Wednesday, 16th October 2019

Recent News

2 months ago

ಜನಾರ್ದನ ರೆಡ್ಡಿಯಿಂದ ಜಡ್ಜ್ ಡೀಲ್: ಸತ್ಯ ಬಿಚ್ಚಿಟ್ಟ ನ್ಯಾಯಮೂರ್ತಿ ಶರ್ಮಾ

ಹೈದರಾಬಾದ್: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಜಾಮೀನಿಗಾಗಿ 40 ಕೋಟಿ ರೂ. ಆಮಿಷವೊಡ್ಡಿದ್ದ ಸತ್ಯವನ್ನು ಸಿಬಿಐನ ಮಾಜಿ ವಿಶೇಷ ನ್ಯಾಯಾಧೀಶ ಬಿ.ನಾಗಮಾರುತಿ ಶರ್ಮಾ ಬಹಿರಂಗಪಡಿಸಿದ್ದಾರೆ. ಗಣಿಧಣಿ ಜನಾರ್ದನ ರೆಡ್ಡಿ 2012ರಲ್ಲಿ ಬಂಧನವಾಗಿದ್ದರು. ಈ ವೇಳೆ ರೆಡ್ಡಿ ಅವರು ಜಾಮೀನಿಗಾಗಿ ಹಣದ ಆಮಿಷವೊಡ್ಡಿದ್ದರು ಎಂದು ಶರ್ಮಾ ಅವರು ಹೈದರಾಬಾದ್‍ನ ಎಸಿಬಿ ಕೋರ್ಟಿನ ಜಡ್ಜ್ ಎದುರು ವಿವರವಾಗಿ ಹೇಳಿಕೆ ನೀಡಿದ್ದಾರೆ. ಜನಾರ್ದನ ರೆಡ್ಡಿ ಪರವಾಗಿ ಆಂಧ್ರ ಹೈಕೋರ್ಟ್ ರಿಜಿಸ್ಟ್ರಾರ್ ನನ್ನ ಮುಂದೆ ಲಂಚದ ಪ್ರಸ್ತಾವನ್ನಿಟ್ಟಿದ್ದರು. ಆದರೆ ನಾನು […]

5 months ago

ನ್ಯಾಯಾಧೀಶರು, ಪೊಲೀಸರ ಮನೆಯಲ್ಲಿ ಕಳ್ಳತನ ಮಾಡ್ತಿದ್ದ ಮೂವರು ಅರೆಸ್ಟ್

– 140 ಗ್ರಾಂ ಚಿನ್ನ ಸೇರಿ 10 ಲಕ್ಷ ರೂ. ಮೌಲ್ಯದ ವಸ್ತು ವಶ ಕೊಪ್ಪಳ: ನ್ಯಾಯಾಧೀಶರು ಹಾಗೂ ಪೊಲೀಸರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಮುಖೇಶ್, ಜಶ್ವಂತ್ ಸಿಂಹ, ಸಂದೀಪ್ ಸೋನಿ ಬಂಧಿತ ಕಳ್ಳರು. ಆರೋಪಿಗಳು ಜಿಲ್ಲೆಯ ಗಂಗಾವತಿ ನಗರದ ಪೊಲೀಸ್ ಕ್ವಾಟ್ರಸ್‍ನಲ್ಲಿ...

ರೆಡ್ಡಿ ಜಾಮೀನು ಅರ್ಜಿ – ಬುಧವಾರಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್: ಇಂದಿನ ಕಲಾಪದಲ್ಲಿ ವಾದ ಹೀಗಿತ್ತು

11 months ago

ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣದ ಆರೋಪಿ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ ಬುಧವಾರಕ್ಕೆ ಆದೇಶವನ್ನು ಕಾಯ್ದಿರಿಸಿದೆ. ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ವಿಚಾರಣೆ ಇಂದು 1ನೇ ಎಸಿಎಂಎಂ ಕೋರ್ಟ್...

ನಡುರಸ್ತೆಯಲ್ಲಿ ಜಡ್ಜ್ ಪತ್ನಿ, ಮಗನನ್ನು ಗುಂಡಿಕ್ಕಿ ಫೋನ್ ಮಾಡಿ ತಿಳಿಸಿದ!

1 year ago

ಚಂಡೀಗಢ: ನ್ಯಾಯಾಧೀಶರ ಹೆಂಡತಿ ಮತ್ತು ಮಗನನ್ನು ಕುಟುಂಬದ ಭದ್ರತಾ ಸಿಬ್ಬಂದಿಯೇ ಸಾರ್ವಜನಿಕ ಪ್ರದೇಶದಲ್ಲಿ ಗುಂಡಿಕ್ಕಿದ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಘಟನೆ ನಡೆದ ಬಳಿಕ ಆರೋಪಿ ನ್ಯಾಯಾಧೀಶರಿಗೆ ಫೋನ್ ಮಾಡಿ ನಿಮ್ಮ ಪತ್ನಿ ಹಾಗೂ ಮಗನ ಮೇಲೆ ಗುಂಡು ಹಾರಿಸಿದ್ದೇನೆ ಹೋಗಿ...

ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ: ನ್ಯಾ. ದೀಪಕ್ ಮಿಶ್ರಾ

1 year ago

ಹುಬ್ಬಳ್ಳಿ: ದೇಶದಲ್ಲಿ ಎಷ್ಟು ಸುಭದ್ರವಾದ ಕಟ್ಟಡ ಇರುತ್ತವೆಯೋ, ಅಷ್ಟೇ ಸುಭದ್ರವಾದ ಕಾನೂನು ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾರವರು ಹೇಳಿಕೆ ನೀಡಿದ್ದಾರೆ. ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ...

ವಸತಿ ಶಾಲೆಗೆ ಸಿವಿಲ್ ಬೀದರ್ ನ್ಯಾಯಾಧೀಶರ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

1 year ago

ಬೀದರ್: ಹೈಕೋರ್ಟ್ ಮಾರ್ಗದರ್ಶನದಂತೆ ಬೀದರ್ ಭಾಲ್ಕಿ ತಾಲೂಕಿನ ವಸತಿ ಶಾಲೆಗಳಿಗೆ ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ಅವ್ಯವಸ್ಥೆಯನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಆರ್. ರಾಘವೇಂದ್ರರವರು ಇಂದು ವಸತಿ...

ತಾಯಿಯನ್ನು ಕೊಂದ ತಂದೆಯನ್ನೇ ಜೈಲಿಗೆ ಕಳುಹಿಸಿದ ಮಗ ಗ್ರಾಮದಲ್ಲಿ ಈಗ ಹೀರೋ!

1 year ago

ಚಿತ್ರದುರ್ಗ: ಮಗನೊಬ್ಬ ತನ್ನ ತಾಯಿಯನ್ನ ಕೊಂದ ತಂದೆಯನ್ನೆ ಜೈಲಿಗೆ ಕಳಿಸಿದ್ದು, ಆತನಿಗೆ ಅನಾಥ ಪ್ರಜ್ಞೆ ಕಾಡದಿರಲೆಂದು ಖಾಸಗಿ ಶಾಲೆಯೊಂದು ಆತನನ್ನು ದತ್ತು ಪಡೆದಿದೆ. ಬಗ್ಗಲರಂಗವ್ವನಹಳ್ಳಿ ಗ್ರಾಮದ ನಾಲ್ಕು ವರ್ಷದ ಬಾಲಕ ಧನುಷ್ ತಾಯಿ ಕೊಲೆಯಾದಾಗ ಕಣ್ಣಾರೆ ಕಂಡ ಸತ್ಯವನ್ನ ನ್ಯಾಯಾಧೀಶರ ಮುಂದೆ...

ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ಗೆ ಲೈಕ್ ಕೊಟ್ಟ ವಕೀಲರ ಕೈ ತಪ್ಪಿತು ಕೇಸ್

1 year ago

ಮುಂಬೈ: ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ಗೆ ಕಮೆಂಟ್ ಹಾಗೂ ಲೈಕ್ ಮಾಡಿದ್ರು ಅಂತಾ ವಕೀಲರೊಬ್ಬರು ವಾದಿಸುತ್ತಿದ್ದ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ ಘಟನೆ ಬಾಂಬೆ ಹೈಕೋರ್ಟ್ ನಲ್ಲಿ ನಡೆದಿದೆ. 2018ರ ಏಪ್ರಿಲ್‍ನಿಂದ ಎರಡು ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕಾಗಿ ಕಲಹ ನಡೆದಿದ್ದು,...