Latest4 years ago
ಇಂದು ಮೋದಿಯ ಐತಿಹಾಸಿಕ ಇಸ್ರೇಲ್ ಪ್ರವಾಸ ಆರಂಭ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣ ಬೆಳೆಸಿದ್ದಾರೆ. ಈ ಭೇಟಿ ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಬಾಂಧವ್ಯಕ್ಕೆ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ...