Recent News

3 years ago

ಭಾರತದ ಮಾರುಕಟ್ಟೆಗೆ ನೋಕಿಯಾ 3310 ಫೀಚರ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: 3310 ಫೀಚರ್ ಫೋನ್ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಫೋನಿಗೆ 3,310 ರೂ. ದರವನ್ನು ನಿಗದಿ ಪಡಿಸಿದೆ. ಈ ಫೋನ್ ಆನ್‍ಲೈನ್ ಶಾಪಿಂಗ್ ತಾಣದಲ್ಲಿ ಸಿಗುವುದಿಲ್ಲ. ಆಫ್‍ಲೈನ್ ರಿಟೇಲ್ ಅಂಗಡಿಗಳಲ್ಲಿ ಈ ಫೋನನ್ನು ಗುರುವಾರದಿಂದ ಮಾರಾಟ ಮಾಡಲು ಎಚ್‍ಎಂಡಿ ಗ್ಲೋಬಲ್ ಮುಂದಾಗಿದೆ. 17 ವರ್ಷಗಳ ಬಳಿಕ ಫೆಬ್ರವರಿಯಲ್ಲಿ ಸ್ಪೇನ್‍ನ ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವಲ್ರ್ಡ್ ಕಾಂಗ್ರೆಸ್‍ನಲ್ಲಿ ಸಿಂಗಲ್ ಸಿಮ್ ಮತ್ತು ಡ್ಯುಯಲ್ ಸಿಮ್ ಹಾಕಬಹುದಾದ ಫೋನನ್ನು ಬಿಡುಗಡೆ ಮಾಡಲಾಗಿತ್ತು. ನೋಕಿಯಾ ಕಂಪೆನಿಯ ಹೆಸರಿನಲ್ಲಿ ಫಿನ್ಲೆಂಡ್ ಮೂಲದ ಎಚ್ […]

3 years ago

ನೀವು ನೋಕಿಯಾ 3310 ಖರೀದಿ ಮಾಡ್ತೀರಾ? ಹಾಗಾದ್ರೆ ಈ ವಿಚಾರ ತಿಳಿದುಕೊಳ್ಳಿ

ನವದೆಹಲಿ: ನೋಕಿಯಾ 3310 ಫೀಚರ್ ಫೋನ್ ಮತ್ತೊಮ್ಮೆ ಬಿಡುಗಡೆಯಾಗಿದೆ. ಆದರೆ ಈ ಫೋನ್ ಎಲ್ಲ ದೇಶಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಹೌದು. ಇವತ್ತು ಕಂಪೆನಿಯೊಂದು ತಯಾರಿಸಿದ ಫೋನ್ ವಿಶ್ವದೆಲ್ಲೆಡೆ ಕಾರ್ಯನಿರ್ವಹಿಸಬೇಕಾದರೆ ಅದು ಕನಿಷ್ಠ 850MHZ, 900MHz, 1800MHz ಮತ್ತು 1900MHz ಬ್ಯಾಂಡ್‍ಗೆ ಬೆಂಬಲ ನೀಡಬೇಕಾಗುತ್ತದೆ. ಆದರೆ ನೋಕಿಯಾ 3310 ಫೋನ್  900 MHz ಮತ್ತು 1800 MHz ಬ್ಯಾಂಡ್‍ಗಳಿಗೆ ಮಾತ್ರ ಸಪೋರ್ಟ್...