Tuesday, 22nd October 2019

Recent News

4 months ago

ನೋಟ್‌ಬ್ಯಾನ್‌ ಎಫೆಕ್ಟ್- ದಯಾಮರಣಕ್ಕೆ ಮೈಸೂರಿನ ಕುಟುಂಬ ಅರ್ಜಿ

ಮೈಸೂರು: ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದಿವೆ. ಕೆಲವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆ ಮತ್ತೆ ಕೆಲವರು ಉದ್ಯಮದಲ್ಲಿ ನಷ್ಟ ಅನುಭವಿಸಿದ್ದಾರೆ. ಮೈಸೂರಿನ ಕುಟುಂಬವೊಂದಕ್ಕೆ ನೋಟ್ ಬ್ಯಾನ್ ಪರಿಣಾಮದಿಂದಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ಅವರು ನವೆಂಬರ್ 8, 2016 ನೋಟ್ ಬ್ಯಾನ್ ಮಾಡಿ ಮೂರೂವರೆ ವರ್ಷಗಳೇ ಕಳೆದಿದೆ. ಆದರೂ, ನೋಟ್ ಬ್ಯಾನ್ ಎಫೆಕ್ಟ್ ಮಾತ್ರ ಬಾಧಿಸುತ್ತಲೇ ಇದೆ. ಹೀಗೆ ನೋಟ್ ಬ್ಯಾನ್ ಎಫೆಕ್ಟ್ ನಿಂದ ನೊಂದ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನಗುನಹಳ್ಳಿ […]

8 months ago

RBI ಅನುಮೋದನೆಗೂ ಮೊದಲೇ ಮೋದಿಯಿಂದ ನೋಟ್ ನಿಷೇಧ ಘೋಷಣೆ

– ನೋಟು ನಿಷೇಧ ನಿರ್ಧಾರದ ಬಗ್ಗೆ RTI ಅಡಿ ಪ್ರಶ್ನೆ ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರ್ದೇಶಕರ ಅನುಮೋದನೆ ಪಡೆಯದೇ ಪ್ರಧಾನಿ ನರೇಂದ್ರ ಮೋದಿ 500 ಮತ್ತು 1000 ರೂ. ಮುಖಬೆಲೆಯ ನೋಟುಗಳ ನಿಷೇಧಿಸುವ ಘೋಷಣೆ ಪ್ರಕಟಿಸಿದ್ದರು ಎನ್ನುವ ವಿಚಾರ ಮಾಹಿತಿ ಹಕ್ಕಿನ ಅಡಿ ಬೆಳಕಿಗೆ ಬಂದಿದೆ. ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ನಿರ್ದೇಶಕರ ಮಂಡಳಿ...

ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

12 months ago

ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ...

ಮಟಾಶ್ ಅಂದ್ರೆ ಅಂತ್ಯವಷ್ಟೇ ಮುಕ್ತಾಯವಲ್ಲ!

1 year ago

ಬೆಂಗಳೂರು: ಎಸ್.ಡಿ ಅರವಿಂದ್ ನಿರ್ದೇಶನದ ಮಟಾಶ್ ಚಿತ್ರದ ಸುತ್ತ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಈ ಚಿತ್ರ ನೋಟು ಅಮಾನ್ಯೀಕರಣದ ಸುತ್ತಲಿನ ಸತ್ಯ ಘಟನೆಯನ್ನಾಧರಿಸಿದೆ ಅಂತೊಂದು ಸುದ್ದಿ ಹೊರ ಬಿದ್ದ ಕ್ಷಣದಿಂದಲೇ ಜನ ಇತ್ತಲೇ ದೃಷ್ಟಿ ನೆಟ್ಟಿದ್ದಾರೆ. ಹಾಗಾದರೆ ಈ ಚಿತ್ರ ಅಸಲೀ ಕಥೆಗೇ...

ಜನಪ್ರಿಯತೆ ಹೆಚ್ಚಿಸಿಕೊಳ್ಳಲು ನೋಟ್ ಬ್ಯಾನ್ ಮಾಡಲಾಗಿತ್ತು: ಶಿವಸೇನೆ

1 year ago

ಮುಂಬೈ: ನೋಟು ಅಮಾನ್ಯೀಕರಣ ವಿಫಲವಾಗಿದ್ದಕ್ಕೆ ಪ್ರಧಾನಿ ಮೋದಿ ಹೇಗೆ ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆ. ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ನೋಟ್‍ಬ್ಯಾನ್ ಮಾಡಿದ್ದರು ಎಂದು ಬಿಜೆಪಿ ವಿರುದ್ಧ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ. ನೋಟ್ ಬ್ಯಾನ್ ಬಳಿಕ ಶೇ.99.3ರಷ್ಟು ಹಳೆಯ ನೋಟುಗಳು ವಾಪಾಸ್ಸಾಗಿವೆ ಎಂದು ಆರ್‍ಬಿಐ...

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

1 year ago

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ. ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ,...

ಜನರ ನಡುವೆ 18.5 ಲಕ್ಷ ಕೋಟಿ ರೂ. ನಗದು ಹಣ ಚಲಾವಣೆಯಲ್ಲಿದೆ:ಆರ್ ಬಿ ಐ

1 year ago

ನವದೆಹಲಿ: ನೋಟ್ ಬ್ಯಾನ್ ಬಳಿಕ ಸದ್ಯ ದೇಶದಲ್ಲಿ ಚಲಾವಣೆಯಲ್ಲಿರುವ ನಗದು ಹಣದ ಮೊತ್ತ 18.5 ಲಕ್ಷ ಕೋಟಿ ರೂ. ತಲುಪಿದೆ. 500, 1000 ರೂ. ಮೌಲ್ಯದ ನೋಟುಗಳ ಅಮಾನ್ಯೀಕರಣ ಸಂದರ್ಭದಲ್ಲಿ 17 ಲಕ್ಷ ಕೋಟಿ ರೂ. ನಗದು ಹಣ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿತ್ತು...

‘ನೋ ಕ್ಯಾಶ್’ ಬೋರ್ಡ್ ಹಾಕಿರುವ ATMಗಳ ತಿಥಿ ಮಾಡಿದ ಜನರು

2 years ago

ರಾಯಚೂರು: ಒಂದು ತಿಂಗಳಿಂದ ಸರಿಯಾಗಿ ಕೆಲಸ ಮಾಡದೇ ನೋ ಕ್ಯಾಶ್ ಬೋರ್ಡ್ ಹಾಕಿರುವ ಎಟಿಂಎಂಗಳು ಸತ್ತಿವೆ ಅಂತಾ ರಾಯಚೂರಿನಲ್ಲಿ ಸಾರ್ವಜನಿಕರು ತಿಥಿ ಕಾರ್ಯ ಮಾಡುವ ಮೂಲಕ ಆಕ್ರೋಶವನ್ನು ಹೊರ ಹಾಕಿದ್ದಾರೆ. ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ವಿವಿಧ ಬ್ಯಾಂಕ್ ಎಟಿಎಂಗಳ ಮುಂದೆ...