Tuesday, 19th November 2019

2 months ago

ಕೇಂದ್ರ ಸರ್ಕಾರಕ್ಕೆ ನಟ ನೀನಾಸಂ ಸತೀಶ್ ಟಾಂಗ್

ಬೆಂಗಳೂರು: ನಟ ಸತೀಶ್ ನೀನಾಸಂ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ. ನೀನಾಸಂ ಸತೀಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನಾನು ನಿಮ್ಮ ಯಾವ ಪಕ್ಷದವನೂ ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ. ನೆರೆ ಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ಧಿ ಬರಲಿ. ದಯಮಾಡಿ ನನ್ನನ್ನು ನಿಮ್ಮ ಯಾವ ಪಕ್ಷಕ್ಕೂ ಸೇರಿಸಬೇಡಿ […]

3 months ago

ಪರಿಮಳ ಲಾಡ್ಜಿನತ್ತ ಹೊರಟ ಚಿರಯವ್ವನೆ ಸುಮನ್ ರಂಗನಾಥ್!

ಬೆಂಗಳೂರು: ನೀನಾಸಂ ಸತೀಶ್ ಮತ್ತು ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಕಾಂಬಿನೇಷನ್ನಿನ ಚಿತ್ರದ ಬಗ್ಗೆ ನಿಖರ ಮಾಹಿತಿಗಳೇ ಹೊರ ಬಿದ್ದಿವೆ. ಆರಂಭದಲ್ಲಿ ಈ ಸಿನಿಮಾಗೆ ಗಣೇಶ ಮೆಡಿಕಲ್ಸ್ ಅನ್ನೋ ನಾಮಕರಣವಾಗಿತ್ತು. ಆದರೀಗ ಅದೇ ಟೀಮು ಜೊತೆ ಸೇರಿ ಪರಿಮಳ ಲಾಡ್ಜ್ ಅನ್ನೋ ಸಿನಿಮಾ ಶುರು ಮಾಡಿದೆ. ದೊಡ್ಡ ತಾರಾಗಣವಿರೋ ಈ ಚಿತ್ರದಲ್ಲಿ ನೀನಾಸಂ...

ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

5 months ago

ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು ಬದಲಾಗಿ ಬಿಟ್ಟಿದೆ. ಆ ನಂತರದಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳು ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರೊಪ್ಪಿಕೊಂಡಿರೋ ಚಿತ್ರಗಳೆಲ್ಲವೂ ಭಿನ್ನ ಬಗೆಯವುಗಳೇ ಎಂಬುದು ವಿಶೇಷ. ಇದೀಗ...

ಬ್ರಹ್ಮಚಾರಿಗೆ ಜೂನಿಯರ್ ರಾಕಿ ಭಾಯ್ ಸಾಥ್!

6 months ago

ಬೆಂಗಳೂರು: ಒಂದು ಕಾಲದಲ್ಲಿ ಕೆಜಿಎಫ್ ಅಂದರೆ ಬಹುತೇಕರ ಕಣ್ಣುಗಳಲ್ಲಿ ಚಿನ್ನವೇ ಫಳಫಳಿಸುತ್ತಿತ್ತು. ಆದರೀಗ ಈ ಹೆಸರು ಕೇಳಿದಾಕ್ಷಣ ಕನ್ನಡದ ಕೀರ್ತಿ ಪತಾಕೆಯನ್ನು ದೇಶಾದ್ಯಂತ ಎತ್ತಿ ಹಿಡಿದ ಯಶ್ ಅಭಿನಯದ ಚಿನ್ನದಂಥಾ ಚಿತ್ರ ನೆನಪಾಗುವಂತಾಗಿದೆ. ಅಷ್ಟರ ಮಟ್ಟಿಗೆ ಪುಷ್ಕಳ ಗೆಲುವು ತನ್ನದಾಗಿಸಿಕೊಂಡ ಈ...

