ಬಾಗಲಕೋಟೆ: ಸರ್ಕಾರಿ ಕಚೇರಿ ಬಾಗಿಲಿಗೆ ನೇಣು ಹಾಕಿಕೊಂಡು ನಿವೃತ್ತ ಜವಾನ ಆತ್ಮಹತ್ಯೆ
ಬಾಗಲಕೋಟೆ: ಕಚೇರಿ ಬಾಗಿಲಿಗೆ ನೇಣು ಹಾಕಿಕೊಂಡು ನಿವೃತ್ತ ಜವಾನ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ನಡೆದಿದೆ. ಅಯ್ಯಪ್ಪ ನಾಯ್ಕರ್ (63) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ...