಾಲ್ಯದ ಗೆಳೆಯರೊಂದಿಗೆ ಧೋನಿ ಎಂಜಾಯ್

– ನಾಗ್ಪುರ ಪಂದ್ಯದಲ್ಲಿ ಧೋನಿ ಜಪ ಮಾಡಿದ ಅಭಿಮಾನಿಗಳು ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ಕುರಿತ ವರದಿಗಳು ಅಭಿಮಾನಿಗಳಲ್ಲಿ ಗೊಂದಲವನ್ನು ಮೂಡಿಸಿದ್ದು, ಇತ್ತ ಧೋನಿ ಮಾತ್ರ ತವರು ರಾಂಚಿಯಲ್ಲಿ ಬಾಲ್ಯದ ಗೆಳೆಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಸತತ 4 ತಿಂಗಳಿನಿಂದ ವಿಶ್ರಾಂತಿ ಪಡೆದಿರುವ ಧೋನಿ,...

ಧೋನಿ ನಿವೃತ್ತಿಯಾಗಿದ್ದಾರಾ? ಪತಿಯನ್ನು ಟೀಕಿಸಿದವರಿಗೆ ಸರ್ಫರಾಜ್ ಅಹ್ಮದ್ ಪತ್ನಿ ತಿರುಗೇಟು

1 month ago

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವದಿಂದ ಸರ್ಫರಾಜ್ ಅಹ್ಮದ್‍ರನ್ನು ಕೆಳಗಿಳಿಸಿದ ಬಳಿಕ ಸರ್ಫರಾಜ್ ಪತ್ನಿ ಖುಷ್ ಬಹ್ತ್ ಪತಿ ವಿರುದ್ಧ ಕೇಳಿ ಬಂದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಆದರೆ ಖುಷ್ ಬಹ್ತ್ ಪತಿಯ ಬೆಂಬಲಕ್ಕೆ ನಿಲ್ಲಲು ಟೀಂ ಇಂಡಿಯಾ ಮಾಜಿ ನಾಯಕ...

22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಯೋಧರಿಗೆ ಸಿಕ್ತು ಅದ್ಧೂರಿ ಸ್ವಾಗತ

2 months ago

ಕೋಲಾರ: ದೇಶದ ವಿವಿಧ ಗಡಿ ಭಾಗಗಳಲ್ಲಿ ಸುಮಾರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ತವರಿಗೆ ಮರಳಿದ ಇಬ್ಬರು ವೀರ ಯೋಧರಿಗೆ ಕೋಲಾರದ ಜನ ಅದ್ಧೂರಿ ಸ್ವಾಗತ ಕೋರಿದರು. ಕೋಲಾರ ನಗರದ ಸರ್ವಜ್ಞ ಪಾರ್ಕ್ ಬಳಿ ಯೋಧರಿಗೆ...

ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಚಿಂತನೆ

2 months ago

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗ ಬಯಸುತ್ತಿರುವ ಮಂದಿಗೆ ಸಿಹಿಸುದ್ದಿ. ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡಲು ಚಿಂತನೆ ನಡೆಸಿದೆ. 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷ ಪೂರ್ಣಗೊಂಡ ಪೈಕಿ ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು...

ಹೊರತಳ್ಳುವ ಬದಲು ಧೋನಿಯೇ ನಿವೃತ್ತಿ ಘೋಷಿಸುವುದು ಉತ್ತಮ: ಗವಾಸ್ಕರ್

2 months ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಸಿಮೀತ ಓವರ್ ಗಳ ಕ್ರಿಕೆಟ್‍ಗೆ ನಿವೃತ್ತಿ ಹೇಳುವ ಸಮಯ ಹತ್ತಿರ ಬಂದಿದೆ ಎಂದು ಮಾಜಿ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಟೀಂ ಇಂಡಿಯಾದಲ್ಲಿ ಎಂಎಸ್ ಧೋನಿ ಅವರ ಸ್ಥಾನದ...

ನಾನು ಮನೆಯಲ್ಲಿ ಕುಳಿತು ಹಾಕಿದ ಫೋಟೋ ಇಷ್ಟು ದೊಡ್ಡ ಸುದ್ದಿಯಾಗಿದೆ: ಕೊಹ್ಲಿ

2 months ago

ಧರ್ಮಶಾಲಾ: ನಾನು ಮನೆಯಲ್ಲಿ ಕುಳಿತು ಸುಮ್ಮನೆ ಹಾಕಿದ ಫೋಟೋ ಧೋನಿ ಅವರ ವಿಚಾರದಲ್ಲಿ ಇಷ್ಟು ದೊಡ್ಡ ಸುದ್ದಿಯಾಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರು ಸೆಪ್ಟೆಂಬರ್ 12 ರಂದು 2016ರ ಟ್ವೆಂಟಿ-20 ಐಸಿಸಿ...

ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಅದ್ಭುತ ಕ್ಷಣ ನೆನೆದ ಕೊಹ್ಲಿ

2 months ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಹಾಲಿ ನಾಯಕ ವಿರಾಟ್ ಕೋಹ್ಲಿ ಧೋನಿ ಜೊತೆಗಿನ ಅದ್ಭುತ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಫೋಟೋವನ್ನು ಟ್ವೀಟ್ ಮಾಡಿರುವ...