Thursday, 12th December 2019

Recent News

2 weeks ago

ಚಡ್ಡಿ ಹಾಕಿ ತರಗತಿಗೆ ಬಂದಿದ್ದಕ್ಕೆ ಶಿಕ್ಷಕರಿಂದ ಅವಮಾನ – ವಿದ್ಯಾರ್ಥಿ ನೇಣಿಗೆ ಶರಣು

ಚಂಡೀಗಢ: ಚಡ್ಡಿ ಹಾಕಿಕೊಂಡು ಹೋಗಿದ್ದಕ್ಕೆ ಶಿಕ್ಷಕ ಕ್ಲಾಸಿನಲ್ಲಿ ಹೊಡೆದು ಅವಮಾನಿಸಿದ್ದಕ್ಕೆ ಬೇಸರಗೊಂಡು 11ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪಂಜಾಬಿನ ಲುಧಿಯಾನ ಜಿಲ್ಲೆಯ ಗುರ್ಮೆಲ್ ನಗರದ ಮನೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿ ಚಡ್ಡಿ ಹಾಕಿಕೊಂಡು ಬಂದಿದ್ದ ಎಂದು ಶಿಕ್ಷಕರು ವಿದ್ಯಾರ್ಥಿಯನ್ನು ಹೊಡೆದಿದ್ದಾರೆ. ಇದರಿಂದ ಬೇಸರಗೊಂಡ 11ನೇ ತರಗತಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನಿಗೆ ರಾತ್ರಿ ಊಟ ಮಾಡುವಂತೆ ತಾಯಿ ಹೇಳಿದ್ದಾರೆ. ಊಟ ಬೇಡವೆಂದು ವಿದ್ಯಾರ್ಥಿ ತನ್ನ ರೂಂಗೆ ತೆರಳಿದ್ದಾನೆ. […]

2 weeks ago

ಪಂಜಾಬ್ ಕಾಂಗ್ರೆಸ್ ಸರ್ಕಾರಕ್ಕೆ ಶುರುವಾಯ್ತು-ಆಪ್ ಜೊತೆ ಕೈ ಜೋಡಿಸ್ತಾರಾ ಸಿಧು?

ಚಂಡೀಗಢ: ಪಂಜಾಬ್‍ನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗಿದ್ದು, ಆಮ್ ಆದ್ಮಿ ಪಾರ್ಟಿ (ಆಪ್) ಜೊತೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೈ ಜೋಡಿಸ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿವೆ. ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮೇಲೆ ಅಸಮಾಧಾನ ಹೊಂದಿರುವ ನವಜೋತ್ ಸಿಂಗ್ ಸಿಧು ಅವರನ್ನು ಸೆಳೆಯುವ ಪ್ರಯತ್ನವನ್ನು ಆಪ್ ನಾಯಕರು ಮಾಡುತ್ತಿದ್ದಾರೆ. ಬಹಿರಂಗವಾಗಿಯೇ ಸಿಧು...

ಅಣ್ಣ ಓಡಿಹೋಗಿ ಮದ್ವೆಯಾಗಿದ್ದಕ್ಕೆ ತಮ್ಮನನ್ನು ಕಂಬಕ್ಕೆ ಕಟ್ಟಿ, ಸುಟ್ಟರು

2 weeks ago

– ರೈಲ್ ಮಿಲ್‍ನಲ್ಲಿ ಸಜೀವ ದಹನ – ಮೂವರು ಆರೋಪಿಗಳು ಅರೆಸ್ಟ್ ಚಂಡೀಗಢ: ಅಣ್ಣ ಯುವತಿಯೋರ್ವಳನ್ನು ಪ್ರೀತಿಸಿ ಓಡಿಹೋಗಿ ಮದುವೆಯಾದ ಸಿಟ್ಟಿಗೆ ತಮ್ಮನನ್ನು ಯುವತಿ ಕಡೆಯವರು ಕಂಬಕ್ಕೆ ಕಟ್ಟಿ, ಸಜೀವ ಸುಟ್ಟ ಅಮಾನವೀಯ ಘಟನೆ ಪಂಜಾಬ್‍ನಲ್ಲಿ ನಡೆದಿದೆ. ಶನಿವಾರ ಪಂಜಾಬ್‍ನ ಮಾನ್ಸಾ...

ಭಾರತ ವಿರೋಧಿ, ಪ್ರತ್ಯೇಕತಾವಾದದ ಆ್ಯಪ್ ತೆಗೆದು ಹಾಕಿದ ಗೂಗಲ್

3 weeks ago

ನವದೆಹಲಿ: ಭಾರತ ವಿರೋಧಿ ಹಾಗೂ ಪ್ರತ್ಯೇಕತಾವಾದದ ಕುರಿತ ‘2020 ಸಿಖ್ ರೆಫೆರೆಂಡಮ್’ ಎಂಬ ಆ್ಯಪ್‍ನ್ನು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿದೆ. ಈ ದೇಶ ವಿರೋಧಿ ಹಾಗೂ ಪ್ರತ್ಯೇಕತಾ ವಾದದ ಕುರಿತ ಆ್ಯಪ್‍ನ್ನು ತೆಗೆದು ಹಾಕುವಂತೆ ಪಂಜಾಬ್ ಮುಖ್ಯಮಂತ್ರಿ...

ಕಂಬಕ್ಕೆ ಕಟ್ಟಿ ಥಳಿಸಿ, ನೀರು ಕೇಳಿದ್ದಕ್ಕೆ ಮೂತ್ರ ಕುಡಿಸಿದ್ರು- ವ್ಯಕ್ತಿ ಸಾವು

4 weeks ago

ಚಂಡೀಗಢ: ತಮ್ಮೊಂದಿಗೆ ಗಲಾಟೆ ಮಾಡಿದ್ದಾನೆ ಎಂದು ಕಿಡಿಗೇಡಿಗಳು ದಲಿತ ವ್ಯಕ್ತಿಯೋರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಕುಡಿಯಲು ನೀರು ಕೇಳಿದಾಗ ಬಲವಂತವಾಗಿ ಮೂತ್ರ ಕುಡಿಸಿದ ಅಮಾನುಷ ಘಟನೆ ಪಂಜಾಬ್‍ನಲ್ಲಿ ನಡೆದಿದೆ. ತೀವ್ರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಾವನ್ನಪ್ಪಿದ್ದಾನೆ. ನವೆಂಬರ್ 7ರಂದು...

ಲೋಕಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಧು ಪತ್ನಿ ಕಾಂಗ್ರೆಸ್‍ಗೆ ಗುಡ್ ಬೈ

2 months ago

ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಕಾಂಗ್ರೆಸ್ ತೊರೆದಿದ್ದಾರೆ. ಪೂರ್ವ ಅಮೃತಸರದ ಮಾಜಿ ಶಾಸಕಿ ಹಾಗೂ ಮಾಜಿ ಸಂಸದೀಯ ಪ್ರಧಾನ ಕಾರ್ಯದರ್ಶಿ ಕೌರ್ ಅವರಿಗೆ ಇತ್ತೀಚೆಗೆ ನಡೆದ...

ಸೂಕ್ತ ಜೋಡಿ ಹುಡುಕಿ ಕೊಡದ್ದಕ್ಕೆ ಮ್ಯಾಟ್ರಿಮೋನಿಯಲ್ ಸಂಸ್ಥೆಗೆ ಬಿತ್ತು ದಂಡ

2 months ago

ಚಂಡೀಗಢ: ನೀಡಿದ ಭರವಸೆಯನ್ನು ಈಡೇರಿಸದ್ದಕ್ಕೆ ಮ್ಯಾಟ್ರಿಮೋನಿಯಲ್ ಜಾಲತಾಣಕ್ಕೆ ಗ್ರಾಹಕರ ನ್ಯಾಯಾಲಯವು ದಂಡ ವಿಧಿಸಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸೂಚಿಸಿದೆ. ಮೊಹಾಲಿಯ ಜಿಲ್ಲಾ ಗ್ರಾಹಕ ನ್ಯಾಯಾಲಯವು ಈ ಆದೇಶ ಹೊರಡಿಸಿದ್ದು, ಮ್ಯಾಟ್ರಿಮೋನಿ ಜಾಲತಾಣ ತನ್ನ ಭರವಸೆಯನ್ನು ಈಡೇರಿಸಿಲ್ಲ ಎಂದು ವೈದ್ಯೆ ಕೋರ್ಟ್ ಮೆಟ್ಟಿಲೇರಿದ್ದರು....

ಪಂಜಾಬ್‍ನಲ್ಲಿ ಪಾಕ್‍ನ ಮತ್ತೊಂದು ಡ್ರೋನ್ ಹಾರಾಟ

2 months ago

ಚಂಡೀಗಢ: ಪಾಕಿಸ್ತಾನದ ಮತ್ತೊಂದು ಡ್ರೋನ್ ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸುತ್ತಿರುವುದನ್ನು ಸೋಮವಾರ ತಡರಾತ್ರಿ ಪತ್ತೆ ಹಚ್ಚಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕೆಲವು ವಾರಗಳ ಹಿಂದೆ ರಾಜ್ಯದ ಟಾರ್ನ್ ತರಣ್ ಜಿಲ್ಲೆಯಲ್ಲಿ ಮಾನವರ ರಹಿತ ವೈಮಾನಿಕ...