Recent News

1 day ago

ಮಕ್ಕಳ ಹುಟ್ಟುಹಬ್ಬಕ್ಕೆ ನೇಪಾಳಕ್ಕೆ ಪ್ರವಾಸ ತೆರಳಿ ಶವವಾದ ಕುಟುಂಬ

ನೇಪಾಳ: ಮೂರು ಮಕ್ಕಳ ಹುಟ್ಟುಹಬ್ಬಕ್ಕೆಂದು ನೇಪಾಳಕ್ಕೆ ಪ್ರವಾಸ ತೆರಳಿದ್ದ ಕೇರಳದ ಕೊಚ್ಚಿ ಮೂಲದ ಕುಟುಂಬವೊಂದು ಹೋಟೆಲ್‍ವೊಂದರಲ್ಲಿ ದುರಂತ ಸಾವಿಗೀಡಾಗಿದೆ. ಮೃತರನ್ನು ತಿರುವನಂತಪುರ ನಿವಾಸಿ ಪ್ರವೀಣ್ ಮತ್ತು ಅವರ ಪತ್ನಿ ಸರಣ್ಯ ಹಾಗೂ ಅವರ ಮೂರು ಮಕ್ಕಳಾದ ಅರ್ಚ, ಶ್ರೀಭದ್ರ ಮತ್ತು ಅಭಿನವ್ ಎಂದು ಗುರುತಿಸಲಾಗಿದೆ. ಈ ಮ ಮೂವರು ಮಕ್ಕಳ ವಯಸ್ಸು ಬೇರೆಯಾದರೂ ಜನವರಿ ಒಂದೇ ತಿಂಗಳಲ್ಲಿ ಮೂವರು ಜನಿಸಿದ್ದರು. ಹೀಗಾಗಿ ಅವರ ಹುಟ್ಟುಹಬ್ಬ ಆಚರಿಸಲು ನೇಪಾಳ ಪ್ರವಾಸಕ್ಕೆ ತೆರಳಿದ್ದು, ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಜನವರಿ 3 ರಂದು […]

1 month ago

ಇಂಗ್ಲೆಂಡ್‍ನಿಂದ ನೇಪಾಳಕ್ಕೆ ಓಡುತ್ತಿರುವ 73 ವರ್ಷದ ವೃದ್ಧೆ

– ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ಸಂಗ್ರಹ ಇಸ್ತಾಂಬುಲ್: ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಲು ಬ್ರಿಟನ್‍ನ 73 ವರ್ಷದ ರೋಸಿ ಸ್ವೆಲ್ ಪೋಪ್ ಅವರು ಇಂಗ್ಲೆಂಡ್‍ನಿಂದ ನೇಪಾಳಕ್ಕೆ ಓಡುತ್ತಿದ್ದಾರೆ. ‘ರನ್ ರೋಸಿ ರನ್’ ಅಭಿಯಾನದ ಅಡಿ 2018ರಲ್ಲಿ ವಿಶ್ವದಾದ್ಯಂತ ಓಡಲು ಪ್ರಾರಂಭಿಸಿದೆ. ರಾತ್ರಿ ವೇಳೆ ನಾನು ಎಲ್ಲಿ ಮಲಗುತ್ತೇನೆ ಎನ್ನುವುದು ನನಗೆ ಗೊತ್ತಿಲ್ಲ. ಕೆಲವೊಮ್ಮೆ...

ಕೊಳ್ಳೆಗಾಲದಲ್ಲಿ ನೇಣು ಬಿಗಿದುಕೊಂಡ ನೇಪಾಳದ ಯುವಕ

6 months ago

ಚಾಮರಾಜನಗರ: ನೇಪಾಳದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲದ ಓಂ ಶಕ್ತಿ ದೇವಸ್ಥಾನದ ರಸ್ತೆಯ ಚಿಲ್ಲರೆ ಅಂಗಡಿಯೊಂದರ ಬಳಿ ಘಟನೆ ನಡೆದಿದ್ದು, ಅತಿನ್ ಖಡ್ಕ (28) ಎಂಬಾತ ನೇಣಿಗೆ ಶರಣಾಗಿರುವ ನೇಪಾಳಿ ಯುವಕ....

