1 month ago

ರಸ್ತೆಯ ಬದಿಯಲ್ಲಿರೋ ತೆಂಗಿನ ಮರಗಳ ಜೊತೆ ಸೆಲ್ಫಿ ತೆಗೆದ್ರೆ 500 ರೂ. ಚಾರ್ಜ್

ಪಣಜಿ: ರಸ್ತೆಯ ಬದಿಯಲ್ಲಿರುವ ಮರಗಳ ಫೋಟೋವನ್ನು ನೀವು ತೆಗೆದಿರಬಹುದು. ಆದರೆ ಗೋವಾದ ಗ್ರಾಮವೊಂದರಲ್ಲಿ ರಸ್ತೆ ಬದಿಯಲ್ಲಿರುವ ತೆಂಗಿನ ಮರಗಳ ಫೋಟೋ ಕ್ಲಿಕ್ಕಿಸಬೇಕಾದರೆ 500 ರೂ. ಶುಲ್ಕ ನೀಡಬೇಕು. ಪ್ರವಾಸಕ್ಕೆ ಹೆಸರುವಾಸಿಯಾಗಿರುವ ಗೋವಾದಲ್ಲಿ ಇದು ಏನು ಎಂದು ಕೇಳಬಹುದು. ಆದರೆ ಇದು ನಿಜ. ಉತ್ತರ ಗೋವಾದಲ್ಲಿ ಒಂದು ಗ್ರಾಮವಿದೆ. ಇದು ಸ್ವಚ್ಛತೆ ಹಾಗೂ ರಸ್ತೆ ಬದಿಯಲ್ಲಿ ಸಾಲಗಿ ನೆಟ್ಟಿರುವ ತೆಂಗಿನ ಮರಗಳ ಸೌಂದರ್ಯಕ್ಕೆ ಭಾರತದಲ್ಲೇ ಹೆಸರುವಾಸಿಯಾಗಿದೆ. ಇಲ್ಲಿ ಬರುವ ಪ್ರವಾಸಿಗರು ಈ ತೆಂಗಿನ ಮರಗಳ 1 ಫೋಟೋ ತೆಗೆದುಕೊಂಡರೆ […]

2 months ago

ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

ಪಣಜಿ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕೇರಳ ತಂಡದ ಯುವ ಆಟಗಾರ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ ದಾಖಲಾದ ವೈಯಕ್ತಿಕ ಗರಿಷ್ಠ ಸ್ಕೋರ್ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೂರ್ನಿಯ ಗ್ರೂಪ್ ‘ಎ’ ನಲ್ಲಿ ಗೋವಾ ತಂಡದ ಎದುರು ಸಂಜು ಸ್ಯಾಮ್ಸನ್ 129 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 21 ಬೌಂಡರಿಗಳ ನೆರವಿನಿಂದ...

ಫುಟ್‍ಬಾಲ್ ಆಡಿದ ಹಸು – ಕಾಲಿನಲ್ಲಿ ಬಾಲ್ ಹಿಡಿದು ಯುವಕರಿಗೆ ಚಮಕ್: ವಿಡಿಯೋ ವೈರಲ್

5 months ago

ಪಣಜಿ: ಹಸುವೊಂದು ಯುವಕರ ಜೊತೆ ಫುಟ್‍ಬಾಲ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ಈ ವಿಡಿಯೋ ಗೋವಾದಲ್ಲಿ ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಯುವಕರು ಮೈದಾನದಲ್ಲಿ ಫುಟ್‍ಬಾಲ್ ಆಡುತ್ತಿದ್ದರು. ಈ ವೇಳೆ ಹಸು ಮೈದಾನದ ಮಧ್ಯೆ ಬಂದಿದೆ....

ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಸೇನಾ ಸಿಬ್ಬಂದಿಯ ರಕ್ಷಣೆ

6 months ago

ಪಣಜಿ: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಸೇನಾ ಸಿಬ್ಬಂದಿಯನ್ನು ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ. ಪುಣೆ ಮೂಲದ ಸೇನಾ ಸಿಬ್ಬಂದಿಯೊಬ್ಬರು ರಜೆಗೆಂದು ಗೋವಾ ಪ್ರವಾಸ ಕೈಗೊಂಡಿದ್ದರು. ಹೀಗೆ ದಕ್ಷಿಣ ಗೋವಾ ಜಿಲ್ಲೆಯ `ಕಬೋ ಡ ರಾಮ ಕೋಟೆ’ಯ...

ಪಣಜಿ ಉಪ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್

7 months ago

ಪಣಜಿ: ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಭಾನುವಾರ ಸಂಜೆ ಬಿಜೆಪಿ ಘೋಷಣೆ ಮಾಡಿದೆ. ಆದರೆ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ತಪ್ಪಿದೆ. ಸಿದ್ಧಾರ್ಥ್ ಕುಂಕಲೇನಕರ್ ಅವರಿಗೆ ಪಣಜಿ ಉಪ ಚುನಾವಣೆಯ ಟಿಕೆಟ್...

ಪ್ರಿಯಕರನ ಜೊತೆ ಗೋವಾಕ್ಕೆ ಬಂದು ಹೋಟೆಲ್‍ನಲ್ಲಿ ಕೊಲೆಯಾದ್ಳು!

7 months ago

ಪಣಜಿ: ಹಿಮಾಚಲ ಪ್ರದೇಶದ 25 ವರ್ಷದ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಹೋಟೆಲ್ ರೂಮಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಮೃತಳನ್ನು ಮೂಲತಃ ಹಿಮಾಚಲ ಪ್ರದೇಶದ ಆಲ್ಕಾ ಸೈನಿ ಎಂದು ಗುರುತಿಸಲಾಗಿದೆ. ಈಕೆ ಏಪ್ರಿಲ್ 20 ರಂದು ತನ್ನ...

ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವ, ಗೋವಾ ಸಿಎಂ ಪಂಚಭೂತಗಳಲ್ಲಿ ಲೀನ

9 months ago

– ಸಹೋದ್ಯೋಗಿಯನ್ನ ಕಳೆದುಕೊಂಡು ಕಣ್ಣೀರಿಟ್ಟ  ಸ್ಮೃತಿ ಇರಾನಿ ಪಣಜಿ: ತೀವ್ರ ಅನಾರೋಗ್ಯ ಕಾರಣ ಇಹಲೋಕ ತ್ಯಜಿಸಿದ ಸರಳ ಮತ್ತು ಸಜ್ಜನ ರಾಜಕಾರಣಿ, ದೇಶಕಂಡ ಅತ್ಯುತ್ತಮ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪಣಜಿಯ ಮಿರಮಾರ್ ಬೀಚ್‍ನಲ್ಲಿ ಪರಿಕ್ಕರ್ ಮಕ್ಕಳಾದ ಉತ್ಪಲ್...

ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

9 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ...