Wednesday, 21st August 2019

4 months ago

ಮೇ 5ರಂದು ಗರ್ಭಿಣಿ ಆಮಿ ಜಾಕ್ಸನ್ ನಿಶ್ಚಿತಾರ್ಥ

ಮುಂಬೈ: ಬ್ರಿಟಿಷ್ ಬ್ಯೂಟಿ ನಟಿ ಆಮಿ ಜಾಕ್ಸನ್ ಅವರು ಮೇ 5ರಂದು ಲಂಡನ್‍ನಲ್ಲಿರುವ ಅವರ ಮನೆಯಲ್ಲೇ ತಮ್ಮ ಪ್ರಿಯಕರ ಜಾರ್ಜ್ ಪನಯೌಟು ಜೊತೆ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಆಮಿ 2019 ಜನವರಿ 1ರಂದು ತಮ್ಮ ಬಾಯ್ ಫ್ರೆಂಡ್ ಜಾರ್ಜ್ ಪನಯೌಟು ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ತಿಳಿಸಿದ್ದರು. ಈಗ ಮೇ 5ರಂದು ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಈ ಜೋಡಿ 2020ಕ್ಕೆ ದಾಂಪತ್ಯಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.   View this […]

5 months ago

ಪತ್ನಿಯನ್ನು ಹೊರಹಾಕಿ ನಿಶ್ಚಿತಾರ್ಥವಾಗಿದ್ದ ಯುವತಿಯನ್ನು ಮದ್ವೆಯಾದ!

ಉಡುಪಿ: ವ್ಯಕ್ತಿಯೊಬ್ಬ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ಮನೆಯಿಂದ ಹೊರ ಕಳುಹಿಸಿ ಮರುದಿನವೇ ಬೇರೆಯವರ ಜೊತೆ ನಿಶ್ಚಿತಾರ್ಥ ಆಗಿದ ಯುವತಿಯನ್ನು ವಿವಾಹವಾದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಸೈಯ್ಯದ್ ಸಿದ್ಧಿಕ್ ಪತ್ನಿಯನ್ನು ಮನೆಯಿಂದ ಹೊರಕಳುಹಿಸಿದ ಪತಿ. ಶಿವಮೊಗ್ಗ ಜಿಲ್ಲೆ ಭಧ್ರಾವತಿಯ ಸೈಯ್ಯದ್ ಸಿದ್ಧಿಕ್ ಮೂರುವರೆ ವರ್ಷದ ಹಿಂದೆ ಕಾಪು ತಾಲೂಕಿನ ಉಚ್ಚಿಲದ ಸಾಮೂಹಿಕ ವಿವಾಹದಲ್ಲಿ...

ಯೋಧ ಗುರು ಕುಟುಂಬಕ್ಕೆ ನೆರವಾಗಲು ನವಜೋಡಿಗಳಿಂದ ವಿಶೇಷ ಕಾರ್ಯ

6 months ago

ಹುಬ್ಬಳ್ಳಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವು ನೀಡಲು ಹಲವರು ಮುಂದೆ ಬಂದಿದ್ದು, ಹುಬ್ಬಳ್ಳಿಯ ನವಜೋಡಿಯೊಂದು ತಮ್ಮ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ಬಂದ ಆತಿಥಿಗಳಿಂದ ದೇಣಿಗೆ ಸಂಗ್ರಹ ಮಾಡಿದೆ. ಹುಬ್ಬಳ್ಳಿಯ ಕೃಷ್ಣ ಇರಕಲ್ ಹಾಗು ಕೀರ್ತಿ ಇರಕಲ್...

ಮಂಚಕ್ಕೆ ನೇಣು ಬಿಗಿದು ನಿಶ್ಚಿತಾರ್ಥವಾಗಿದ್ದ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

7 months ago

ಯಾದಗಿರಿ: ಕೊಠಡಿಯಲ್ಲಿ ಮಂಚಕ್ಕೆ ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುರುಮಿಠ್ಕಲ್‍ನ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಲಲಿತಮ್ಮ(18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುಮಿಠಕಲ್ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ...

ಪ್ರೀತಿ ಮಾಡ್ತಿದ್ದ ಗೆಳತಿಯ ಜೊತೆ ಕಿರುತೆರೆ ನಟ ಜಗನ್ ಎಂಗೇಜ್

7 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ 5ನೇ ಆವೃತ್ತಿಯ ಸ್ಪರ್ಧಿ ಹಾಗೂ ಕಿರುತೆರೆ ನಟ ಜಗನ್ನಾಥ್ ಚಂದ್ರಶೇಖರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಜಗನ್ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದ ಆತ್ಮೀಯ ಗೆಳತಿ ರಕ್ಷಿತಾ ಮುನಿಯಪ್ಪ ಅವರ ಜೊತೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ....

ಕಾಮಿಡಿ ಕಿಲಾಡಿಯ ಜೋಡಿ ಹಕ್ಕಿಗಳಿಗೆ ನಿಶ್ಚಿತಾರ್ಥ!

7 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಅವರ ನಿಶ್ಚಿತಾರ್ಥ ಭಾನುವಾರ ನೆರವೇರಿದೆ. ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಒಬ್ಬರನೊಬ್ಬರು...

ಆಂಜನೇಯನ ಪರಮ ಭಕ್ತನಿಗೆ ದೇವತೆಗಳಿರುವ ಉಂಗುರ ತೊಡಿಸಿದ್ರು ಪ್ರೇರಣಾ

8 months ago

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಡಿ.9 ರಂದು ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದಲ್ಲಿ ಧ್ರುವ ವಜ್ರದ ಉಂಗುರ ತೊಡಿಸಿದರೆ, ಪ್ರೇರಣಾ ದೇವತೆಗಳಿರುವ ಚಿನ್ನದ ಉಂಗುರವನ್ನು ತೊಡಿಸಿದ್ದಾರೆ. ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ....

ಧ್ರುವ-ಪ್ರೇರಣಾ ಮದುವೆ ಮುಹೂರ್ತ ಫಿಕ್ಸ್

8 months ago

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಬಾಲ್ಯದ ಗೆಳತಿಗೆ ರಿಂಗ್ ತೊಡಿಸುವ ಮೂಲಕ ಭಾನುವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಧ್ರುವ ಮತ್ತು ಪ್ರೇರಣಾ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಧ್ರುವ ಮತ್ತು ಪ್ರೇರಣಾ ಅವರ ಮದುವೆಯನ್ನು...