Thursday, 20th June 2019

Recent News

5 months ago

ವೇದಿಕೆಯಲ್ಲೇ ಖರ್ಗೆ, ಮುನಿಯಪ್ಪ ವಾಗ್ದಾಳಿ – ಪಕ್ಕದಲ್ಲೇ ಕುಳಿತಿದ್ದರೂ ಮಾತಿಲ್ಲ

ಬೆಂಗಳೂರು: ನಗರದಲ್ಲಿ ಇಂದು ನಡೆದಿದ್ದ ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಲಿತ ಎಡಗೈ, ಬಲಗೈ ಕಾಂಗ್ರೆಸ್ ನಾಯಕರ ನಡುವಿನ ಸಂಘರ್ಷ ಮತ್ತೊಮ್ಮೆ ಬಯಲಿಗೆ ಬಂದಿದೆ. ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್.ಮುನಿಯಪ್ಪ ಪರಸ್ಪರ ವಾಗ್ದಾಳಿ ನಡೆಸಿದ ಪ್ರಸಂಗ ನಡೆಯಿತು. ಸಂಸದ ಕೆ.ಎಚ್.ಮುನಿಯಪ್ಪ ಅವರು ಮಾತನಾಡಿ, ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ನಿರ್ಧಾರ ಕೇಂದ್ರ ಸರ್ಕಾರದ ಚುನಾವಣೆಯ ರಾಜಕೀಯವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸುಮ್ಮನಿದ್ದು ಈಗ […]