10 months ago
ನವದೆಹಲಿ: ಪಾಕ್ ವಶದಿಂದ ಮಾತೃ ಭೂಮಿಗೆ ಮರಳುತ್ತಿರುವ ಪೈಲಟ್ ಅಭಿನಂದನ್ ಅವರನ್ನು ಸ್ವಾಗತಿಸಲು ವಾಘಾ ಗಡಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮೂಲಕ ಮನವಿ ಸಲ್ಲಿಸಿದ ಅಮರೀಂದರ್ ಸಿಂಗ್ ಅವರು, ಸದ್ಯ ನಾನು ಅಮೃತ್ಸರದಲ್ಲಿದ್ದೇನೆ. ಈಗ ಪಂಜಾಬಿನ ಗಡಿ ಪ್ರದೇಶಕ್ಕೆ ಪ್ರಯಾಣ ಬೆಳೆಸುತ್ತಿರುವೆ. ಪೈಲಟ್ ಅಭಿನಂದನ್ ಅವರನ್ನು ವಾಘಾ ಗಡಿಯಿಂದ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿದೆ. ನಮ್ಮ ರಾಜ್ಯದ ಗಡಿ ಪ್ರದೇಶದಿಂದ ವೀರ ಪೈಲಟ್ […]
11 months ago
ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ ಕೋರ್ಟ್ ತಿಳಿಸಿದೆ. ಪಂಜಾಬ್ನ ಸಿರ್ಸಾ ಮೂಲದ ಪತ್ರಕರ್ತ ರಾಮಚಂದ್ರ ಛತ್ರಪತಿ ಅವರನ್ನು 2002ರ...