ನವದೆಹಲಿ: ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರಿಂದ ಹಿಡಿದು ಕೊರೊನಾದಿಂದ ಸಾವನ್ನಪ್ಪಿದ ವಾರಿಯರ್ಸ್ ಮಕ್ಕಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್ಗೆ ಕಡ್ಡಾಯವಾಗಿ 5 ಸೀಟ್ ಮೀಸಲಿಡಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್...
ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು,...
– ಪದೇ ಪದೇ ನಿಮ್ಮ ನಿರೀಕ್ಷೆಗಳನ್ನ ನಿರಾಶೆಗೊಳಿಸ್ತೇನೆ – ನೀಟ್ ಪರೀಕ್ಷೆಗೆ ಒಂದು ದಿನದ ಮೊದಲೇ ಸೂಸೈಡ್ ಚೆನ್ನೈ: ನೀಟ್ ಆಕಾಂಕ್ಷಿಯಾಗಿದ್ದ 19 ವರ್ಷದ ಯುವತಿ ಪರೀಕ್ಷೆಗೆ ಒಂದು ದಿನದ ಮೊದಲೇ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ...
ನವದೆಹಲಿ: ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲ ಬಗೆಹರಿದ ಬೆನ್ನಲ್ಲೇ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಆರು ರಾಜ್ಯ ಸರ್ಕಾರಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಕೊರೊನಾ...
ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಾಯಕಿ ಮಮತಾ ಮೂರ್ತಿ ಮಗಳ ಅನುಮಾನಸ್ಪದ ಸಾವು ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ಮೃತ ಯುವತಿಯ ತಂದೆ ವೆಂಕಟೇಶ್ ಮೂರ್ತಿ ದೂರು ನೀಡಿದ್ದಾರೆ. ವೆಂಕಟೇಶ್ ಮೂರ್ತಿ ದೂರಿನಲ್ಲೇನಿದೆ? ನನ್ನ ಮಗಳಾದ...
ಬೆಂಗಳೂರು: ಜುಲೈ 30, 31 ಸಿಇಟಿ ಪರೀಕ್ಷೆ ನಡೆಯಲಿದ್ದು, ಅಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರ್ಯಾಶ್ ಕೋರ್ಸ್ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ...
ಬೆಂಗಳೂರು : ಮುಂದಿನ ವರ್ಷದಿಂದ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಬುಧವಾರ ನಡೆದ ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆ ಬಳಿಕ...
ಬೆಂಗಳೂರು: ಇಬ್ಬರು ವಿದ್ಯಾರ್ಥಿಗಳಿಂದಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹೌದು. ರಾಷ್ಟ್ರೀಯ...
ಬೆಂಗಳೂರು: ಇಂದು ಮಧ್ಯಾಹ್ನ ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ನಡೆಯಲಿದೆ. ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ತುಂಬು ತೋಳಿನ ಅಂಗಿ, ಶೂ ಧರಿಸುವಂತಿಲ್ಲ. ಯುವತಿಯರು ರಿಂಗ್, ಮೂಗುತಿ, ಚೈನ್ ಸೇರಿ ಯಾವುದೇ ಆಭರಣ ತೊಡುವಂತಿಲ್ಲ....
ಬಳ್ಳಾರಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಕೋಮಲವಲ್ಲಿ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕೋಮಲವಲ್ಲಿ ಹೊಸಪೇಟೆಯ ಟಿ.ಬಿ.ಡ್ಯಾಂ ನಿವಾಸಿಯಾಗಿದ್ದು, ಜಿಲ್ಲೆಯ ಸಂಡೂರಿನ ಕೇಂದ್ರಿಯ ವಿದ್ಯಾಲಯದಲ್ಲಿ...
ಬೆಂಗಳೂರು: ನೀವು ಸಿಇಟಿ, ನೀಟ್, ಜೆಇಇ, ಡಿಸ್ಯಾಟ್ ಪರೀಕ್ಷೆಗಳ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೀರಾ? ಈ ಪರೀಕ್ಷೆಗಳ ಬಗ್ಗೆ ಮಾಹಿತಿ ಬೇಕೇ? ಹಾಗಿದ್ದರೆ ಮಾರ್ಚ್ 19ರ ಸೋಮವಾರ ಕೂಡ್ಲು ಗೇಟ್ ಹೊಸೂರು ಮುಖ್ಯ ರಸ್ತೆಯಲ್ಲಿರುವ ದಯಾನಂದ ಸಾಗರ್...
ಚೆನ್ನೈ: ನೀಟ್ ಪರೀಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತಮಿಳುನಾಡು ಮೂಲದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದೆ. 17 ವರ್ಷದ ಎಸ್ ಅನಿತ ಮೃತ ದುರ್ದೈವಿ. ಮೆಡಿಕಲ್ ಕಾಲೇಜಿನಲ್ಲಿ ಸೀಟು...