Friday, 19th July 2019

2 years ago

ಸ್ಯಾಂಡಲ್‍ವುಡ್ ನಿರ್ಮಾಪಕನ ಜೊತೆ ನಟಿ ಭಾವನಾ ಮೆನನ್ ನಿಶ್ಚಿತಾರ್ಥ

ತಿರುವನಂತಪುರಂ: ಬಹುಭಾಷಾ ನಟಿ ಭಾವನಾ ಮೆನನ್‍ಗೆ ಕಂಕಣ ಭಾಗ್ಯ ಕೂಡಿಬಂದಿದೆ. ಸ್ಯಾಂಡಲ್‍ವುಡ್‍ನಲ್ಲಿ ರೋಮಿಯೋ ಚಿತ್ರದ ನಿರ್ಮಾಪಕ ನವೀನ್ ಜೊತೆ ನಟಿ ಭಾವನರವರ ಎಂಗೇಜ್‍ಮೆಂಟ್ ನೆರವೇರಿದೆ. ನವೀನ್ ಮತ್ತು ಭಾವನ ನಡುವೆ ಲವ್ ಇದೆ ಎಂದು ಗಾಂಧಿನಗರದಲ್ಲಿ ಗಾಸಿಪ್‍ಗಳು ಹರಿದಾಡಿದ್ದವು. ಈಗ ಮಾತಿಗೆ ಪುಷ್ಟಿ ಎನ್ನುವಂತೆ ಇಂದು ಭಾವನಾ ಮತ್ತು ನವೀನ್ ನಿಶ್ಚಿತಾರ್ಥ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೊಚ್ಚಿಯಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾವನಾ ಮತ್ತು ನವೀನ್ ಕುಟುಂಬದ ಸದಸ್ಯರು ಸೇರಿದಂತೆ ನಟಿಯರಾದ ಮಂಜು ವಾರಿಯರ್ ಹಾಗೂ ಸಂಯುಕ್ತ […]