Thursday, 17th October 2019

Recent News

2 months ago

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ರಾಜ್ಯದ ಜನರಲ್ಲಿ ವಿನಂತಿ ಮಾಡಿಕೊಂಡರು. ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ […]

4 months ago

ತುಮಕೂರಲ್ಲಿ ಸೋತಿದ್ದಕ್ಕೆ ಹೆಮ್ಮೆ ಇದೆ, ಮತ್ತೆ ಪಕ್ಷ ಕಟ್ತೀನಿ – ದೇವೇಗೌಡ

ಬೆಂಗಳೂರು: ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ಸೋತಿದಕ್ಕೆ ಹೆಮ್ಮೆ ಇದೆ. ಆದರೆ ನಾನು ಮತ್ತೆ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಬೆಂಗಳೂರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡರು, ನಿನ್ನೆ ರಾತ್ರಿಯಿಂದ ಆರೋಗ್ಯ ಸರಿಯಿಲ್ಲ. ನನ್ನ ಆರೋಗ್ಯ ನೋಡಿಕೊಳ್ಳುವುದಕ್ಕೆ ನಮ್ಮ ಮನೆಯಲ್ಲಿ 9 ಜನ ಡಾಕ್ಟರ್ಸ್...

ತೆನೆ ತೊರೆದು ಕಮಲ ಹಿಡಿದ ಸಿಎಂ ಆಪ್ತ

6 months ago

ತುಮಕೂರು: ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಆಪ್ತರೊಬ್ಬರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಸಿಎಂ ಕುಮಾರಸ್ವಾಮಿ ಆಪ್ತ ಚಿದಾನಂದ ಗೌಡ ಜೆಡಿಎಸ್ ಪಕ್ಷ ತೊರೆದು ಎಲ್ಲರಿಗೂ ಬಿಗ್ ಶಾಕ್ ಕೊಟ್ಟಿದ್ದಾರೆ. ಚಿದಾನಂದ ಇಂದು ವಿ. ಸೋಮಣ್ಣ ಸಮ್ಮುಖದಲ್ಲಿ...

ನನ್ನ ಪರವಾಗಿ ಯಾವುದೇ ಪ್ರತಿಭಟನೆ ಮಾಡಬೇಡಿ: ಕೈ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

1 year ago

ಬೆಂಗಳೂರು: ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ಹಾಗೂ ಐಟಿ ಇಲಾಖೆ ಟಾರ್ಗೆಟ್ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್, ನನ್ನ ಪರ ಯಾರು ಪ್ರತಿಭಟನೆ ಮಾಡಬೇಡಿ...

ಕೈ ಮುಗಿದು ಕೇಳ್ಕೊತೀನಿ, ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ: ಡಿಕೆಶಿ

1 year ago

ಬೆಂಗಳೂರು: ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಪಕ್ಷಗಳ ಮುಖಂಡರುಗಳಲ್ಲಿ ಕೈ ಮುಗಿದು ಕೇಳಿಕೊಂಡರು. ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಹಿತ ಕಾಪಾಡಲು, ನಾವು ಏನು ಬೇಕಾದರೂ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರಿಂದ ಲತಾ ಮಂಗೇಶ್ಕರ್ ಭೇಟಿ!

1 year ago

ಮುಂಬೈ: ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಂಗೀತ ಲೋಕದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ. ಅಮಿತ್ ಶಾ ಪಕ್ಷದ ಸಭೆ ಉದ್ದೇಶಿಸಿ ಮುಂಬೈಗೆ ಒಂದು ದಿನ ಭೇಟಿ ನೀಡಿದ್ದರು. ಈ ವೇಳೆ ಭಾನುವಾರ ಸಂಜೆ...

ಹೌದು, ಕಾಂಗ್ರೆಸ್ಸಿಗೆ ಈಗ ಹಣದ ಕೊರತೆಯಿದೆ: ಶಶಿ ತರೂರ್

1 year ago

ನವದೆಹಲಿ: ಕಾಂಗ್ರೆಸ್ ಈಗ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಮಾಜಿ ಸಚಿವ, ಸಂಸದ ಶಶಿ ತರೂರ್ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವೂ ಸೇರಿದಂತೆ ದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳು ಹಣದ ಕೊರತೆಯನ್ನು ಎದುರಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಪಕ್ಷ ಹಣದ ಕೊರತೆಯನ್ನು ಎದುರಿಸುತ್ತಿದ್ದು...

ರಿಯಲ್ ಸ್ಟಾರ್ ಉಪೇಂದ್ರರಿಂದ ಹೊಸ ಪಕ್ಷ ಸ್ಥಾಪನೆ

1 year ago

ಬೆಂಗಳೂರು: ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಕೆಪಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಈಗ ತಾವೇ ಹೊಸ ಪಕ್ಷವನ್ನು ಸ್ಥಾಪಿಸಿ ನೋಂದಣಿ ಮಾಡಿಸುತ್ತಿದ್ದಾರೆ. ದೆಹಲಿಯ ಚುನಾವಣಾ ಕಚೇರಿಗೆ ಹೋಗಿ ತನ್ನ ಉತ್ತಮ ಪ್ರಜಾಕೀಯ ಪಕ್ಷವನ್ನು ನೋಂದಣಿ ಮಾಡಿಸಿದ್ದಾರೆ. ಅಷ್ಟೇ ಅಲ್ಲದೇ ದೆಹಲಿಯ...