ಮುಂಬೈ: ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿ ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪದ ಮೇಲೆ ಇಬ್ಬರು ಅನಾಮಿಕ ವ್ಯಕ್ತಿಗಳ ಮೇಲೆ ಮಹಾರಾಷ್ಟ್ರದ ಮನ್ಖರ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮನ್ಖರ್ಡ್ನಲ್ಲಿ ಇಬ್ಬರು ವ್ಯಕ್ತಿಗಳು ಪಟಾಕಿಯನ್ನು ಸಿಡಿಸಿ ಮಂಗಳವಾರ ತಡರಾತ್ರಿ...
ಲಕ್ನೋ: ಉತ್ತರ ಪ್ರದೇಶದ ಮೀರತ್ನಲ್ಲಿ ಯುವಕನೊಬ್ಬ ಮೂರು ವರ್ಷದ ಬಾಲಕಿಯ ಬಾಯಿಯಲ್ಲಿ ಪಟಾಕಿ ಸಿಡಿಸಿ ವಿಕೃತಿ ಮೆರೆದಿದ್ದಾನೆ. ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ಅದೇ ಗ್ರಾಮದ ಯುವಕನೊಬ್ಬ ಆಕೆಯ ಬಾಯಿಗೆ ಪಟಾಕಿಯನ್ನ ಇಟ್ಟು ಬೆಂಕಿ...
ಬೆಂಗಳೂರು: ಭಾರೀ ಸ್ಫೊಟಕವುಳ್ಳ ಪಟಾಕಿ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿಯ ಶೀಟ್ ಸೇರಿ ಮನೆಯೊಳಗೊದ್ದ ಸೋಫಾ ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾದ ಘಟನೆ ವರ್ತೂರು ಬಳಿಯ ಪಣತ್ತೂರಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವೆಂಕಟೇಶ್...
ಬೆಂಗಳೂರು: ಪಟಾಕಿಯೊಂದು ಸಿಡಿದ ಪರಿಣಾಮ ಫರ್ನೀಚರ್ ತುಂಬಿದ್ದ ಗೋದಾಮಿಗೆ ಬೆಂಕಿ ತಗುಲಿ, ಸಂಪೂರ್ಣ ಕಟ್ಟಡ ಹೊತ್ತಿ ಉರಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರದ ಬನಹಳ್ಳಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಸ್ಥಳೀಯರು ಹಚ್ಚಿದ್ದ ಪಟಾಕಿಯೊಂದು, ಫರ್ನೀಚರ್...
ಮುಂಬೈ: ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿ ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪದ ಮೇಲೆ ಇಬ್ಬರು ಅನಾಮಿಕ ವ್ಯಕ್ತಿಗಳ ಮೇಲೆ ಮಹಾರಾಷ್ಟ್ರದ ಮನ್ಖರ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳವಾರ ತಡರಾತ್ರಿ ಮನ್ಖರ್ಡ್ ನಲ್ಲಿ ಇಬ್ಬರು ವ್ಯಕ್ತಿಗಳು ಪಟಾಕಿಯನ್ನು...
ಬೆಂಗಳೂರು: ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಹೊಡೆಯುವ ಆತುರದಲ್ಲಿರೊರಿಗೆ ಪಾಲಿಕೆ ಶಾಕ್ ನೀಡಲಿದೆ. ಪಟಾಕಿ ತ್ಯಾಜ್ಯ ನೀವೇ ಕ್ಲಿನ್ ಮಾಡಬೇಕು. ಇಲ್ಲವಾದ್ರೆ ಕ್ರಿಮಿನಲ್ ಕೇಸ್ ಬೀಳುತ್ತದೆ. ಹೈಕೋರ್ಟ್ ಸೂಚನೆಯಿಂದ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಪಾಲಿಕೆ...
– 10ಕ್ಕೂ ಹೆಚ್ಚು ಮಂದಿಗೆ ಗಾಯ ಬೆಂಗಳೂರು: ಕತ್ತಲೆಯಿಂದ ಬೆಳಕಿನೆಡೆಗೆ ದೀಪಾವಳಿ. ಆದ್ರೆ ಈ ದೀಪಾವಳಿ ಬೆಳಕಿನ ಹಬ್ಬದ ಸಮಯದಲ್ಲಿ ಮೊದಲನೇ ದಿನವೇ ನಗರದಲ್ಲಿ ಇಬ್ಬರು ಮಕ್ಕಳ ಪಾಲಿಗೆ ಶಾಶ್ವತ ಅಂಧಕಾರವನ್ನ ತಂದೊಡ್ಡಿದೆ. ದೀಪಾವಳಿ ಹಬ್ಬದ...
ಬೆಂಗಳೂರು: ದೀಪಾವಳಿ ಅಂದರೆ ಬೆಳಕಿನ ಹಬ್ಬ, ಸಂಭ್ರಮದ ಹಬ್ಬ. ಆದರೆ ಈ ಬೆಳಕಿನ ಹಬ್ಬ ಅದೆಷ್ಟು ಜನರ ಬದುಕಲ್ಲಿ ಕತ್ತಲೆ ತಂದಿದೆ. ಪ್ರತಿ ವರ್ಷ ಪಟಾಕಿ ಸಿಡಿತದಿಂದ ಕಣ್ಣು ಕಳೆದುಕೊಳ್ಳುವ ದುರಂತಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ...
