Sunday, 19th May 2019

12 hours ago

ಪುಣ್ಯ ಕ್ಷೇತ್ರದಲ್ಲಿ ನೀರಿಲ್ಲದ್ದಕ್ಕೆ ಸರ್ಕಾರವನ್ನು ದೂರಬಾರದು- ಸುಮಲತಾ

ಬೆಂಗಳೂರು: ಮುಂದಿನ ದಿನಗಳಲ್ಲಿ ಮಳೆ ಬರದಿದ್ದರೆ ಧರ್ಮಸ್ಥಳದ ಮಂಜುನಾಥ ದೇವರಿಗೆ ಅಭಿಷೇಕ ಮಾಡಲು ನೀರು ಇರುವುದಿಲ್ಲ ಎಂಬ ಸುದ್ದಿ ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದ್ದಾರೆ. ‘ಅಮರ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಮಳೆಯಾಗದಿದ್ದರೆ ಧರ್ಮಸ್ಥಳದಲ್ಲಿ ಅಭಿಷೇಕ ಮಾಡಲು ನೀರಿಲ್ಲ ಎಂಬ ಸುದ್ದಿಯನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದರಿಂದ ನನಗೆ ತುಂಬಾ ಬೇಸರವಾಯಿತು. ಆದರೆ ಇದಕ್ಕೆ ಸರ್ಕಾರವನ್ನು ದೂರಬಾರದು ಎಂದು ಹೇಳಿದರು. ನಾವು ಯಾವಾಗಲೂ ಒಂದು ಸಮಸ್ಯೆ ಬಂದರೆ […]

1 day ago

ಸ್ವಗ್ರಾಮದ ಅತಿಯಾದ ಪ್ರೀತಿಯಿಂದ ಕೊನೆ ಭಾಗದ ರೈತರನ್ನೇ ಮರೆತ ಸಚಿವ

ದಾವಣಗೆರೆ: ಜಿಲ್ಲೆಯ ಕೊನೆ ಭಾಗದ ರೈತರಿಗೆ ನೀರು ಬಿಡದೆ ಸಚಿವ ಪಿ.ಟಿ ಪರಮೇಶ್ವರ್ ತಮ್ಮ ಸ್ವಗ್ರಾಮಕ್ಕೆ ನೀರು ಬಿಡಿಸಿಕೊಳ್ಳಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನೊಂದ ರೈತರು ಆರೋಪ ಮಾಡುತ್ತಿದ್ದಾರೆ. ಮುಜರಾಯಿ ಸಚಿವ ಪಿ.ಟಿ ಪರಮೇಶ್ವರ್ ಸ್ವಗ್ರಾಮ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡವಾಗಿದ್ದು, ಭದ್ರ ನದಿಯ ನೀರನ್ನು ಅಧಿಕಾರಿಗಳ ಮೇಲೆ ದೌರ್ಜನ್ಯ ಹಾಗೂ ಒತ್ತಡ ಹೇರಿ...

ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೂ ತಟ್ಟಿದ ನೀರಿನ ಅಭಾವದ ಬಿಸಿ

2 days ago

ಮಂಗಳೂರು: ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಬರುವವರು ಕೆಲವು ದಿನ ಬಿಟ್ಟು ಬರಲು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಬೇಸಿಗೆಯ ತೀವ್ರತೆಗೆ ದೇಶಾದ್ಯಂತ...

ವಿಜಯಪುರದಲ್ಲಿ ನೀರು ಕಳ್ಳರ ಗ್ಯಾಂಗ್

4 days ago

ವಿಜಯಪುರ: ಸಾಮಾನ್ಯವಾಗಿ ಸರಗಳ್ಳರು, ಮನೆಗಳ್ಳರು, ಡೀಸೆಲ್ ಕಳ್ಳರು ಸೇರಿದಂತೆ ಅನೇಕ ಕಳ್ಳತನ ನೋಡಿರುತ್ತೇವೆ. ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ ಹೊಸದೊಂದು ಕಳ್ಳತನವನ್ನ ಖದೀಮರ ಗ್ಯಾಂಗ್ ಪ್ರಾರಂಭಿಸಿದೆ. ಈ ಕಳ್ಳತನದಿಂದ ಜಿಲ್ಲೆಯ ಜನರು ಪರದಾಡುವಂತಾಗಿದೆ. ಬೇಸಿಗೆಗಾಲ ಬಂದರೆ ಸಾಕು ಕುಡಿಯುವ ನೀರು ಸಮಸ್ಯೆ ನಿವಾರಣೆಗೆ...

ಅನಿತಾ ಕುಮಾರಸ್ವಾಮಿ ಟ್ರೋಲ್- ಜೆಡಿಎಸ್ ಕಾರ್ಯಕರ್ತರಿಂದ ಎಚ್ಚರಿಕೆ

4 days ago

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ಟ್ರೋಲ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಬಿಜೆಪಿಯವರು ಟ್ರೋಲ್ ಮಾಡಿದ್ದಾರೆ ಎಂದು ರಾಮನಗರ ಜಿಲ್ಲಾ ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ರಾಮನಗರ ತಾಲೂಕು ಅಧ್ಯಕ್ಷ ರಾಜಶೇಖರ್ ಸುದ್ದಿಗೋಷ್ಠಿ ನಡೆಸಿ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ...

ಬರದ ನಾಡಲ್ಲಿ ಸದ್ದಿಲ್ಲದೆ ನಡೆದಿದೆ ಜಲ ಸಂವರ್ಧನೆ

5 days ago

– ಜಿಲ್ಲೆಯ 33 ಕೆರೆಗಳ ಪುನಶ್ಚೇತನ ಕಾರ್ಯ – ರೈತರ ಜಮೀನುಗಳಿಗೆ ಉಚಿತವಾಗಿ ಸಿಗುತ್ತಿದೆ ಫಲವತ್ತಾದ ಮಣ್ಣು – ಖಾಸಗಿಯವರಿಂದ ಕೋಟ್ಯಂತರ ರೂಪಾಯಿ ಸಹಾಯ ಧನ ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಎದುರಿಸುತ್ತಿದೆ. ಒಂದು...

ಹಾರೆ, ಪಿಕ್ಕಾಸಿ ಹಿಡಿದು ಸ್ವರ್ಣಾ ನದಿಗಿಳಿದ ಉಡುಪಿ ಶಾಸಕ ರಘುಪತಿ ಭಟ್

5 days ago

– ನಾಲ್ಕು ದಿನಗಳಿಂದ ಶ್ರಮದಾನ ಉಡುಪಿ: ನಗರದ ಜೀವನಾಡಿ ಸ್ವರ್ಣಾ ನದಿ ಬತ್ತಿ ಹೋಗಿದೆ. ಹೊಂಡ ಗುಂಡಿಯಿಂದ ನೀರನ್ನು ಎತ್ತಿ ಬಜೆ ಡ್ಯಾಮಿಗೆ ಹರಿಸಲಾಗುತ್ತಿದೆ. ಏಳು ದಿನಗಳಿಂದ ಉಡುಪಿ ನಗರಕ್ಕೆ ನೀರು ಪೂರೈಕೆ ಕಡಿತವಾಗಿದೆ. ಸಮಸ್ಯೆ ಅರಿತ ಉಡುಪಿ ಶಾಸಕ ರಘುಪತಿ...

ಭೀಕರ ಬರಗಾಲಕ್ಕೆ ಜನ, ಜಾನುವಾರು ಕಂಗಾಲು- ದಿನ ಕಳೆದಂತೆ ಹೆಚ್ಚಾಗ್ತಿದೆ ನೀರಿಗಾಗಿ ಹಾಹಾಕಾರ

6 days ago

ಕೊಪ್ಪಳ: ರಾಜ್ಯದ ಉತ್ತರ ಭಾಗದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಬರ ತಾಂಡವವಾಡುತ್ತಿದೆ. ಅಲ್ಲದೆ ನೀರಿಲ್ಲದೆ ಬರ ಒಂದು ಕಡೆಯಾದರೆ ಇನ್ನೊಂದೆಡೆ ಮೇವು ಇಲ್ಲದೆ ಜಾನುವಾರುಗಳೂ ಪರಿತಪಿಸುತ್ತಿವೆ. ಕುಷ್ಟಗಿ, ಯಲಬುರ್ಗಾ, ಕನಕಗಿರಿ ಮತ್ತು ಕೊಪ್ಪಳ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತ ಸಾಕಷ್ಟು...