Bengaluru City4 years ago
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ- ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಸ್ಕೆ ಮುಖರ್ಜಿ
ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಿಂದೆ ಸರಿದಿದ್ದಾರೆ. “ನನ್ನ ವಿರುದ್ಧ ಪ್ರತಿವಾದಿ ಮಠದವರು ಪೂರ್ವಾಗ್ರಹ ಭಾವನೆ ವ್ಯಕ್ತಪಡಿಸಿರುವುದರಿಂದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂಬ ಕಾರಣ...