Thursday, 21st November 2019

6 days ago

ನಿಶ್ಚಿತಾರ್ಥವಾದ ಯುವತಿಯನ್ನು ಪ್ರೀತಿಸಿ ಮದುವೆಯಾದವ ಇಂದು ಶವವಾಗಿ ಪತ್ತೆ

– ಕತ್ತು ಕುಯ್ದು ದೇಹಕ್ಕೆ ಕಲ್ಲು ಕಟ್ಟಿ ನದಿಗೆ ಎಸೆದ್ರು ಮಂಡ್ಯ: ಪ್ರೇಯಸಿ ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ನಿಶ್ಚಿತಾರ್ಥವಾಗಿದ್ದ ಯವತಿಯನ್ನು ಮದುವೆಯಾಗಿದ್ದ ಯುವಕನೋರ್ವ ಇಂದು ಹಾಸನ ಜಿಲ್ಲೆ ಹೊಳೆನರಸೀಪುರದ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ. ಸಾವನ್ನಪ್ಪಿದ ಯುವಕನನ್ನು ಮಂಡ್ಯದ ಸಿದ್ಧಯ್ಯನಕೊಪ್ಪಲು ಗ್ರಾಮದ ನಿವಾಸಿ ಮಂಜು (29) ಎಂದು ಗುರುತಿಸಲಾಗಿದೆ. ಈತ ತನ್ನದೇ ಊರಿನ ಅರ್ಚನಾರಾಣಿ ಎಂಬವರನ್ನು ಪ್ರೀತಿಸಿ ಸೆಪ್ಟೆಂಬರ್ 18 ರಂದು ಯುವತಿಯ ಪೋಷಕರ ವಿರೋಧದ ನಡೆವೆಯೂ ಶಿವಮೊಗ್ಗದ ಶಿಕಾರಿಪುರದಲ್ಲಿ ಮದುವೆ ಮಾಡಿಕೊಂಡಿದ್ದ. ಮಂಜು ಮತ್ತು […]

2 weeks ago

ನಿಶ್ಚಿತಾರ್ಥ ಜೋಡಿಯಿಂದ ಬಾವಿಯ ಮೆಟ್ಟಿಲಿನಲ್ಲಿ ಪ್ರಿ ವೆಡ್ಡಿಂಗ್ ಸೆಲ್ಫಿ – ಆಯತಪ್ಪಿ ಬಿದ್ದು ಯುವತಿ ಸಾವು

ಚೆನ್ನೈ: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾದ ಜೋಡಿಯೊಂದು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಾವಿಗೆ ಬಿದ್ದ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಘಟನೆ ಪಟ್ಟಾಭಿರಾಮ್ ಎಂಬಲ್ಲಿ ಸೋಮವಾರ ನಡೆದಿದ್ದು, ಅವಘಡದಲ್ಲಿ ಯುವತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಆದರೆ ಯುವಕ ಮಾತ್ರ ರೈತನ ಸಹಾಯದಿಂದಾಗಿ ಪ್ರಾಣಾಪಾಯದಿಂದಾಗಿ ಪಾರಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ದುರ್ದೈವಿ ಯುವತಿಯನ್ನು ಟಿ ಮರ್ಸಿ...

ಹೈದರಾಬಾದಿನಲ್ಲಿ ನಿಶ್ಚಿತಾರ್ಥ ಮಾಡ್ಕೊಂಡು ಚೆನ್ನೈನಲ್ಲಿ ಮದ್ವೆಯಾಗ್ತಿರುವ ರಿಷಿ

1 month ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಿಷಿ ಮುಂದಿನ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರಿಷಿ ಏಪ್ರಿಲ್‍ನಲ್ಲಿ ತಮ್ಮ ಬಹುಕಾಲದ ಗೆಳತಿ ಸ್ವಾತಿ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸ್ವಾತಿ ವೃತ್ತಿಯಲ್ಲಿ ಬರಹಗಾರ್ತಿಯಾಗಿದ್ದು, ನವೆಂಬರ್ 10ರಂದು ರಿಷಿ ಅವರನ್ನು ಮದುವೆ ಆಗಲಿದ್ದಾರೆ ಹೇಳಲಾಗುತ್ತಿದೆ. ಏಪ್ರಿಲ್‍ನಲ್ಲಿ...

ಸೋಮವಾರ ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ

1 month ago

ಬೆಂಗಳೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ನಿವೇದಿತಾ ಗೌಡ ನಿಶ್ವಿತಾರ್ಥ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಕುಟುಂಬದ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ...

ಹೃದಯ ಕದ್ದವನ ಕೊನೆಯ ಹೆಸ್ರು ಕದಿಯಲು ಹೊರಟ ಕಿರುತೆರೆ ನಟಿ

1 month ago

ಬೆಂಗಳೂರು: ಖಾಸಗಿ ಚಾನೆಲ್ಲೊಂದರ ಕಿರುತೆರೆ ನಟಿ ರಾಧಿಕಾ ರಾವ್ ಅವರು ತಮ್ಮ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೂಲತಃ ಮಂಗಳೂರಿನವರಾಗಿರುವ ರಾಧಿಕಾ ಹಾಗೂ ಆಕರ್ಷ್ ಭಟ್, ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ ಅಂದರೆ ಅಕ್ಟೋಬರ್ 13 ರಂದು ನಡೆದಿದೆ. ಎಂಜಿನಿಯರಿಂಗ್ ಓದಿರುವ ಆಕರ್ಷ್...

ನಟ ವಿಶಾಲ್ ಮದ್ವೆ ಬ್ರೇಕಪ್ ಬಗ್ಗೆ ತಂದೆ ಸ್ಪಷ್ಟನೆ

1 month ago

ಚೆನ್ನೈ: ತಮಿಳು ನಟ ವಿಶಾಲ್ ಹಾಗೂ ತೆಲುಗಿನ `ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ದಕ್ಷಿಣ ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಈ ಬಗ್ಗೆ ಸ್ವತಃ ವಿಶಾಲ್ ತಂದೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ...

ಸ್ವಾವಲಂಬಿ ಮೂಗ ಜೋಡಿಯ ಅದ್ಧೂರಿ ನಿಶ್ಚಿತಾರ್ಥ

1 month ago

ಹಾಸನ: ಸ್ವಾವಲಂಬಿ ಆಗಿ ಬದುಕಲು ಜೋಡಿಯೊಂದು ತಮ್ಮಂತೆಯೇ ಸಮಸ್ಯೆ ಇರುವ ಸಂಗಾತಿಯನ್ನು ಹುಡುಕಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಪ್ರಜ್ವಲ್ ಹಾಗೂ ಸುಪ್ರಿಯಾ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ. ಪ್ರಜ್ವಲ್ ಬಿ.ಟೆಕ್ ಮಾಡಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿದ್ದು, ಸುಪ್ರಿಯಾ ಬಿಕಾಂ ಪದವಿಧರೆ. ಇಬ್ಬರಿಗೂ ಮದುವೆ ಮೇಲೆ...

ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

2 months ago

– ಅವರಿಬ್ಬರಿಗೂ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು ಎಂದು...