‘ಅಯೋಗ್ಯ’ದ ಸತೀಶ್ ಈಗ ‘ಬ್ರಹ್ಮಚಾರಿ’

8 months ago

ಬೆಂಗಳೂರು: ಅಯೋಗ್ಯ ಚಿತ್ರದ ಸಕ್ಸಸ್ ನಂತರ ನೀನಾಸಂ ಸತೀಶ್ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಈ ನಡುವೆ ರಿಲೀಸ್ ಆಗಿದ್ದ ಚಂಬಲ್ ಸಹ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಹಾಗೆಯೇ ನಟನೆಯೊಂದಿಗೆ ತಾವೇ ನಿರ್ದೇಶನಕ್ಕೂ ಮುಂದಾಗಿದ್ದರು. ಈಗ ಅವರು ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಹೌದು....

ಹೆಬ್ಬುಲಿಯನ್ನು ಕೊಂದ ಕಥೆ ಹೇಳುತ್ತಲೇ ಬೆವರಾಡಿಸುತ್ತೆ ಚಂಬಲ್!

9 months ago

ಬೆಂಗಳೂರು: ಐಎಎಸ್ ಅಧಿಕಾರಿ ಡಿಕೆ ರವಿ ಸಾವು ಕೊಲೆಯಲ್ಲ ಆತ್ಮಹತ್ಯೆ ಅಂತ ಸರ್ಕಾರಿ ಫರ್ಮಾನು ಹೊರ ಬಿದ್ದು ವರ್ಷಗಳೇ ಕಳೆದಿವೆ. ಆದರೂ ಈ ನೆಲದ ಜನಸಾಮಾನ್ಯರು, ರವಿಯವರನ್ನು ಹತ್ತಿರದಿಂದ ಬಲ್ಲವರು ಮಾತ್ರ ಅದೊಂದು ಆತ್ಮಹತ್ಯೆ ಅನ್ನೋದನ್ನು ಈ ಕ್ಷಣಕ್ಕೂ ಒಪ್ಪಿಕೊಂಡಿಲ್ಲ. ಹೀಗೆ ಜನಸಾಮಾನ್ಯರ...

ಚಂಬಲ್: ಸೋನುಗೆ ಇದೆಂಥಾ ಅನ್ಯಾಯ?!

9 months ago

ಬೆಂಗಳೂರು: ಚಂಬಲ್ ಚಿತ್ರದಲ್ಲಿ ನೀನಾಸಂ ಸತೀಶ್ ಜೊತೆ ಸೋನು ಗೌಡ ನಾಯಕಿಯಾಗಿ ನಟಿಸಿರೋದು ಗೊತ್ತೇ ಇದೆ. ತನಗೆ ಸಿಗೋ ಪಾತ್ರಗಳೆಲ್ಲ ಸವಾಲಿನವುಗಳೇ ಆಗಿರಲಿ ಅನ್ನೋ ಮನಸ್ಥಿತಿ ಹೊಂದಿರುವ ಸೋನು ಚಂಬಲ್ ಬಗ್ಗೆ, ತಮ್ಮ ಪಾತ್ರದ ಬಗ್ಗೆ ಮತ್ತು ನಿರ್ದೇಶಕರ ಬಗ್ಗೆ ಒಂದಷ್ಟು ವಿಚಾರಗಳನ್ನ...

ಚಂಬಲ್ ನಲ್ಲಿ ಹಳ್ಳಿ ಹೈದ ಸತೀಶ ಸಿಗೋದಿಲ್ಲ!

9 months ago

ನೀನಾಸಂ ಸತೀಶ್ ಪಾಲಿಗೆ ಅಯೋಗ್ಯ ಚಿತ್ರ ದೊಡ್ಡ ಮಟ್ಟದಲ್ಲಿ ಬ್ರೇಕ್ ನೀಡಿರೋದು ಗೊತ್ತೇ ಇದೆ. ಈ ದೆಸೆಯಿಂದಲೇ ಅವರೀಗ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಇಂಥಾದ್ದೊಂದು ಗೆಲುವಿನ ಶಕೆಯನ್ನು ಮುಂದುವರೆಸೋ ಸ್ಪಷ್ಟ ಸೂಚನೆಯೊಂದಿಗೆ ಬಿಡುಗಡೆಯೇ ತಯಾರಾಗಿರೋ ಚಿತ್ರ ಚಂಬಲ್. ಈ ಸಿನಿಮಾವನ್ನು ನಿರ್ದೇಶಕ...