Monday, 18th November 2019

Recent News

2 years ago

ಬಾಬಾ ಭಕ್ತರಿಂದ ಉಂಟಾದ ನಷ್ಟ ಭರಿಸಲು ಡೇರಾ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ- ಎಷ್ಟಿದೆ ಗೊತ್ತಾ ಈ ಬಾಬಾ ಆಸ್ತಿ?

ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು ಡೇರಾ ಸಚ್ಚಾ ಸೌಧದ ಸಂಪೂರ್ಣ ಆಸ್ತಿ ಮುಟ್ಟುಗೋಲಿಗೆ  ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಹೈಕೋರ್ಟ್‍ನ ಪೂರ್ಣ ಪೀಠ ವಿಚಾರಣೆ ನಡೆಸಲಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನ ದಾಖಲಿಸಿಕೊಳ್ಳುವಂತೆ ಈಗಾಗಲೇ ಕೋರ್ಟ್ ಪೊಲೀಸರಿಗೆ […]