Friday, 13th December 2019

2 years ago

ಸದ್ದಿಲ್ಲದೇ ರಾಜಾಹುಲಿಯ ಕುಚುಕು ಗೆಳೆಯನ ನಿಶ್ಚಿತಾರ್ಥ

ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರು ಒಬ್ಬೊಬ್ಬರಾಗಿ ದಾಂಪತ್ಯ ಜೀವನಕ್ಕೆ ಸದ್ದಿಲ್ಲದೇ ಪಾದಾರ್ಪಣೆ ಮಾಡಲು ಸಿದ್ಧರಾಗುತ್ತಿದ್ದಾರೆ. ಈಗ ರಾಜಾಹುಲಿಯ ಕುಚುಕು ಗೆಳೆಯ ನಟ ಹರ್ಷವರ್ಧನ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಾಹುಲಿ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಸ್ನೇಹಿತರಾಗಿ ಕಾಣಿಸಿಕೊಂಡಿದ್ದ ಹರ್ಷವರ್ಧನ್ ಮಾಡೆಲ್ ಐಶ್ವರ್ಯ ಅವರೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಭಾನುವಾರ ಚಿಕ್ಕಮಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಹರ್ಷವರ್ಧನ್ ಮತ್ತು ಮಾಡೆಲ್ ಐಶ್ವರ್ಯ ಅವರ ನಿಶ್ಚಿತಾರ್ಥ ನೆರವೇರಿದೆ. ಹರ್ಷವರ್ಧನ್ `ಮೊಗ್ಗಿನ ಮನಸ್ಸು’ ಸಿನಿಮಾದ ಮೂಲಕ ಸ್ಯಾಂಡಲ್‍ ವುಡ್ ಗೆ […]

2 years ago

ಬಿಗ್ ಬಾಸ್ ಖ್ಯಾತಿಯ ಕ್ರಿಕೆಟಿಗ ಎನ್.ಸಿ ಅಯ್ಯಪ್ಪಗೆ ನಿಶ್ಚಿತಾರ್ಥ!

ಬೆಂಗಳೂರು: ಬಿಗ್ ಬಾಸ್ ಸೀಸನ್-3 ಖ್ಯಾತಿಯ ಕ್ರಿಕೆಟರ್ ಎನ್.ಸಿ ಅಯ್ಯಪ್ಪ ಕನ್ನಡದ ನಟಿ ಅನು ಮಾಳೇಟಿರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಮುಂದಿನ ವರ್ಷ ಕೊಡಗಿನ ವಿರಾಜಪೇಟೆಯಲ್ಲಿ ಅಯ್ಯಪ್ಪ ಹಾಗೂ ಅನು ಮದುವೆಯಾಗಲಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಇಬ್ಬರ ಕುಟುಂಬದ ಗುರು-ಹಿರಿಯರು ಭಾಗಿಯಾಗಿದ್ದರು. ಅಯ್ಯಪ್ಪ...

ಕ್ಷುಲ್ಲಕ ಕಾರಣಕ್ಕೆ ನಿಶ್ಚಿತಾರ್ಥ ಬಳಿಕ ಮದ್ವೆ ಬೇಡ ಅಂದ- ವರನ ಮನೆ ಮುಂದೆ ವಧು ಪ್ರತಿಭಟನೆ

2 years ago

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಿಶ್ಚಿತಾರ್ಥವಾದ ಬಳಿಕ ವರ ಮದುವೆಯಾಗುವುದಿಲ್ಲ ಎಂದು ಉಲ್ಟಾ ಹೊಡೆದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ನಿವಾಸಿ ಪುನೀತ್ ಯುವತಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಡರಹಳ್ಳಿಯಲ್ಲಿ ನಿವಾಸಿ ಪುನೀತ್ ಹಾಗೂ ತಾವರೆಕೆರೆಯ ಪ್ರಸನ್ನ ಚರಿಪಾಳ್ಯದ ನಿವಾಸಿ...

ಮದ್ವೆ ಮಾತ್ರವಲ್ಲದೇ ನಿಶ್ಚಿತಾರ್ಥವನ್ನೂ ಸಾಮೂಹಿಕವಾಗಿ ನಡೆಸಿದ ಬಂಟ್ವಾಳದ ಯುವಕರ ಸಂಘ

2 years ago

ಮಂಗಳೂರು: ಬಡತನದಲ್ಲಿರುವವರಿಗೆ ಸಹಕಾರಿಯಾಗಲಿ ಎಂದು ಎಲ್ಲೆಡೆ ಸಂಘ ಸಂಸ್ಥೆಗಳು ಸಾಮೂಹಿಕ ವಿವಾಹಗಳನ್ನು ನಡೆಸೋದು ಮಾಮೂಲಿ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕರ ಸಂಘವೊಂದು ಕೇವಲ ಮದುವೆಯನ್ನು ಮಾತ್ರವಲ್ಲ ನಿಶ್ವಿತಾರ್ಥವನ್ನು ಸಾಮೂಹಿಕವಾಗಿ ನಡೆಸಿದ್ದಾರೆ. ಮದುವೆ ಅನ್ನೋದು ಗಂಡು ಹೆಣ್ಣಿನ ದಾಂಪತ್ಯ ಜೀವನದ ಮೊದಲ...

ನಿಶ್ಚಿತಾರ್ಥದ ದಿನವೇ ಪ್ರಿಯಕರನೊಂದಿಗೆ ಮದ್ವೆಯಾದ ಮೈಸೂರು ಯುವತಿ

2 years ago

ಮೈಸೂರು: ನಿಶ್ಚಿತಾರ್ಥದ ದಿನವೇ ಯುವತಿ ತನ್ನ ಪ್ರಿಯಕರನ ಬಾಳಸಂಗಾತಿಯಾದ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಹುಲ್ಲಹಳ್ಳಿ ಹೋಬಳಿಯ ಕುರಿಹುಂಡಿ ಗ್ರಾಮದ ಚೈತ್ರ(21) ಹಾಗೂ ಕೃಷ್ಣಮೂರ್ತಿ(20) ಮದುವೆಯಾದ ಪ್ರೇಮಿಗಳು. ಇವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಹುಡುಗ ಬಡ...

ಕಾರುಣ್ಯ ರಾಮ್, ಅನಿಕಾ, ಸಚಿನ್ ತ್ರಿಕೋನ ಪ್ರೇಮ ಕಥೆಗೆ ಟ್ವಿಸ್ಟ್

2 years ago

ಬೆಂಗಳೂರು: ನಟಿ ಕಾರುಣ್ಯ ರಾಮ್, ಕಿರುತೆರೆ ನಟಿ ಅನಿಕಾ ಮತ್ತು ಉದ್ಯಮಿ ಸಚಿನ್ ತ್ರಿಕೋನ ಪ್ರೇಮಕಥೆಗೆ ಹೊಸ ತಿರುವು ಸಿಕ್ಕಿದೆ. ಸಚಿನ್ ಮತ್ತು ಕಾರುಣ್ಯಾ ನಿಶ್ಚಿತಾರ್ಥ ಮುರಿದುಬಿದ್ದಿದೆ. ಸಚಿನ್ ಮತ್ತು ಕಾರುಣ್ಯಾಗೆ ಈ ಹಿಂದೆ ಮದುವೆಯಾಗಿದೆ ಎಂದು ಸುದ್ದಿಯಾಗುತ್ತಿದೆ. ಜೊತೆಗೆ ಈ...

ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

2 years ago

ಬಾಗಲಕೋಟೆ: ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮತ್ತು ಕಾಫಿತೋಟ ಚಿತ್ರದ ನಾಯಕಿ ಅಪೇಕ್ಷಾ ಪುರೋಹಿತ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ಹರಿಪ್ರಿಯಾ ಹೋಟೆಲ್‍ನಲ್ಲಿ ಪವನ್ ಮತ್ತು ಅಪೇಕ್ಷಾ ಅವರ ನಿಶ್ಚಿತಾರ್ಥ ನೆರವೇರಿದ್ದು, ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ...

ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಕುಮುದಾ ಬಾಳಲ್ಲಿ ನಟಿ ಕಾರುಣ್ಯ `ಕಿರಿಕ್’!

2 years ago

ಬೆಂಗಳೂರು: ಧಾರಾವಾಹಿ ನಟಿ ಲಕ್ಷ್ಮಿ ಬಾರಮ್ಮ ಖ್ಯಾತಿಯ ಕುಮುದಾ ಅಲಿಯಾಸ್ ಅನಿಕಾ ಮದುವೆ ಮುರಿದು ಬೀಳಲು ಸ್ಯಾಂಡಲ್‍ವುಡ್ ನಟಿ ಕಾರುಣ್ಯ ರಾಮ್ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. 10 ದಿನಗಳ ಹಿಂದೆ ಉದ್ಯಮಿ ಸಚಿನ್ ಎಂಬವರ ಜೊತೆ ನನ್ನ ನಿಶ್ಚಿತಾರ್ಥ...