Monday, 19th August 2019

Recent News

3 months ago

ನೀಟ್ ಮರು ಪರೀಕ್ಷೆಗೆ ಡೇಟ್ ಫಿಕ್ಸ್

ಬೆಂಗಳೂರು: ನೀಟ್ ಮರು ಪರೀಕ್ಷೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ದಿನಾಂಕ ನಿಗದಿ ಮಾಡಿದೆ. ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಒರಿಸ್ಸಾದಲ್ಲಿ ಮೇ 20ರಂದು ನೀಟ್ ಮರು ಪರೀಕ್ಷೆ ನಡೆಯಲಿದೆ. ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ಕರ್ನಾಟಕದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಂತಾಗಿದೆ. ರಾಜ್ಯ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ನೀಟ್ ಪರೀಕ್ಷೆಯು ಭಾನುವಾರ ನಡೆಯಿತು. ಬಳ್ಳಾರಿಯಿಂದ ಬೆಂಗಳೂರಿಗೆ ಪರೀಕ್ಷೆಗೆ ಬರಬೇಕಾಗಿದ್ದ ಕೆಲ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಲು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣ […]

4 months ago

ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ. ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು, ರೈಲು ವಿಳಂಬದಿಂದಾಗಿ 500ಕ್ಕೂ...

ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

2 years ago

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟುಗಳ ಹಂಚಿಕೆಗೆ ನೀಟ್ ಪರೀಕ್ಷೆ ಕಡ್ಡಾಯವಾದ ಬಳಿಕ ಇವತ್ತು ದೇಶದಾದ್ಯಂತ ನೀಟ್ ಪರೀಕ್ಷೆ ನಡೆಯುತ್ತಿದೆ. ಸಿಬಿಎಸ್‍ಇ ರಾಷ್ಟ್ರಾದ್ಯಂತ ಏಕರೂಪ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಸುತ್ತಿದೆ. 11 ಲಕ್ಷದ 35 ಸಾವಿರದ 104 ವಿದ್ಯಾರ್ಥಿಗಳು...