– ಪ್ರಧಾನಿ ಮೋದಿ ಸಂತಾಪ ತಮಿಳುನಾಡು: ಫೆಬ್ರವರಿ 13ರಂದು ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಪ್ರಕರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ...
ಬೀಜಿಂಗ್: ಮ್ಯಾನ್ ಹೋಲ್ ಒಳಗಡೆ ಪಟಾಕಿ ಸಿಡಿಸಿ ಮೇಲಕ್ಕೆ ಹಾರುವ ಭಯಾನಕ ಆಟವನ್ನು ಮಕ್ಕಳು ಆಡುತ್ತಿರುವ ವಿಚಾರ ದಕ್ಷಿಣ ಚೀನಾದಲ್ಲಿ ಬೆಳಕಿಗೆ ಬಂದಿದೆ. ವಿಡಿಯೋನಲ್ಲಿ ಮೂವರು ಮಕ್ಕಳು ಸೇರಿಕೊಂಡು ಮ್ಯಾನ್ ಹೋಲ್ ಒಳಗಡೆ ಪಟಾಕಿ ಸಿಡಿಸಿದ್ದಾರೆ....
ಚಿಕ್ಕಮಗಳೂರು: ಮನೆಗೆ ಪಟಾಕಿ ತೆಗೆದುಕೊಂಡು ವಾಪಸ್ ಹಿಂದಿರುಗುವಾಗ ಬೈಕಿಗೆ ಜೀಪ್ ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 25 ವರ್ಷದ ಅರುಣ್ ಎಂದು ಗುರುತಿಸಲಾಗಿದೆ....
– ಆಟವಾಡಲು ಹೋದಾಗ ಅವಘಡ – ಶೇ.60 ರಷ್ಟು ಸುಟ್ಟಿತ್ತು ದೇಹ – ಮಾರ್ಗಮಧ್ಯೆಯೇ ಬಾಲಕಿ ಸಾವು ನವದೆಹಲಿ: ಕೊರೊನಾ ವೈರಸ್ ಭೀತಿಯಿಂದ ಈ ಬಾರಿ ಕೆಲವೆಡೆ ಪಟಾಕಿಗೆ ನಿಷೇಧ ಹೇರಲಾಗಿತ್ತು. ಆದರೂ ಹಲವೆಡೆ ಪಟಾಕಿ...
ಬೆಂಗಳೂರು: ರಸ್ತೆ ಬದಿ ನಿಂತಿದ್ದ ಹುಡುಗನ ಮೇಲೆ ಪಟಾಕಿ ಸಿಡಿದು ಕಣ್ಣಿಗೆ ಗಾಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರಸ್ತೆ ಬದಿ ಹೂವಿನ ಕುಂಡವನ್ನ ಹಚ್ಚಲಾಗಿತ್ತು. ಈ ವೇಳೆ ಕಾಮಾಕ್ಷಿ ಪಾಳ್ಯದ ನಿವಾಸಿಯಾಗಿರುವ 12 ವರ್ಷದ...
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ...
ನವದೆಹಲಿ: ಆಸ್ಟ್ರೇಲಿಯಾದಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕಳುಹಿಸಿದ ದೀಪಾವಳಿ ಸಂದೇಶಕ್ಕೆ ಇಂಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಸದ್ಯ ಟೀಂ ಇಂಡಿಯಾ ಆಸೀಸ್ ಪ್ರವಾಸಕ್ಕೆ ಆಸ್ಟ್ರೇಲಿಯಾಗೆ ತೆರಳಿದೆ. ಐಪಿಎಲ್ ಮುಗಿದ ನಂತರ ನೇರವಾಗಿ ಕೊಹ್ಲಿ...
ಲಕ್ನೋ: ಕಂದಮ್ಮನ ಆಕ್ರಂದನವನ್ನು ನೋಡಲಾರದೆ ಬಡ ಪಟಾಕಿ ವ್ಯಾಪಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಬಂಧನದಿಂದ ಬಿಡುಗಡೆಗೊಳಿಸಿ ಬಾಲಕಿಗೆ ದೀಪಾವಳಿ ಗಿಫ್ಟ್ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. We didn’t want the child to incubate...
ಬೆಂಗಳೂರು: ಪಟಾಕಿಯಿಂದ ಬಾಲಕನೊಬ್ಬ ಹಾನಿಗೊಳಗಾದ ಮೊದಲ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಮಾಸ್ಟರ್ ಎಸ್(12) ಗಾಯಗೊಂಡ ಬಾಲಕ. ಬೆಂಗಳೂರಿನ ವಿಜಯಾನಂದ ನಗರದ ನಿವಾಸಿಯಾಗಿರುವ ಈತನ ಮುಖಕ್ಕೆ ಗಾಯಗಳಾಗಿದ್ದು, ಮಿಂಟೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೂವಿನ ಕುಂಡ...
ಉಡುಪಿ: ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ನಿಮ್ಮ ಪಟಾಕಿ...
ನವದೆಹಲಿ: ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ. ಬುಧವಾರ 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 37 ಪ್ರಕರಣ ದಾಖಲಾಗಿದೆ. ಬಂಧಿತ 32...
ಚಿಕ್ಕಮಗಳೂರು: ರಕ್ತರಹಿತವಾದ ಬಕ್ರೀದ್ ಆಚರಿಸೋಣ, ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಗ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಆಚರಿಸೋಣ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ...
ಬೆಂಗಳೂರು: ಈ ಬಾರಿಯ ದೀಪಾಳಿ ಹಬ್ಬದಲ್ಲಿ ಹಸಿರು ಪಟಾಕಿ ಹಚ್ಚಲು ಮಾತ್ರ ಅವಕಾಶ ನೀಡಿದೆ. ಈ ವಿಚಾರವಾಗಿ ಮಾಧ್ಯಮ ಪ್ರಕಟನೆ ಹೊರಡಿಸಿರುವ ರಾಜ್ಯ ಸರ್ಕಾರ ಹೆಚ್ಚು ಶಬ್ದವಲ್ಲದ, ಮಾಲಿನ್ಯವಲ್ಲದ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಕೊರೊನಾ...
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೀಪಾವಳಿಗೆ ಯಾವುದೇ...
ಬೆಂಗಳೂರು: ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದ್ದು, ಇಂದು ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ. ಕೋವಿಡ್ ಸಲಹಾ ಸಮಿತಿಯಿಂದ ಪಟಾಕಿ ನಿಷೇಧಕ್ಕೆ ಸಲಹೆ ನೀಡುವ ನಿರೀಕ್ಷೆ ಇದೆ. ಈ ಶಿಫಾರಸು...
ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ...