Wednesday, 20th March 2019

1 year ago

ಭಾರತದ ವಿರುದ್ಧ 6 ವಿಕೆಟ್‍ಗಳಿಂದ ಗೆದ್ದು ವಾಂಖೆಡೆಯಲ್ಲಿ ದಾಖಲೆ ನಿರ್ಮಿಸಿದ ಕಿವೀಸ್

ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 281 ರನ್ ಗಳ ಸುಲಭ ಸವಾಲನ್ನು ಪಡೆದ ನ್ಯೂಜಿಲೆಂಡ್ ಟಾಮ್ ಲಥಾಮ್ ಶತಕ ಮತ್ತು ರಾಸ್ ಟೇಲರ್ ಅವರ ಅರ್ಧಶತಕದಿಂದಾಗಿ 49 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 284 ರನ್ ಹೊಡೆಯುವ ಮೂಲಕ ಗುರಿ ಮುಟ್ಟಿತು. ನಾಲ್ಕನೇ ವಿಕೆಟ್ ಗೆ ಟಾಮ್ ಲಥಾಮ್ ಮತ್ತು ರಾಸ್ […]

1 year ago

200ನೇ ಪಂದ್ಯದಲ್ಲಿ ಶತಕ ಸಿಡಿಸಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟ ರನ್ ಮೆಷಿನ್!

ಮುಂಬೈ: ಟೀಂ ಇಂಡಿಯಾ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಹೊಡೆದಿದ್ದಾರೆ. 200ನೇ ಪಂದ್ಯದಲ್ಲಿ ಕೊಹ್ಲಿ 31ನೇ ಶತಕ ಹೊಡೆಯುವ ಮೂಲಕ ಏಕದಿನದಲ್ಲಿ ಶತಕ ಹೊಡೆದ ಆಟಗಾರರ ಪೈಕಿ ಎರಡನೇ ಸ್ಥಾನಕ್ಕೆ ಏರಿದರು. 62 ಎಸೆತದಲ್ಲಿ ಅರ್ಧಶತಕ ಹೊಡೆದ ಕೊಹ್ಲಿ 111 ಎಸೆತದಲ್ಲಿ ಶತಕ...

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

2 years ago

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್...