1 month ago
ಆಕ್ಲೆಂಡ್: 2019 ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಟೈ ಆಗುವ ಮೂಲಕ ಸೂಪರ್ ಓವರ್ ಗೆ ದಾರಿ ಮಾಡಿಕೊಟ್ಟಿತ್ತು. ಬಳಿಕ ನಡೆದ ಸೂಪರ್ ಓವರ್ ಕೂಡ ಟೈ ಆದ ಪರಿಣಾಮ ಬೌಂಡರಿ ಆಧಾರದಲ್ಲಿ ಇಂಗ್ಲೆಂಡ್ ತಂಡ ಕಪ್ ಗೆದ್ದಿತ್ತು. ವಿಶ್ವಕಪ್ ಬಳಿಕ ಮತ್ತೊಮ್ಮೆ ಎದುರಾದ ಎರಡು ತಂಡಗಳು ಮತ್ತೊಂದು ಸೂಪರ್ ಓವರ್ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ನಡೆದ 5 ಪಂದ್ಯಗಳ ಟಿ20 ಸರಣಿ ಇಂದು ಅಂತ್ಯವಾಗಿದೆ. ಸರಣಿಯಲ್ಲಿ ಮೊದಲ 4 ಪಂದ್ಯಗಳಲ್ಲಿ […]
2 months ago
– ಬಿಸಿಬಿಯಿಂದ ದಿನಕ್ಕೆ 2.5 ಲಕ್ಷ ರೂ. ವೇತನ ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿರುವ ಕಿವೀಸ್ ಸ್ಪಿನ್ ದಿಗ್ಗಜ ಡೇನಿಯಲ್ ವೆಟ್ಟೋರಿ ಅವರಿಗೆ ಬಾಂಗ್ಲಾ ಕ್ರಿಕೆಟ್ ಬೋರ್ಡ್ (ಬಿಸಿಬಿ) ಪ್ರತಿದಿನಕ್ಕೆ 2.5 ಲಕ್ಷ ರೂ. ವೇತನ ನೀಡಲಿದೆ. ಈ ಮೂಲಕ ವೆಟ್ಟೋರಿ ಏಷ್ಯಾದ ದುಬಾರಿ ಬೌಲಿಂಗ್ ಕೋಚ್ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ...
4 months ago
ಗಾಲೆ: ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸಚಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೌಥಿ ಲಂಕಾ ಸ್ಪಿನ್ನರ್ ಧನಂಜಯ ಡಿ ಸಿಲ್ವಾ ಬೌಲಿಂಗ್ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಿಕ್ಸ್...
4 months ago
ಕೊಲಂಬೋ: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದ 2ನೇ ದಿನ ಹಾಸ್ಯಾಸ್ಪದ ಪ್ರಸಂಗವೊಂದು ನಡೆದಿದೆ. ಗಾಲೆಯಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಲಸಿತ್ ಎಂಬುಲ್ಡೆನಿಯಾ ಎಸೆದ ಚೆಂಡು ಬ್ಯಾಟಿಂಗ್ ಮಾಡುತ್ತಿದ್ದ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್...
4 months ago
ವೆಲ್ಲಿಂಗ್ಟನ್: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆಸಕ್ತಿಯುತ ಟ್ವೀಟ್ಗಳನ್ನು ಮಾಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರ್ ಜಿಮ್ಮಿ ನೀಶಮ್ ಟೀಂ ಇಂಡಿಯಾ ನಾಯಕ ಕೊಹ್ಲಿರನ್ನ ಕಾಲೆಳೆಯಲು ಯತ್ನಿಸಿ ಟ್ರೋಲ್ ಆಗಿದ್ದಾರೆ. ಸದ್ಯ ನಡೆಯುತ್ತಿರುವ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ರೋರಿ ಬರ್ನ್ಸ್ ಟೆಸ್ಟ್ ಕ್ರಿಕೆಟ್...
5 months ago
ಲಂಡನ್: ಅಂಪೈರ್ ಬಳಿ ಓವರ್ ಥ್ರೋ ರನ್ ರದ್ದು ಮಾಡಿ ಎಂದು ಬೆನ್ ಸ್ಟೋಕ್ಸ್ ಮನವಿ ಮಾಡಿದ್ದರು ಎಂದು ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಅಂಡರ್ಸನ್ ಹೇಳಿದ್ದಾರೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 241 ರನ್ ಬೆನ್ನಟ್ಟಿದ...
5 months ago
ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಕಾರಣವಾದ ಐಸಿಸಿಯ ಬೌಂಡರಿ ಮಾನದಂಡದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೂಡ ಟ್ವೀಟ್ ಮೂಲಕ ಐಸಿಸಿ ನಿಯಮವನ್ನು ಟೀಕಿಸಿ ಟ್ರೋಲ್ ಮಾಡಿದ್ದಾರೆ. ನಿಮ್ಮ ಬಳಿ...
5 months ago
ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್ ಎನ್ನುವ ವಾದ ಈಗ ಆರಂಭವಾಗಿದೆ. ಫೈನಲ್ ಪಂದ್ಯ ಟೈ ಆಗಿ ನಂತರ ಸೂಪರ್ ಓವರ್ ಟೈ ಆಗಿದ್ದರಿಂದ ಅತಿ ಹೆಚ್ಚು ಬೌಂಡರಿ ಸಿಡಿಸಿದ ಪರಿಣಾಮ...