ನವದೆಹಲಿ: ವಿಶ್ವದ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ ಎಂದು ನೇಪಾಳ ಹಾಗೂ ಚೀನಾ ಹೇಳಿವೆ. ಹೊಸ ಅಧ್ಯಯನದ ಪ್ರಕಾರ ಮೌಂಟ್ ಎವರೆಸ್ಟ್ ಎತ್ತರ 8,848.86 ಮೀಟರ್ ಎಂದು ನೇಪಾಳ ಮತ್ತು...
-ಮದ್ವೆಗಾಗಿ ತೆರೆದ ಸೇತುವೆ ನವದೆಹಲಿ: ಭಾರತ ಮತ್ತು ನೇಪಾಳದ ಗಡಿಯಲ್ಲೊಂದು ವಿಶೇಷ ಮದುವೆ ನಡೆದಿದೆ. ಈ ಮದುವೆಗಾಗಿ ಎರಡೂ ದೇಶಗಳ ನಡುವಿನ ಸೇತುವೆಯನ್ನು ತೆರೆಯಲಾಗಿದ್ದು, 15 ನಿಮಿಷದಲ್ಲಿ ವಿವಾಹ ನೆರವೇರಿದೆ. ಉತ್ತರಾಖಂಡ ಪಿಥೌರಾಗಢ ನಿವಾಸಿ ಕಮಲೇಶ್...
ಕಠ್ಮಂಡು: ವಿವಾದಿತ ನಕ್ಷೆ ವಿಚಾರ ಭಾರತದ ಜೊತೆ ಕಿರಿಕ್ ಮಾಡಿಕೊಂಡಿದ್ದ ಚೀನಾ ಸ್ನೇಹಿ ನೇಪಾಳದ ಪ್ರಧಾನಿ ಕೆಪಿ ಶರ್ಮಾ ಓಲಿ ಈಗ ರಾಮನ ಜನ್ಮ ಭೂಮಿ ಅಯೋಧ್ಯೆ ಇರುವುದು ನೇಪಾಳದಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....
ನವದೆಹಲಿ: ಚೀನಾ ಪ್ರಚೋದನೆಯಿಂದ ನೇಪಾಳ ಗಡಿ ಪ್ರದೇಶದಲ್ಲಿ ಖ್ಯಾತೆ ತೆಗೆದಿದ್ದು, ಹೊಸ ಭೂಪಟದೊಂದಿಗೆ ಭಾರತ ಪ್ರದೇಶಗಳನ್ನು ತನ್ನದೆಂದು ವಾದ ಮಂಡಿಸಿದ್ದು ಎಲ್ಲರಿಗೂ ತಿಳಿದಿದೆ. ಸದ್ಯ ಭಾರತದ ವಿರುದ್ಧ ದ್ವೇಷ ಸಾಧಿಸುವ ಮತ್ತಷ್ಟು ಕ್ರಮಗಳಿಗೆ ಮುಂದಾದಂತೆ ಕಾಣುತ್ತಿರುವ...
– ನದಿಗಳ ಹರಿವು ಬದಲಿಸಿ, 33 ಹೆಕ್ಟೇರ್ ಅತಿಕ್ರಮಣ – ಈಗಾಗಲೇ ರಸ್ತೆ ನಿರ್ಮಿಸುತ್ತಿದೆ ಪಾಪಿ ಚೀನಾ ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ...
– ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೇಪಾಳ ನವದೆಹಲಿ: ಚೀನಾ ಕೇವಲ ಭಾರತ ಮಾತ್ರವಲ್ಲ ಇತರೆ ನೆರೆ ದೇಶಗಳ ಗಡಿಗಳನ್ನು ಅತಿಕ್ರಮಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನೇಪಾಳದ ಗೂರ್ಖಾದ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿರುವ ಕುರಿತು ವರದಿಯಾಗಿದೆ....
ನವದೆಹಲಿ: ಹೊಸ ಭೂಪಟದ ಸಂಬಂಧ ನೆರೆರಾಷ್ಟ್ರ ನೇಪಾಳದೊಂದಿಗೆ ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ಅಲ್ಲಿನ ಸರ್ಕಾರ ಜನರಲ್ಲಿ ಭಾರತದ ವಿರುದ್ಧ ದ್ವೇಷವನ್ನು ಹೆಚ್ಚಿಸಲು ರೇಡಿಯೋಗಳಲ್ಲಿ ಭಾರತ ವಿರೋಧಿ ಹಾಡುಗಳನ್ನು ಪ್ರಸಾರ ಮಾಡುತ್ತಿದೆ ಎಂದು ವರದಿಯಾಗಿದೆ. ಗಡಿ ಪ್ರದೇಶದಲ್ಲಿರುವ...
ನವದೆಹಲಿ: ಹೊಸ ನಕ್ಷೆ ರಚಿಸಿ ನೇಪಾಳವನ್ನು ಭಾರತದ ವಿರುದ್ಧ ಎತ್ತಿಕಟ್ಟಿದ್ದ ಚೀನಾ, ಇದೀಗ ಬಾಂಗ್ಲಾದೇಶವನ್ನೂ ದಾಳವನ್ನಾಗಿಸಿಕೊಳ್ಳಲು ಮುಂದಾಗಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಭಾರತದ ಮಿತೃತ್ವ ಹೊಂದಿರುವ ದೇಶಗಳನ್ನು ನಿಧನವಾಗಿ ತನ್ನತ್ತ ಸೆಳೆಯುವ ಯತ್ನ ಆರಂಭವಾಗಿದೆ....
