Tuesday, 12th November 2019

Recent News

11 months ago

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇನ್ನಾದರೂ ಮೋದಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ. ಪಂಚರಾಜ್ಯಗಳ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಚುನವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿ ನಾಯಕರು ಮರೆತಿದ್ದಾರೆ. […]

11 months ago

ಕಾಂಗ್ರೆಸ್ ಗೆಲುವನ್ನು ರೈತರಿಗೆ, ಕಾರ್ಯಕರ್ತರಿಗೆ ಅರ್ಪಿಸಿದ ರಾಹುಲ್ ಗಾಂಧಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಗೆಲುವನ್ನು ರೈತರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಶೇಷವಾಗಿ ಈ ಕಾಂಗ್ರೆಸ್ ಗೆಲುವನ್ನು ದೇಶದ ರೈತರು, ಕಾರ್ಯಕರ್ತರು ಹಾಗೂ ದುಡಿಯುವ ಕೈಗಳಿಗೆ ಅರ್ಪಿಸುತ್ತೇನೆಂದು ಹೇಳಿದರು. Congress President Rahul...

ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಸಿಎಂ ಎಚ್‍ಡಿಕೆ

11 months ago

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಪಂಚರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸಗಢ ಹಾಗೂ ಮಿಜೋರಾಂನಲ್ಲಿನ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಮುಂಬರುವ ಲೋಕಸಭಾ ಚುನಾವಣೆಯ ಮುನ್ಸೂಚನೆಯಂದು ಸಿಎಂ ಕುಮಾರಸ್ವಾಮಿ...

ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ: ಸಿದ್ದರಾಮಯ್ಯ

11 months ago

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರ ಕುರಿತು ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆಯ ಫಲಿತಾಂಶಗಳ ಪೈಕಿ ಕಾಂಗ್ರೆಸ್ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಹುಮತದತ್ತ ಮುನ್ನುಗ್ಗುತ್ತಿದೆ. ಅಲ್ಲದೇ ಛತ್ತೀಸಗಢದಲ್ಲಿ ಸ್ಪಷ್ಟ ಮುನ್ನಡೆಯನ್ನು...