Tuesday, 21st May 2019

Recent News

1 month ago

ಗೆಲ್ಲುವ ಛಲಕ್ಕೆ ಮಾಸ್ಟರ್ ಪೀಸ್ ಈ ಪಡ್ಡೆಹುಲಿ!

ಹೆಜ್ಜೆ ಹೆಜ್ಜೆಗೂ ಅಬ್ಬರಿಸುತ್ತಾ ಸಾಗಿ ಬಂದಿದ್ದ ಪಡ್ಡೆಹುಲಿಯೀಗ ಪ್ರೇಕ್ಷಕರನ್ನು ಮುಖಾಮುಖಿಯಾಗಿದೆ. ಈ ಚಿತ್ರ ನೆಲದ ಸೊಗಡಿನ ಯುವ ಸಮುದಾಯದ ಕಥೆಯೊಂದಿಗೆ, ಎಲ್ಲವನ್ನೂ ದಾಟಿಕೊಂಡು ಗುರಿಯತ್ತ ಮುನ್ನುಗ್ಗೋ ಛಲಕ್ಕೆ ಕಸುವು ತುಂಬುವಂತೆ ಮತ್ತು ಕೇವಲ ಯುವ ಸಮೂಹ ಮಾತ್ರವಲ್ಲದೇ ಒಂದಿಡೀ ಫ್ಯಾಮಿಲಿ ಒಟ್ಟಾಗಿ ನೋಡಿ ಎಂಜಾಯ್ ಮಾಡುವ ರೀತಿಯಲ್ಲಿ ಮೂಡಿ ಬಂದಿದೆ. ಉಳಿದೆಲ್ಲ ಭಾವಗಳ ಜೊತೆಗೆ ಕನ್ನಡತನ, ಸಂಗೀತ ಪ್ರೇಮವನ್ನೂ ಉಸಿರಾಗಿಸಿಕೊಂಡಿರೋ ಮಾಸ್ ಗೆಟಪ್ಪಿನ ಪಡ್ಡೆಹುಲಿ ಒಂದೇ ಸಲಕ್ಕೆ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆದುಕೊಂಡಿದೆ. ಗುರುದೇಶಪಾಂಡೆ ನಿರ್ದೇಶನದ ಚಿತ್ರಗಳೆಂದರೇನೇ […]

1 month ago

ಪಡ್ಡೆಹುಲಿಯ ಮೇಲೆ ಚಾಲೆಂಜಿಂಗ್ ಸ್ಟಾರ್ ಗೂ ಲವ್ವಾಯ್ತು!

ಬೆಂಗಳೂರು: ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಅಡಿಯಲ್ಲಿ ನಿರ್ಮಾಣ ಮಾಡಿರೋ ಚಿತ್ರ ಪಡ್ಡೆಹುಲಿ. ಗುರುದೇಶಪಾಂಡೆ ನಿರ್ದೇಶನದ ಈ ಸಿನಿಮಾ ಈಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ದೊಡ್ಡ ಮಟ್ಟದಲ್ಲಿ ಕ್ರೇಜ್ ಸೃಷ್ಟಿಸಿದೆ. ಹೊಸ ಹುಡುಗನ ಚಿತ್ರವೊಂದನ್ನು ಈ ಪರಿಯಾಗಿ ಅದ್ಧೂರಿತನದೊಂದಿಗೆ ರೂಪಿಸಿರೋ ಪರಿ ಕಂಡು ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸಿನಿಮಾ ರಂಗದಲ್ಲಿಯೇ ಪಡ್ಡೆಹುಲಿ ನಾಯಕ...

ಆರ್‌ಸಿಬಿ ಸೋತ್ರೂ ಲವ್ವಲ್ಲಿ ಕಪ್ ನಮ್ದೇ ಅಂತು ಪಡ್ಡೆಹುಲಿ!

2 months ago

ಕೆಲ ದಿನಗಳ ಹಿಂದಷ್ಟೇ ಪಡ್ಡೆ ಹುಲಿ ಚಿತ್ರದ ಹಾಡುಗಳ ಜ್ಯೂಕ್ ಬಾಕ್ಸ್ ಬಿಡುಗಡೆಯಾಗಿದೆ. ಪ್ರೇಕ್ಷಕರು ಅಷ್ಟೂ ಹಾಡುಗಳನ್ನ ಒಟ್ಟೊಟ್ಟಿಗೇ ಕೇಳಿ ಸಂಭ್ರಮಿಸುತ್ತಾ ಪಡ್ಡೆಹುಲಿಯನ್ನು ಟ್ರೆಂಡಿಂಗ್ ನಲ್ಲಿಟ್ಟಿದ್ದಾರೆ. ಈ ಜ್ಯೂಕ್ ಬಾಕ್ಸ್ ನಲ್ಲಿ ಬರೋಬ್ಬರಿ ಹತ್ತು ಹಾಡುಗಳಿವೆ. ಅದಾಗಲೇ ಅದಕ್ಕೆ ಮತ್ತೊಂದು ಹಾಡನ್ನು...

ಪಡ್ಡೆಹುಲಿಯ ಹತ್ತು ಹಾಡುಗಳನ್ನು ಒಟ್ಟಿಗೇ ಕೇಳೋ ಅವಕಾಶ!

2 months ago

ಎಮ್. ರಮೇಶ್ ರೆಡ್ಡಿ ನಿರ್ದೇಶನ ಮಾಡಿರುವ ಪಡ್ಡೆಹುಲಿ ಚಿತ್ರದ ಹಾಡುಗಳು ಸೃಷ್ಟಿಸಿರುವ ಕ್ರೇಜ್ ಕಡಿಮೆಯದ್ದೇನಲ್ಲ. ರವಿಚಂದ್ರನ್ ಸೃಷ್ಟಿಸಿದ್ದ ಪ್ರೇಮಲೋಕ ಮತ್ತೊಮ್ಮೆ ಸೃಷ್ಟಿಯಾದಂಥಾ ಸಂಭ್ರಮವೊಂದು ಈ ಹಾಡುಗಳ ಮೂಲಕವೇ ಪ್ರೇಕ್ಷಕರೆದೆಗೂ ದಾಟಿಕೊಂಡಿದೆ. ಇದುವರೆಗೂ ಒಂದೊಂದಾಗಿ ಹೊರ ಬಂದಿದ್ದ ಹಾಡುಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದರು....

ಪಡ್ಡೆಹುಲಿಯ ಬಾಯಲ್ಲಿ ಬಸವಣ್ಣನ ವಚನ!

3 months ago

ಬೆಂಗಳೂರು: ಎಂ. ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಪಡ್ಡೆಹುಲಿ ಚಿತ್ರ ಹಾಡುಗಳ ಮೂಲಕವೇ ಹುಟ್ಟಿಸಿರೋ ಕ್ರೇಜ್ ಸಣ್ಣದ್ದೇನಲ್ಲ. ಆದರೆ ನಿರ್ದೇಶಕ ಗುರುದೇಶಪಾಂಡೆ ಒಂದರ ಹಿಂದೊಂದರಂತೆ ಹೊಸ ಪ್ರಯೋಗದ, ಎಲ್ಲರನ್ನೂ ಸೆಳೆಯುವಂಥಾ ಹಾಡುಗಳನ್ನು ರೂಪಿಸುತ್ತಲೇ ಇದ್ದಾರೆ. ಇದೀಗ ಮಹಾಶಿವರಾತ್ರಿಯ ಕೊಡುಗೆಯೆಂಬಂತೆ ಬಸವಣ್ಣನವರ ಪ್ರಸಿದ್ಧ...

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಿದ್ರು ಚಾಲೆಂಜಿಂಗ್ ಸ್ಟಾರ್!

3 months ago

ಎಮ್. ರಮೇಶ್ ರೆಡ್ಡಿ ನಿರ್ಮಾಣದ, ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಅಭಿನಯಿಸಿರುವ ಪಡ್ಡೆಹುಲಿ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರೀತಿಯಿಂದ ಈ ಟ್ರೈಲರ್ ಅನ್ನು ಅನಾವರಣಗೊಳಿಸಿ ಶುಭ ಕೋರಿದ್ದಾರೆ. ಹೀಗೆ ಯಜಮಾನನ ಕಡೆಯಿಂದ...

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

3 months ago

ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಇದೀಗ ಶ್ರೇಯಸ್...

ಪ್ರೇಮ ಲೋಕಕ್ಕೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಕೊಟ್ಟ ಪಡ್ಡೆಹುಲಿ ಚಿತ್ರ ತಂಡ

3 months ago

ಬೆಂಗಳೂರು: ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಅಭಿನಯಿಸಿರುವ ಪಡ್ಡೆಹುಲಿ ಚಿತ್ರ ತಂಡ ಪ್ರೇಮ ಲೋಕಕ್ಕೆ ವ್ಯಾಲೆಂಟೆನ್ಸ್ ಡೇಗೆ ಹಾಡನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದೆ. ‘ಒಂದು ಮಾತಲಿ ನೂರು ಹೇಳಲೇ’ ಎಂದಿರುವ ಶ್ರೇಯಸ್ ಹಾಗೂ ನಟಿ...