– ನನ್ನ ಕೊಂದ್ರೂ ಸರಿ ಭಾರತದ ವಿರುದ್ಧ ಸುಳ್ಳು ಹೇಳಲ್ಲ ನವದೆಹಲಿ: ಅಕ್ರಮವಾಗಿ ನಮ್ಮ ಗಡಿಯೊಳಗೆ ಪ್ರವೇಶ ಮಾಡಿದ್ದಾನೆ ಎಂದು ನೇಪಾಳ ಸೇನೆ ಎಳೆದುಕೊಂಡು ಹೋಗಿದ್ದ ಭಾರತದ ಪ್ರಜೆಯನ್ನು ನೇಪಾಳ ಸರ್ಕಾರ ಬಿಡುಗಡೆ ಮಾಡಿದೆ. ಬಿಡುಗಡೆ...
– ವಾಹನ ಪೀಸ್ ಪೀಸ್, 21 ಜನರಿಗೆ ಗಂಭೀರ ಗಾಯ ಕಾಠ್ಮಂಡು: ವಲಸೆ ಕಾರ್ಮಿಕರಿದ್ದ ವಾಹನವು ರಸ್ತೆಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿದ ಘಟನೆ ನೇಪಾಳದ ಪೂರ್ವ-ಪಶ್ಚಿಮ ಹೆದ್ದಾರಿಯ ಬಂಕೆ...
– ಭಾರತದ ಭೂ-ಭಾಗ ಸೇರಿಸಿದ ಹೊಸ ನಕ್ಷೆಗೆ ನೇಪಾಳ ಸಂಸತ್ ಅನುಮೋದನೆ – ಹೊಸ ನಕ್ಷೆಗೆ ಬಿಡುಗಡೆಗೆ ಪ್ರಧಾನಿ ಕೆಪಿ ಒಲಿ ಸಮರ್ಥನೆ ಕಠ್ಮಂಡು: ನೇಪಾಳ ಹಾಗೂ ಭಾರತದ ನಡುವೆ ದಶಕಗಳಿಂದಲೂ ಉತ್ತಮ ಬಾಂಧವ್ಯ ಹೊಂದಿದೆ....
ನೇಪಾಳ: ಮೂರು ಮಕ್ಕಳ ಹುಟ್ಟುಹಬ್ಬಕ್ಕೆಂದು ನೇಪಾಳಕ್ಕೆ ಪ್ರವಾಸ ತೆರಳಿದ್ದ ಕೇರಳದ ಕೊಚ್ಚಿ ಮೂಲದ ಕುಟುಂಬವೊಂದು ಹೋಟೆಲ್ವೊಂದರಲ್ಲಿ ದುರಂತ ಸಾವಿಗೀಡಾಗಿದೆ. ಮೃತರನ್ನು ತಿರುವನಂತಪುರ ನಿವಾಸಿ ಪ್ರವೀಣ್ ಮತ್ತು ಅವರ ಪತ್ನಿ ಸರಣ್ಯ ಹಾಗೂ ಅವರ ಮೂರು ಮಕ್ಕಳಾದ...
– ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ಸಂಗ್ರಹ ಇಸ್ತಾಂಬುಲ್: ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಲು ಬ್ರಿಟನ್ನ 73 ವರ್ಷದ ರೋಸಿ ಸ್ವೆಲ್ ಪೋಪ್ ಅವರು ಇಂಗ್ಲೆಂಡ್ನಿಂದ ನೇಪಾಳಕ್ಕೆ ಓಡುತ್ತಿದ್ದಾರೆ. ‘ರನ್ ರೋಸಿ ರನ್’ ಅಭಿಯಾನದ...
– 8 ಜನ ಶೂನ್ಯಕ್ಕೆ ಔಟ್, 16 ರನ್ಗೆ ಮಾಲ್ಡೀವ್ಸ್ ಆಲ್ಔಟ್ – ಕೇವಲ 5 ಎಸೆತಗಳಲ್ಲಿ ಆಟ ಮುಗಿಸಿದ ನೇಪಾಳ ತಂಡ ಪೊಖಾರ್ (ನೇಪಾಳ): ಒಂದು ರನ್ ನೀಡದೆ ಆರು ವಿಕೆಟ್ ಪಡೆಯುವ ಮೂಲಕ...
ನವದೆಹಲಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾನೆ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ನಿತ್ಯಾನಂದ ದೇಶದಲ್ಲಿ ಅಡಗಿ ಕುಳಿತಿರಬಹುದು ಅಥವಾ ನೇಪಾಳ ಮೂಲಕ ಭಾರತವನ್ನು ತೊರೆದಿರಬಹುದು ಎಂದು ವರದಿಗಳು ತಿಳಿಸಿವೆ. ನಿತ್ಯಾನಂದನಿಗೆ ಸೇರಿದ ಅಹಮದಾಬಾದ್ನ ಆಶ್ರಮದಿಂದ...
ಚಾಮರಾಜನಗರ: ನೇಪಾಳದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲದ ಓಂ ಶಕ್ತಿ ದೇವಸ್ಥಾನದ ರಸ್ತೆಯ ಚಿಲ್ಲರೆ ಅಂಗಡಿಯೊಂದರ ಬಳಿ ಘಟನೆ ನಡೆದಿದ್ದು, ಅತಿನ್ ಖಡ್ಕ (28) ಎಂಬಾತ...