Saturday, 20th July 2019

Recent News

1 month ago

ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಶ್ರೀಮತಿ ಸುಮಲತಾ ಅಂಬರೀಶ್ ರವರೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ದಿನಾಂಕ […]

4 months ago

ಕೊಡಗು ಸಂತ್ರಸ್ತರಿಗೆ ಪಿಎಫ್‍ಐ ವತಿಯಿಂದ 18 ಲಕ್ಷ ಧನಸಹಾಯ

ಮಡಿಕೇರಿ: ಕಳೆದ ಆಗಸ್ಟ್ ನಲ್ಲಿ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ನೆರವು ನೀಡಲಾಯಿತು. 180 ಕುಟುಂಬಗಳಿಗೆ 18 ಲಕ್ಷ ರೂ. ಧನಸಹಾಯವನ್ನು ಸಂಘಟನೆಯಿಂದ ವಿತರಿಸಲಾಯಿತು. ಮುಖ್ಯವಾಗಿ ಮಳೆಯಿಂದ ಹಾನಿಯಾದ ಮನೆಗಳ ರಿಪೇರಿಗೆ ಹಣ ಬಳಸಿಕೊಳ್ಳುವಂತೆ ಸಂತ್ರಸ್ತರಿಗೆ ಸಂಘಟನೆ ಮನವಿ ಮಾಡಿದೆ. ಕಳೆದ ಆಗಸ್ಟ್ ನಲ್ಲಿ ಸುರಿದ...

ಕೇರಳ ಪ್ರವಾಹ ಸಂತ್ರಸ್ತರಿಗೆ ಒಂದು ಪಂದ್ಯದ ಸಂಭಾವನೆ ನೀಡಲು ನಿರ್ಧರಿಸಿದ ಟೀಂ ಇಂಡಿಯಾ

11 months ago

ಲಂಡನ್: ಮಹಾಮಳೆಯಿಂದ ಪ್ರವಾಹ ಎದುರಿಸಿ ನಲುಗಿ ಹೋಗಿರುವ ಕೇರಳ ಸಂತ್ರಸ್ತರಿಗೆ ಟೀಂ ಇಂಡಿಯಾ ಆಟಗಾರರು ನೆರವು ನೀಡಲು ಮುಂದಾಗಿದ್ದು, ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯದ ಸಂಪೂರ್ಣ ಸಂಭಾವನೆ ನೀಡುವುದಾಗಿ ನಾಯಕರ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. 3ನೇ ಟೆಸ್ಟ್ ಪಂದ್ಯದ ಬಳಿಕ...

ಕೊಡಗು ಮರು ನಿರ್ಮಾಣಕ್ಕೆ ನಾವೇ ಸರ್ಕಾರದ ರೀತಿ ಕೆಲಸ ಮಾಡೋಣ – ಪರಿಹಾರ ನಿಧಿಗೆ ಶಿವಣ್ಣ 10 ಲಕ್ಷ ರೂ. ನೆರವು

11 months ago

ಬೆಂಗಳೂರು: ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ರಾಜ್ಯದ ಮೂಲೆ ಮೂಲೆಗಳಿಂದ ನೆರವು ಹರಿದು ಬರುತ್ತಿದೆ. ನಾಡಿನ ಜನತೆ ಸಂತ್ರಸ್ತರಿಗೆ ಬೇಕಾಗಿರುವ ಎಲ್ಲಾ ವಸ್ತುಗಳನ್ನ ಪೂರೈಸಿದ್ದಾರೆ. ಹೀಗಿರುವಾಗ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ. ನೆರವು...

ಕೊಡಗಿನ ಸಂತ್ರಸ್ತರಿಗೆ ರಾಕಿಂಗ್ ಸ್ಟಾರ್ ಯಶ್ ಸಹಾಯಹಸ್ತ

11 months ago

ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿರುವ ಕೊಡಗಿನ ಜನತೆಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗದ ಮೂಲಕ ನೆರವಾಗುತ್ತಿದ್ದಾರೆ. ಅಲ್ಲಿನ ಜನರಿಗೆ ಅವಶ್ಯಕವಾದ ಬ್ರೆಡ್, ಬಿಸ್ಕೆಟ್ ಸೊಳ್ಳೆಬತ್ತಿ, ಇನ್ನಿತರ ಪ್ರಮುಖವಾದ ತಿಂಡಿ ತಿನಿಸು ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಆದರೆ ಅಲ್ಲಿನ ಪರಿಸ್ಥಿತಿ ಮತ್ತಷ್ಟು...

ಹಾಸನದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆ

11 months ago

ಹಾಸನ: ಪ್ರವಾಹದಲ್ಲಿ ಸಿಲುಕಿರುವ ಕೊಡಗಿಗೆ ಹಾಸನದ ಹಾಲು ಡೈರಿ ಒಕ್ಕೂಟದಿಂದ 30 ಸಾವಿರ ಲೀಟರ್ ಹಾಲು ಮತ್ತು 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆಯಾಗಿದೆ. ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಅವರು ಹಾಲು ರವಾನೆ ಮಾಡಲು ಹಸಿರು ನಿಶಾನೆ ತೋರಿದರು. ಮೂರು ವಾಹನಗಳಲ್ಲಿ...