Friday, 15th November 2019

Recent News

1 month ago

ನಾನು ದೇವರ ವಿಶೇಷ ಮಗು- ನುಸ್ರತ್ ಜಹಾನ್

ನವದೆಹಲಿ: ಸಂಸದೆಯಾದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರುವ ನಟಿ  ನುಸ್ರತ್ ಜಹಾನ್ ಅವರು ಇದೀಗ ನಾನು ದೇವರ ವಿಶೇಷ ಮಗು ಎಂದು ಹೇಳಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ‘ಸಿಂಧೂರ್ ಖೇಲಾ’ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ದೇವರ ವಿಶೇಷ ಮಗು ಎಂದು ಹೇಳಿದ್ದಾರೆ. ಇದೇ ವೇಳೆ ಮಾನವೀಯತೆ ಬಗ್ಗೆ ಮಾತನಾಡಿದ ಅವರು, ನಾನು ಮಾನವೀಯತೆಯನ್ನು ಹೆಚ್ಚಾಗಿ ಗೌರವಿಸುತ್ತೇನೆ. ಎಲ್ಲದಕ್ಕಿಂತಲೂ ಹೆಚ್ಚು ನಾನು ಅದನ್ನು ಪ್ರೀತಿಸುತ್ತೇನೆ. ವಿವಾದಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಅದರಿಂದ ನನಗೆ ಯಾವುದೇ ಪರಿಣಾಮ […]

1 month ago

ದುರ್ಗಾ ಪೂಜೆ ಮಾಡಿದಕ್ಕೆ ಕಿಡಿಕಾರಿದ ಮೌಲ್ವಿಗಳಿಗೆ ನುಸ್ರತ್ ತಿರುಗೇಟು

ಕೋಲ್ಕತ್ತಾ: ದುರ್ಗಾ ಪೂಜೆ ಮಾಡಿದ್ದಕ್ಕೆ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್ ವಿರುದ್ಧ ಮತ್ತೊಮ್ಮೆ ಇಸ್ಲಾಂ ಧಾರ್ಮಿಕ ಗುರುಗಳು ಕಿಡಿಕಾರಿದ್ದಾರೆ. ಆದರೆ ನುಸ್ರತ್ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡು ಮೌಲ್ವಿಗಳಿಗೆ ಸಖತ್ ತಿರುಗೇಟು ಕೊಟ್ಟಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ದುರ್ಗಾ ಪೂಜೆ ಪತಿ ಜೊತೆಗೂಡಿ ಪೂಜೆ ಸಲ್ಲಿಸಿದ್ದರು. ಈ ರೀತಿ ಕಾಣಿಸಿಕೊಂಡು ಇಸ್ಲಾಂ ಧರ್ಮವನ್ನು ಅವಮಾನಿಸುವ...

ಜಗನ್ನಾಥ ಯಾತ್ರೆಯಲ್ಲಿ ನುಸ್ರತ್ ಜಹಾನ್- ನನ್ನ ಧರ್ಮ ಯಾವುದು ಅಂತ ನನಗೆ ಗೊತ್ತು

4 months ago

-ಜನ್ಮದಿಂದಲೂ ಮುಸ್ಲಿಂ, ಈಗಲೂ ಮುಸ್ಲಿಂ -ಫತ್ವಾ ಹೊರಡಿಸಿದವ್ರಿಗೆ ಸಂಸದೆ ತಿರುಗೇಟು ಕೋಲ್ಕತ್ತಾ: ಹಲವು ಟೀಕೆ ಟಿಪ್ಪಣಿಗಳ ನಡುವೆಯೂ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ ಇಸ್ಕಾನ್ ಮಂದಿರದ ಜಗನ್ನಾಥ ಯಾತ್ರೆಯಲ್ಲಿ ಭಾಗಿಯಾದರು. ಈ ಮೂಲಕ ತಮ್ಮ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ...

ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

5 months ago

ಕೋಲ್ಕತ್ತಾ: ನಾನು ಅಂತರ್ಗತ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವನರನ್ನು ಇಸ್ಕಾನ್‍ನ ‘ಸಾಮಾಜಿಕ ಸಾಮರಸ್ಯ’ ಕುರಿತ ರಥಯಾತ್ರೆಗೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ. ಇಸ್ಕಾನ್‍ನ ಆಹ್ವಾನವನ್ನು ನುಸ್ರತ್ ಜಹಾನ್ ಅವರು ಖುಷಿಯಿಂದಲೇ ಸ್ವಾಗತಿಸಿದ್ದು,...

ಪ್ರಮಾಣವಚನ ಸ್ವೀಕರಿಸಿ ಸ್ಪೀಕರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದೆ: ವಿಡಿಯೋ ವೈರಲ್

5 months ago

ನವದೆಹಲಿ: ಮೊದಲನೇ ಬಾರಿಗೆ ಸಂಸದೆ ಆದ ನಟಿ ನುಸ್ರತ್ ಜಹಾನ್ ಮದುವೆಯಿಂದಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ. ಮಂಗಳವಾರ ಮೊದಲ ಬಾರಿಗೆ ಸಂಸತ್‍ನಲ್ಲಿ ಭಾಗವಹಿಸಿ ಅವರು ಹಾಗೂ ಮಿಮಿ ಚಕ್ರವರ್ತಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ನುಸ್ರತ್ ಸ್ಪೀಕರ್ ಕಾಲಿಗೆ ಬಿದ್ದು ಆಶೀರ್ವಾದ...

ಮದ್ವೆಯಿಂದಾಗಿ ಸಂಸದೆಯ ಪ್ರಮಾಣ ವಚನ ಸ್ವೀಕಾರ ಕ್ಯಾನ್ಸಲ್

5 months ago

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಟಿಎಂಸಿಯಿಂದ ಗೆಲುವು ಸಾಧಿಸಿ ಮೊದಲನೇ ಬಾರಿಗೆ ಸಂಸದೆ ಆದ ನಟಿ ನುಸ್ರತ್ ಜಹಾನ್ ಮದುವೆಯಿಂದಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ. ನುಸ್ರತ್ ಜಹಾನ್ ಬುಧವಾರ ಉದ್ಯಮಿ ನಿಖಿಲ್ ಜೈನ್ ಜೊತೆ ಟರ್ಕಿಯ ಬೋದ್ರಮ್‍ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು...