ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನಾದ್ಯಂತ ಶನಿವಾರ ಭಾರೀ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ರೆಕ್ಕೆಪುಟ್ಟಿ ಹಳ್ಳ ತುಂಬಿ ಹರಿಯುತ್ತಿದ್ದು, ಹುನಗುಂದದ ಬೇಕಮಲದಿನ್ನಿ ಗ್ರಾಮಕ್ಕೆ ತೆರಳುವ ರಸ್ತೆ ಜಲಾವೃತವಾಗಿದೆ. ಮಳೆಗೆ ರಸ್ತೆ ಜಲಾವೃತವಾಗಿದ್ದ ಕಾರಣಕ್ಕೆ ಬಸ್ಸೊಂದು ರಸ್ತೆಯ ಒಂದು...
ಕಠ್ಮಂಡು: ಭಾರತದ ನೆರೆಯ ದೇಶ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ 3 ಸರಣಿ ಸ್ಫೋಟಗಳು ಸಂಭವಿಸಿದ್ದು ನೇಪಾಳ ಜನತೆಯನ್ನು ಬೆಚ್ಚಿ ಬೀಳಿಸಿದೆ. ಈ ಸ್ಫೋಟದಲ್ಲಿ ಈವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಈ...
– ಪರಿಸರ ದಿನದಂದು ಘನ ತ್ಯಾಜ್ಯ ಪ್ರದರ್ಶನ ಕಠ್ಮಂಡು: ನಮ್ಮ ದೇಶದಲ್ಲಿ ಗಂಗಾ ನದಿ ಸ್ವಚ್ಛತಾ ಅಭಿಯಾನದಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನವೊಂದು ಆರಂಭವಾಗಿದೆ. ಜಗತ್ತಿನ ಎತ್ತರದ ಮೌಂಟ್ ಎವರೆಸ್ಟ್ ಶಿಖರದ ಸ್ವಚ್ಛತಾ ಕಾರ್ಯ ಆರಂಭವಾಗಿದೆ....
ನವದೆಹಲಿ: ನೇಪಾಳದ ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಸಮ್ಮಿಟ್ ಏರ್ ಫ್ಲೈಟ್ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲ್ಪಟ್ಟ ಚಾಪರ್ ವಿಮಾನದೊಂದಿಗೆ ಸಮ್ಮಿಟ್ ಏರ್ ಫ್ಲೈಟ್ ಘರ್ಷಣೆಯಾಗಿತ್ತು. ಆದ್ದರಿಂದ...
ನವದೆಹಲಿ: ಇನ್ಮುಂದೆ ನಮ್ಮ ನೆರೆಯ ದೇಶಗಳಾದ ಭೂತಾನ್ ಹಾಗೂ ನೇಪಾಳಕ್ಕೆ ಪ್ರಯಾಣಿಸಲು 15 ವರ್ಷದೊಳಗಿನ ಮಕ್ಕಳಿಗೆ ಮತ್ತು 65 ವರ್ಷ ಮೇಲ್ಪಟ್ಟವರಿಗೆ ವಿಸಾದ ಅಗತ್ಯವಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು ಎಂದು ಗೃಹ ಸಚಿವಾಲಯ ಮಾಹಿತಿ...
ಕಠ್ಮಂಡು: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ವೊಂದು ಕಂದಕಕ್ಕೆ ಬಿದ್ದ ಪರಿಣಾಮ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ 23 ಜನ ಮೃತಪಟ್ಟ ದುರ್ಘಟನೆ ನೇಪಾಳದಲ್ಲಿ ನಡೆದಿದೆ. ಸಲ್ಯಾನ್ ಜಿಲ್ಲೆಯ ಕಪುರ್ ಕೋಟ್ನಿಂದ ಬಸ್ನಲ್ಲಿ ಕಾಲೇಜಿಗೆ ಹಿಂದಿರುಗುತ್ತಿದ್ದಾಗ ಈ...
ನವದೆಹಲಿ: ಮಾಜಿ ಸಂಸತ್ ಸದಸ್ಯೆ ಹಾಗೂ ಬಾಲಿವುಡ್ನ ಖ್ಯಾತ ನಟಿ ಜಯಪ್ರದಾ ಅವರನ್ನು ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ. ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ವಿಚಾರ...
ಕಠ್ಮಂಡು: ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಸೆಕ್ಸ್ ವಿಡಿಯೋ ವೆಬ್ ಸೈಟ್ಗಳೇ ಕಾರಣ. ಹೀಗಾಗಿ ಅವುಗಳನ್ನು ಸ್ಥಗಿತಗೊಳಿಸಬೇಕು ಎಂದು ನೇಪಾಳದ ಮಾಹಿತಿ ಮತ್ತು ಸಂವಹನ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ನೇಪಾಳದಲ್ಲಿ ಅತ್ಯಾಚಾರ...
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದ್ದು ಕರ್ನಾಟಕದಲ್ಲಿ 80ರ ಗಡಿ ದಾಟಿದೆ. ಪೆಟ್ರೋಲ್ ದರ ಭಾರತದಲ್ಲಿ ಮಾತ್ರ ಏರಿಕೆಯಾಗುತ್ತಿದೆಯೋ? ಬೇರೆ ಕಡೆ ಏರಿಕೆಯಾದರೆ ಎಷ್ಟು ರೂ. ಇದೆ ಎನ್ನುವ ಪ್ರಶ್ನೆ ಮೂಡುವುದು ಸಹಜ. ಹೀಗಾಗಿ...
ಬೆಂಗಳೂರು: ಮಾನಸ ಸರೋವರಕ್ಕೆ ತೆರಳಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಪೈಕಿ 26 ಮಂದಿಯನ್ನು ರಕ್ಷಿಸುವಲ್ಲಿ ಕರ್ನಾಟಕ ಭವನ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೈಸೂರಿನ ತಂಡದಲ್ಲಿದ್ದ ಶ್ರೀಕಾಂತ್ ಶರ್ಮಾ ಜೊತೆಗೆ ಬೆಂಗಳೂರಿನ ಬಸವನಗುಡಿಯ ನಿವಾಸಿಗಳಾದ ಸರಸ್ವತಿ ರೆಡ್ಡಿ, ಕೃಷ್ಣ...
ಬೆಂಗಳೂರು: ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 290 ಯಾತ್ರಾರ್ಥಿಗಳೂ ಸೇರಿದಂತೆ, ದೇಶದ 1500 ಯಾತ್ರಾರ್ಥಿಗಳಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ವಿಪರೀತ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದ ಕಾರ್ಯಾಚರಣೆ ವಿಳಂಬವಾಗಿದ್ದು, ರಸ್ತೆ ಅಪಘಾತದಲ್ಲಿ 5...
ನವದೆಹಲಿ: ಕರ್ನಾಟಕ ಮತದಾರರನ್ನು ಸೆಳೆಯುವ ಉದ್ದೇಶದಿಂದಲೇ ಪ್ರಧಾನಿ ಮೋದಿ ನೇಪಾಳದಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜಸ್ಥಾನ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಈಗ ನೀತಿ ಸಂಹಿತೆಯಿದೆ. ಈ ಕಾರಣಕ್ಕೆ ಮತದಾರರನ್ನು...
ಕಠ್ಮಂಡು: ಸೀತಾ ದೇವಿಯ ಜನ್ಮ ಸ್ಥಳವಾದ ಜನಕಪುರದಿಂದ ಆಯೋಧ್ಯೆಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 2 ದಿನ ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಜನಕಪುರದ ದೇವಸ್ಥಾನಕ್ಕೆ...
ಕಠ್ಮಂಡು: 67 ಪ್ರಯಾಣಿಕರಿದ್ದ ಬಾಂಗ್ಲಾದೇಶದ ಯುಎಸ್-ಬಾಂಗ್ಲಾ ಏರ್ ಲೈನ್ಸ್ ನ ವಿಮಾನ ಇಂದು ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಹಾಗೂ 67 ಪ್ರಯಾಣಿಕರಿದ್ದರು. ವಿಮಾನ ನಿಲ್ದಾಣದಲ್ಲಿ...
ಬೆಂಗಳೂರು: ಚಾರ್ಜ್ ಶೀಟ್ನಲ್ಲಿ ನೇಪಾಳದ ಫೋಟೋ ಬಳಸಿಕೊಂಡ ಬಿಜೆಪಿಯನ್ನು ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದ ಕಾಂಗ್ರೆಸ್ ಈಗ ತನ್ನ ಪ್ರಚಾರ ಫೋಟೋದಲ್ಲಿ ಎಡವಟ್ಟು ಮಾಡಿಕೊಂಡಿದೆ. ಕಾಂಗ್ರೆಸ್ ಆರೋಪ ಮಾಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿಯು ತನ್ನ ಟ್ವಿಟ್ಟರ್...
ಬೆಂಗಳೂರು: ಕಾಂಗ್ರೆಸ್ ಮೇಲೆ ಆರೋಪ ಮಾಡುವ ಬರದಲ್ಲಿ ಬಿಜೆಪಿ ಎಡವಟ್ಟು ಮಾಡಿಕೊಂಡಿದ್ದು, “ಲೆಕ್ಕಕೊಡಿ ಕನ್ನಡಿಗರಿಗೆ” ಚಾರ್ಜ್ ಶೀಟ್ನಲ್ಲಿ ಲೋಪ ಕಂಡುಬಂದಿದೆ. ಚಾರ್ಜ್ ಶೀಟ್ನಲ್ಲಿ ಬೆಂಗಳೂರಿನ ಫೋಟೋಗಳೆಂದು ಮಿಝೋರಾಂ ಮತ್ತು ನೇಪಾಳದ ಫೋಟೋಗಳ ಬಳಕೆ ಮಾಡಲಾಗಿದೆ. ಇದೀಗ...