Recent News

4 weeks ago

ಚಂದನ್ ಶೆಟ್ಟಿಗೆ ಬ್ಯಾನ್ ವಾರ್ನಿಂಗ್ ಕೊಟ್ಟ ಎಸ್ಪಿ

ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿದ ಪ್ರಕರಣದ ಬಗ್ಗೆ ಎಸ್‌ಪಿ ರಿಷ್ಯಂತ್ ಚಂದನ್ ಶೆಟ್ಟಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್‌ಪಿ ಅವರು, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಎಚ್ಚರಿಕೆ ನೀಡಿದ್ದೇವೆ. ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್‌ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ. ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ […]

2 months ago

ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

ಮೈಸೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್  ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ...

ನಾನು ಇದ್ದಿದ್ದರೆ ಚಂದನ್, ನಿವೇದಿತಾಗೂ ಮದುವೆ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್

2 months ago

ಬೆಂಗಳೂರು: ನಾನು ಯುವ ದಸರಾ ಕಾರ್ಯಕ್ರಮದಲ್ಲಿ ಇದ್ದಿದ್ದರೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡರಿಗೂ ಮದುವೆ ಮಾಡಿಸುತ್ತಿದ್ದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ ದಸರಾ ಕಾರ್ಯಕ್ರಮದಲ್ಲಿ ಪ್ರೇಮ ನಿವೇದನೆ...

ಚಂದನ್ ಲವ್ ಪ್ರಪೋಸ್ ಬಗ್ಗೆ ವಿಪರೀತ ಅರ್ಥ ಕಲ್ಪಿಸೋದು ಬೇಡ: ಸಿಟಿ ರವಿ

2 months ago

ರಾಮನಗರ: ಹೆಣ್ಣು-ಗಂಡಿನ ನಡುವಿನ ಒಲವು ತಡೆಯೋಕ್ಕಾಗಲ್ಲ, ಅದು ಎಲ್ಲದಕ್ಕೂ ಮೀರಿದ್ದು. ಅದಕ್ಕೆ ವಿಪರೀತ ಅರ್ಥ ಕಲ್ಪಿಸುವುದು ಬೇಡ ಎಂದು ಮೈಸೂರು ಯುವ ದಸರದಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರಫೋಸ್ ಮಾಡಿದ್ದ ವಿಚಾರವಾಗಿ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ದಸರಾ ಹಿನ್ನೆಲೆ...

ಟೀಕಾಕಾರರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

2 months ago

ಬೆಂಗಳೂರು: ಯುವ ದಸರಾ ವೇದಿಕೆ ಮೇಲೆ ರ‍್ಯಾಪರ್ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ನಿವೇದಿತಾ ಗೌಡ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ತಿರುಗೇಟು ಕೊಟ್ಟಿದ್ದಾರೆ. ಭಾನುವಾರ ವಿಡಿಯೋ ಪೋಸ್ಟ್ ಮಾಡಿ, ನಾನು ಚಂದನ್ ಅವರನ್ನು ತುಂಬಾ ಇಷ್ಟಪಡುತ್ತೇನೆ. ಅದೊಂದು...

ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

2 months ago

ಬೆಂಗಳೂರು: ಯುವ ದಸರಾ ವೇದಿಕೆ ಮೇಲೆ ನಿವೇದಿತಾ ಗೌಡ ತಮ್ಮ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಫುಲ್ ಖುಷಿಯಲ್ಲಿದ್ದು, ನನ್ನ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ಎಂದೆಂದಿಗೂ ನಿನ್ನನ್ನು ಪ್ರೀತಿಸುತ್ತೇನೆ, ನನ್ನ ಪ್ರೀತಿಯನ್ನು...

ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

2 months ago

ಉಡುಪಿ: ದಸರಾ ವೇದಿಕೆಯಲ್ಲಿ ಪ್ರಪೊಸ್ ಮಾಡಬಾರದು ಎಂಬ ನಿಯಮವಿದೆಯೇ? ಇದ್ದರೆ ತೋರಿಸಿ ಎಂದು ಸಚಿವ ಸೋಮಣ್ಣಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಮತ್ತು ನಟಿ ನಿವೇದಿತಾ ಗೌಡ, ಪ್ರಪೋಸ್ ಮಾಡಿದ...

ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

2 months ago

ಮೈಸೂರು: ಯುವ ದಸರಾದಲ್ಲಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ...