Saturday, 20th July 2019

Recent News

2 days ago

ವಿದ್ಯಾರ್ಥಿನಿ ಕುರಾನ್ ಹಂಚುವಂತೆ ವಿಧಿಸಿದ್ದ ಷರತ್ತು ರದ್ದುಪಡಿಸಿದ ಕೋರ್ಟ್

ನವದೆಹಲಿ: ಜಾಮೀನು ಪಡೆಯಲು ಕುರಾನ್ ಹಂಚುವಂತೆ ಷರತ್ತು ವಿಧಿಸಿದ್ದ ನ್ಯಾಯಾಲಯದ ಆದೇಶದ ವಿರುದ್ಧ ಹೋರಾಟ ತೀವ್ರಗೊಂಡ ಹಿನ್ನೆಲೆ ರಾಂಚಿ ನ್ಯಾಯಾಲಯ ತನ್ನ ಷರತ್ತನ್ನು ರದ್ದುಪಡಿಸಿದೆ. ಸೋಮವಾರ ಐದು ಕುರಾನ್ ಪ್ರತಿಗಳನ್ನು ಹಂಚುವಂತೆ ರಾಂಚಿ ಕೋರ್ಟ್ ವಿದ್ಯಾರ್ಥಿನಿಗೆ ಆದೇಶ ನೀಡಿದ ಬೆನ್ನಲ್ಲೆ, ವಿವಾದ ಸೃಷ್ಟಿಯಾಗಿತ್ತು. ವಿದ್ಯಾರ್ಥಿನಿ ನಾನು ಕುರಾನ್ ಪ್ರತಿಯನ್ನು ಹಂಚುವುದಿಲ್ಲ ಎಂದು ಹೇಳಿದ್ದಳು. ಅಲ್ಲದೆ, ಹಿಂದೂ ಪರ ಸಂಘಟನೆಗಳು, ವಕೀಲರು, ವಕೀಲರ ಸಂಘ ಈ ಕುರಿತು ಬೀದಿಗಿಳಿದು ಹೋರಾಟ ನಡೆಸಿದ ಬೆನ್ನಲ್ಲೇ ಕೋರ್ಟ್ ತನ್ನ ಷರತ್ತನ್ನು ಹಿಂಪಡೆದಿದೆ. […]

3 days ago

ಮತ್ತೆ ಪಾಕಿಗೆ ಮುಖಭಂಗ – ವಿಶ್ವ ಮಟ್ಟದಲ್ಲಿ ಭಾರತಕ್ಕೆ ಐತಿಹಾಸಿಕ ಜಯ

ಹೇಗ್: ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತಕ್ಕೆ ಐತಿಹಾಸಿಕ ರಾಜತಾಂತ್ರಿಕ ಜಯ ಸಿಕ್ಕಿದೆ. ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಂತರಾಷ್ಟ್ರೀಯ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಜಾದವ್ ಅವರಿಗೆ ರಾಜತಾಂತ್ರಿಕ ನೆರವು ನೀಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಒಟ್ಟು 16 ಮಂದಿ ಇರುವ ನ್ಯಾಯಾಧೀಶರ ಪೈಕಿ 15 ಮಂದಿ ಭಾರತದ ಪರ ಮತವನ್ನು ಚಲಾಯಿಸಿದರೆ...

ನೌಹೀರಾ ಶೇಖ್ ನ್ಯಾಯಾಲಯಕ್ಕೆ ಹಾಜರ್ – ಕೋರ್ಟ್ ಅವರಣದಲ್ಲೇ ಹಣ ಕಳೆದುಕೊಂಡವರ ಆಕ್ರೋಶ

1 week ago

ಬಳ್ಳಾರಿ: ಲಕ್ಷಾಂತರ ಮಂದಿ ಅಮಾಯಕರಿಂದ ಬರೋಬ್ಬರಿ 3 ಸಾವಿರ ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಗ್ರಹಿಸಿ ಜನರಿಗೆ ಮೋಸ ಮಾಡಿದ್ದ ಆರೋಪದ ಮೇಲೆ ಎಂಇಪಿ ಪಕ್ಷದ ಸಂಸ್ಥಾಪಕಿ ನೌಹೀರಾ ಶೇಖ್‍ಳನ್ನು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಳ್ಳಾರಿ ನಿವಾಸಿ ಭಾಷಾ...

ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳಿಗೆ ನ್ಯಾಯಾಂಗ ಬಂಧನ

2 weeks ago

– ಮತ್ತೆ 8 ಮಂದಿ ಆರೋಪಿಗಳ ಬಂಧನ ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಸಿದ್ದ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೇ ಹಾಜರು ಪಡಿಸಲಾಗಿತ್ತು. ಆರೋಪಿಗಳನ್ನು ಜು.18 ರ ವರೆಗು ನ್ಯಾಯಾಂಗ ಬಂಧನಕ್ಕೆ ನೀಡಿ ಪುತ್ತೂರು...

ಪ್ರಕರಣದ ನ್ಯೂನತೆ ಪ್ರಸ್ತಾಪಿಸಿ ಒಂದೂವರೆ ಗಂಟೆ ಶಂಕಿತ ನಕ್ಸಲ್ ನಾಯಕನಿಂದ ವಾದ ಮಂಡನೆ

3 weeks ago

ಮಡಿಕೇರಿ: 7ನೇ ಬಾರಿ ವಿಚಾರಣೆಗೆ ಆಗಮಿಸಿದ ಶಂಕಿತ ನಕ್ಸಲ್ ನಾಯಕ ರೂಪೇಶ್, ಇಂದು ನ್ಯಾಯಾಲಯದಲ್ಲಿ ತನ್ನ ಪರವಾಗಿ ತಾನೇ ವಾದ ಮಾಡಿದ್ದಾನೆ. 2010ರಲ್ಲಿ ಕೊಡಗಿನ ಮುಂಡ್ರೋಟು ಅರಣ್ಯದಲ್ಲಿ ಕಾಣಿಸಿಕೊಂಡಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಹಿನ್ನೆಲೆ ಇಂದು ಜೆಎಂಎಫ್‍ಸಿ...

2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

3 weeks ago

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ಹೀಗೆ ಒಂದಲ್ಲ ಎರಡಲ್ಲ ಕೇವಲ ಎರಡು ವರ್ಷಗಳಲ್ಲಿ ಬರೋಬ್ಬರಿ 100 ಪ್ರಕರಣಗಳಲ್ಲಿ...

ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದ್ಯಾ – ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಚಾಟಿ

3 weeks ago

– ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದ್ಯಾ? – ಜಾಮೀನು ಮಂಜೂರು ಆಗಿದ್ರೂ ಮತ್ತೊಂದು ಎಫ್‍ಐಆರ್ ಹಾಕಿದ್ದು ಯಾಕೆ – ಕೂಡಲೇ ಟ್ರೋಲ್ ಮಗ ಅಡ್ಮಿನ್ ಬಿಡುಗಡೆ ಮಾಡಿ ಬೆಂಗಳೂರು:“ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದೆಯೇ? ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದೆಯಾ?” – ಈ...

ವಿಚ್ಛೇದನಕ್ಕೆ ಮುಂದಾದ ರಘು ದೀಕ್ಷಿತ್- ಮಯೂರಿ

1 month ago

ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಹಾಗೂ ಡ್ಯಾನ್ಸರ್ ಮಯೂರಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯುವುದಕ್ಕೆ ನಿರ್ಧರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಘು ಮತ್ತು ಮಯೂರಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಇದೀಗ ಕೌಟುಂಬಿಕ ಕಲಹ ನ್ಯಾಯಾಲಯಕ್ಕೆ ವಿಚ್ಛೇದನ ಕೋರಿ ಅರ್ಜಿ...