ನವದೆಹಲಿ: ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಸುರಕ್ಷಿತ ಹಾಗೂ ಗ್ರೀನ್ ಪಟಾಕಿಗಳ ಉತ್ಪಾದನೆ ಹಾಗೂ ಮಾರಾಟ ಮುಂದುವರಿಸುವಂತೆ ನ್ಯಾ. ಎ. ಕೆ ಸಿಕ್ರಿ ನೇತೃತ್ವದ ದ್ವಿಸದಸ್ಯ...
ಬೆಂಗಳೂರು: ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಉಳಿದಿವೆ. ಆದರೆ ಈ ಬಾರಿಯ ದೀಪಾವಳಿಯನ್ನು ಪಟಾಕಿ ಸಿಡಿಸದೇ ಆಚರಿಸಬೇಕಾಗಬಹುದು. ಯಾಕಂದರೆ ದೇಶದಲ್ಲಿ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರುವ ಕುರಿತು ಇವತ್ತು ಸುಪ್ರೀಂಕೋರ್ಟ್ ಮಹತ್ವದ...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಬೆಂಗಳೂರಲ್ಲಿ ಪಟಾಕಿ ಮಾರೋಕೆ ಲೈಸನ್ಸ್ ಕಡ್ಡಾಯಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪಟಾಕಿ ಮಾರಾಟಕ್ಕೆ ಹಲವು ನಿಯಮಗಳನ್ನು ವಿಧಿಸಿದ್ದಾರೆ. ನಿಯಮಗಳು: 1. ಕರ್ನಾಟಕ ಅಗ್ನಿಶಾಮಕದಳ ಡಿಜಿಪಿ ಹೆಸರಲ್ಲಿ 5 ಸಾವಿರ...
ಬೆಂಗಳೂರು: ನಗರದಲ್ಲಿ ಗಣೇಶನ ವಿಸರ್ಜನೆ ವೇಳೆ ಪಟಾಕಿ ಹೊಡೆದಿದ್ದರಿಂದ ಅದರ ಕಿಡಿ ಎಎಸ್ಐ ಕಣ್ಣಿಗೆ ಬಿದ್ದು, ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ. ಈ ಘಟನೆ ಭಾನುವಾರ ಗಣೇಶನ ವಿಸರ್ಜನೆ ವೇಳೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಂದಿದೆ....
ಬೆಳಗಾವಿ: ಗಣೇಶ ಉತ್ಸವ ಮೆವಣಿಗೆಯಲ್ಲಿ ಡಿಜೆ ಬೇಡ ಎಂದು ಪೊಲೀಸರಿಗೆ ಮನವಿ ಮಾಡಿದ್ದ ವ್ಯಕ್ತಿಗಳ ಮನೆಯೊಳಗೆ ಪುಂಡರು ಪಟಾಕಿ ಎಸೆದಿದ್ದಾರೆ. ಪರಿಣಾಮ ಜಿಲ್ಲೆಯ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಸತ್ತಿಗೇರಿ ಗ್ರಾಮದಲ್ಲಿ...
ಬೆಂಗಳೂರು: ಪಟಾಕಿ ಸ್ಫೋಟಕ್ಕೆ 12 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಗರದ ಹಲಸೂರಿನ ಕೇಂಬ್ರಿಡ್ಜ್ ಲೇಔಟ್ನಲ್ಲಿ ನಡೆದಿದೆ. ಧನುಷ್ ಸಾವನ್ನಪ್ಪಿದ ಬಾಲಕ. ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಲೂರ್ದ್ ಚರ್ಚಿನ...
ವಾಷಿಂಗ್ಟನ್: ಖತರ್ನಾಕ್ ಕಳ್ಳರು ಮಾಲ್ನಲ್ಲಿ ಪಟಾಕಿ ಸಿಡಿಸುವ ಮೂಲಕ ಸಿನಿಮೀಯ ರೀತಿಯಲ್ಲಿ 7 ಲಕ್ಷ ರೂ. ಮೌಲ್ಯದ ರೋಲೆಕ್ಸ್ ವಾಚ್ ಕಳ್ಳತನ ಮಾಡಿರೋ ಘಟನೆ ಅಮೆರಿಕದ ಫ್ಲೋರಿಡಾದಲ್ಲಿನ ಸಿಟಿ ಆಫ್ ಸನ್ರೈಸ್ನಲ್ಲಿ ನಡೆದಿದೆ. ಹೊಸ ವರ್ಷದ...
ಗದಗ: ಈ ಬಾರಿ ಬಹಳ ಅದ್ಧೂರಿಯಾಗಿ ಹೊಸವರ್ಷವನ್ನು ಆಚರಿಸಲಾಯಿತು. ಆದರೆ 2017 ಕಳೆದು 2018 ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಜನರಲ್ಲಿ ಭಯ ಮೂಡಿತ್ತು. ನಗರದ ಶಿವರತ್ನ ಪ್ಯಾಲೇಸ್ ಹೋಟೆಲ್ ಒಂದರಲ್ಲಿ...