ದೇಶಾದ್ಯಂತ ಮಳೆರಾಯನ ಅಬ್ಬರ- ಪ್ರವಾಹದಲ್ಲೇ ನದಿ ದಾಟಿದ ಪ್ರಯಾಣಿಕರು

6 months ago

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನಾದ್ಯಂತ ಶನಿವಾರ ಭಾರೀ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ರೆಕ್ಕೆಪುಟ್ಟಿ ಹಳ್ಳ ತುಂಬಿ ಹರಿಯುತ್ತಿದ್ದು, ಹುನಗುಂದದ ಬೇಕಮಲದಿನ್ನಿ ಗ್ರಾಮಕ್ಕೆ ತೆರಳುವ ರಸ್ತೆ ಜಲಾವೃತವಾಗಿದೆ. ಮಳೆಗೆ ರಸ್ತೆ ಜಲಾವೃತವಾಗಿದ್ದ ಕಾರಣಕ್ಕೆ ಬಸ್ಸೊಂದು ರಸ್ತೆಯ ಒಂದು ಬದಿಯಲ್ಲೇ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು....

ಶ್ರೀಲಂಕಾ ಬಳಿಕ ನೇಪಾಳದಲ್ಲಿ ಸರಣಿ ಸ್ಫೋಟ – 4 ಸಾವು, ಹಲವರಿಗೆ ಗಾಯ

8 months ago

ಕಠ್ಮಂಡು: ಭಾರತದ ನೆರೆಯ ದೇಶ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ 3 ಸರಣಿ ಸ್ಫೋಟಗಳು ಸಂಭವಿಸಿದ್ದು ನೇಪಾಳ ಜನತೆಯನ್ನು ಬೆಚ್ಚಿ ಬೀಳಿಸಿದೆ. ಈ ಸ್ಫೋಟದಲ್ಲಿ ಈವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಈ ಸ್ಫೋಟಗಳ ಹಿಂದೆ ಮಾವೋವಾದಿ ಸಂಘಟನೆಗಳ...

ಗಂಗಾ ನದಿಯಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನ ಆರಂಭ

9 months ago

– ಪರಿಸರ ದಿನದಂದು ಘನ ತ್ಯಾಜ್ಯ ಪ್ರದರ್ಶನ ಕಠ್ಮಂಡು: ನಮ್ಮ ದೇಶದಲ್ಲಿ ಗಂಗಾ ನದಿ ಸ್ವಚ್ಛತಾ ಅಭಿಯಾನದಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನವೊಂದು ಆರಂಭವಾಗಿದೆ. ಜಗತ್ತಿನ ಎತ್ತರದ ಮೌಂಟ್ ಎವರೆಸ್ಟ್ ಶಿಖರದ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ನೇಪಾಳದಲ್ಲಿ ಹೊಸ ವರ್ಷದ ಆಚರಣೆಯ...

ಸಮ್ಮಿಟ್ ಏರ್‌ಫ್ಲೈಟ್ ಪತನ- ಇಬ್ಬರ ದುರ್ಮರಣ, ಐವರಿಗೆ ಗಾಯ!

9 months ago

ನವದೆಹಲಿ: ನೇಪಾಳದ ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಸಮ್ಮಿಟ್ ಏರ್ ಫ್ಲೈಟ್ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲ್ಪಟ್ಟ ಚಾಪರ್ ವಿಮಾನದೊಂದಿಗೆ ಸಮ್ಮಿಟ್ ಏರ್ ಫ್ಲೈಟ್ ಘರ್ಷಣೆಯಾಗಿತ್ತು. ಆದ್ದರಿಂದ ವಿಮಾನ ಪತನವಾಗಿರಬಹುದು ಎಂದು ಶಂಕಿಸಲಾಗಿದೆ....

ವೀಸಾ ಬೇಡ, ಆಧಾರ್ ಕಾರ್ಡ್ ಇದ್ರೆ ಭೂತಾನ್, ನೇಪಾಳಕ್ಕೆ ಎಂಟ್ರಿ!

1 year ago

ನವದೆಹಲಿ: ಇನ್ಮುಂದೆ ನಮ್ಮ ನೆರೆಯ ದೇಶಗಳಾದ ಭೂತಾನ್ ಹಾಗೂ ನೇಪಾಳಕ್ಕೆ ಪ್ರಯಾಣಿಸಲು 15 ವರ್ಷದೊಳಗಿನ ಮಕ್ಕಳಿಗೆ ಮತ್ತು 65 ವರ್ಷ ಮೇಲ್ಪಟ್ಟವರಿಗೆ ವಿಸಾದ ಅಗತ್ಯವಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ. ಭಾರತೀಯರು ಪಾಸ್‍ಪೋರ್ಟ್ ಹೊಂದಿದ್ದರೆ,...