1 week ago
-ನೀತಿ ಸಂಹಿತಿ ಉಲ್ಲಂಘಿಸಿದ್ದು ಸಚಿವರು, ಪೇದೆಗಳಿಗೆ ಅಮಾನತು ಶಿಕ್ಷೆ ಮಂಡ್ಯ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಕಾರ್ ತಪಾಸಣೆ ನಡೆಸಿಲ್ಲ ಎಂದು ಕರ್ತವ್ಯ ಲೋಪ ಆರೋಪದಡಿ ಇಬ್ಬರು ಪೇದೆಗಳನ್ನು ಎಸ್ಪಿ ಪರಶುರಾಮ್ ಅಮಾನತು ಮಾಡಿದ್ದಾರೆ. ಶ್ರೀನಿವಾಸ್ ಮತ್ತು ಗೌರಮ್ಮ ಅಮಾನುತುಗೊಂಡ ಮದ್ದೂರು ಸಂಚಾರಿ ಠಾಣೆ ಪೇದೆಗಳು. ನವೆಂಬರ್ 20ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಚೆಕ್ ಪೋಸ್ಟ್ ಬಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದರು. ಈ ವೇಳೆ ಪೇದೆ ಕಾರ್ ನಿಲ್ಲಿಸುವಂತೆ […]
4 weeks ago
– ಇವಿಎಂ ಜೊತೆ ವಿವಿ ಪ್ಯಾಟ್ ಇರಲಿದೆ – 4 ಕ್ಷೇತ್ರಗಳಲ್ಲಿ 1361 ಮತಗಟ್ಟೆ ಸ್ಥಾಪನೆ ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನಿಲ್ ಕುಮಾರ್ ಮಾಹಿತಿ ನೀಡಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
8 months ago
ತುಮಕೂರು: ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವು ಯೋಜನೆಗಳ ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ...
8 months ago
ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನೀವು ನಿಂತರೆ ಭಾರತೀಯರು. ಒಂದು ವೇಳೆ ಮೋದಿ ಅವರ ವಿರುದ್ಧ ನಿಂತರೆ ನೀವು ದೇಶ ವಿರೋಧಿಗಳು...
8 months ago
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಅರಿವಿಲ್ಲದೆ ಅಧಿಕಾರಿಗಳು, ಗ್ರಾಮ ಪಂಚಾಯ್ತಿ ಕಚೇರಿಯಲ್ಲಿದ್ದ ಗಣ್ಯರ ಭಾವಚಿತ್ರವನ್ನು ತೆರವುಗೊಳಿಸಿದ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಸೋಲದೇವನಹಳ್ಳಿಯ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ಪುರುಷರ ಭಾವಚಿತ್ರಗಳನ್ನು ಹಾಕಲಾಗಿತ್ತು. ಲೋಕಸಭಾ ಚುನಾವಣೆಯ...
9 months ago
ಮಡಿಕೇರಿ: ತನ್ನ ಆಚಾರ, ವಿಚಾರ, ಪದ್ಧತಿ ಪರಂಪರೆಯಿಂದ ಪ್ರಸಿದ್ಧಯಾಗಿರುವ ಕೊಡಗಿನ ಜನತೆಯ ಮದುವೆ ಸಮಾರಂಭಕ್ಕೆ ನೀತಿಸಂಹಿತೆ ತಟ್ಟಿದೆ. ಸದ್ಯ ವಿವಾಹವಾಗಲು ಚೈತ್ರಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಆದರೆ ಹೀಗೆ ನಡೆಯುತ್ತಿರುವ ಮದುವೆಗಳಿಗೆ ಒಂದು ರೀತಿಯ ಸಂಕಷ್ಟ ಎದುರಾಗಿದೆ. ಕೊಡಗಿನಲ್ಲಿ ಪ್ರತಿ...
9 months ago
ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಾ ಇದೆ. ಮತ್ತೊಂದೆಡೆ ಹೊಸ ಯೋಜನೆ, ಹೊಸ ಕಾಮಗಾರಿಗೆ ನೀತಿ ಸಂಹಿತೆಯಿಂದಾಗಿ ಬ್ರೇಕ್ ಬಿದ್ದಿದೆ. ಇದರ ನಡುವೆ ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಕಣ್ಣೀರು ಹಾಕುತ್ತಾ ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೌದು. ಬಿಪಿಎಲ್ ಕಾರ್ಡ್ ಮತ್ತು...
9 months ago
ಉಡುಪಿ: ಸಹಬಾಳ್ವೆ ಸಂಘಟನೆ ನೇತೃತ್ವದಲ್ಲಿ ನಡೆದ ಸರ್ವ ಜನೋತ್ಸವ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಐವರು ಪ್ರಗತಿಪರ ಚಿಂತಕರ ವಿರುದ್ಧ ಕೇಸು ದಾಖಲಾಗಿದೆ. ಹಿಂದೂ ಧರ್ಮವನ್ನು ನಿಂದಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದ ಸಹಬಾಳ್ವೆ ಅಧ್ಯಕ್ಷ ಸಹಿತ ಐವರ...