Saturday, 25th May 2019

13 hours ago

ಮನೆಗೆ ಬರೋದು ತಡವಾದ್ರೆ ಪತ್ನಿಯ ಬೈಗುಳ – ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಪತಿಯೊಬ್ಬ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ. ಬಾಗಲಗುಂಟೆಯ ನಿವಾಸಿ ಶ್ರೀನಿವಾಸ್ ಎಸ್ (34) ಆತ್ಮಹತ್ಯೆಗೆ ಶರಣಾದ ಪತಿ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್, ಸುಮಾ ಜೊತೆಗೆ ಮದುವೆಯಾಗಿದ್ದರು. ಶ್ರೀನಿವಾಸ್ ಹಾಗೂ ಅಣ್ಣ ರವೀಶ್ವರ್ ಒಂದೇ ಮನೆಯಲ್ಲಿದ್ದರು. ಆದರೆ ಸುಮಾ ಬೇರೆ ಮನೆ ಮಾಡುವಂತೆ ಒತ್ತಾಯಿಸುತ್ತಿದ್ದಳು. ಅಷ್ಟೇ ಅಲ್ಲದೆ ಕೆಲಸದಿಂದ ಬರುವುದು ತಡವಾದರೆ ಫೋನ್ ಮಾಡಿ ಬೈಯ್ಯುತ್ತಿದ್ದಳು. ಸುಮಾಗೆ ಆಕೆಯ ತಂದೆ ಗಂಗಣ್ಣ, ತಾಯಿ ಶಾರದಾ […]

3 days ago

ನಿತ್ಯವೂ ಜಗಳವಾಡುತ್ತಿದ್ದ ಪತ್ನಿಯರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ

ಭುವನೇಶ್ವರ: ನಿತ್ಯವೂ ಜಗಳವಾಡುತ್ತಿದ್ದ ಪತ್ನಿಯರನ್ನು ಪತಿಯೊಬ್ಬ ಕೊಲೆಗೈದು, ಬಳಿಕ ತಾನೂ ನೇಣು ಹಾಕಿಕೊಂಡ ಘಟನೆ ಒಡಿಶಾದಲ್ಲಿ ನಡೆದಿದೆ. ಮಯೂರ್ಭಂಜ್ ಜಿಲ್ಲೆಯ ತಡಕಿಸೊಲ್ ಗ್ರಾಮದ ಫುಲ್ಮಾನಿ ಮರಂಡಿ (52) ಹಾಗೂ ಶುಕ್ಲಾ (51) ಕೊಲೆಯಾದ ಪತ್ನಿಯರು. ಶ್ಯಾಮ ಮರಂಡಿ (55) ಕೊಲೆಗೈದು ನೇಣಿಗೆ ಶರಣಾದ ಪತಿ. ಶ್ಯಾಮ ಮರಂಡಿ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಫುಲ್ಮಾನಿ ಹಾಗೂ...

ವಿಡಿಯೋ- ಪತ್ನಿಗಾಗಿ ಮಾವಿನ ಮರವೇರಿದ್ರು ಜನಾರ್ದನ ರೆಡ್ಡಿ!

4 days ago

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ...

ಅನೈತಿಕ ಸಂಬಂಧ ತಿಳಿಯುತ್ತಿದ್ದಂತೆ ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆ

5 days ago

ಲಕ್ನೋ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿದ್ದ ಮಹಿಳೆ, ಆತನ ಲವ್ವರ್ ಸೇರಿದಂತೆ ಇತರ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಶಾಮಲಿ ಪೊಲೀಸರು ಬಂಧಿಸಿದ್ದಾರೆ. ಖೇಡಿ ಕೆಮ್ರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರೀಶ್ ಅಲಿಯಾಸ್ ಸೋನು (31) ಮೃತ...

ತವರು ಮನೆಗೆ ತೆರಳಿ ಪತ್ನಿಯ ಕತ್ತು ಸೀಳಿ ಹತ್ಯೆ!

5 days ago

ಲಕ್ನೋ: ಪತಿಯೊಬ್ಬ ತನ್ನ ಪತ್ನಿಯ ತವರು ಮನೆಗೆ ಹೋಗಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ಉತ್ತರ ಪ್ರದೇಶದ ಜಾಲೈನ್ ಜಿಲ್ಲೆಯಲ್ಲಿ ನಡೆದಿದೆ. ಪೂನಂ(23) ಕೊಲೆಯಾದ ದುರ್ದೈವಿ. ಪೂನಂ 2013ರಲ್ಲಿ ಜಿಹಮೀರ್ ಪುರ ನಿವಾಸಿ ಜಿತೇಂದ್ರ ಜೊತೆ...

ಪತಿ ಮನೆಯಿಂದ ಹೊರಹೋಗ್ತಿದ್ದಂತೆ ಪತ್ನಿ, ಮೂವರು ಮಕ್ಕಳ ಹತ್ಯೆ!

7 days ago

ಪಾಟ್ನಾ: ಮಹಿಳೆ ಮತ್ತು ಆಕೆಯ ಮೂವರು ಮಕ್ಕಳ ಕುತ್ತಿಗೆಯನ್ನು ಕತ್ತರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಬಾಸ್ಸಮ್ (30), ಮಗಳು ಅಲಿಯಾ (6) ಮತ್ತು ಪುತ್ರರಾದ ಸಮೀರ್ (4) ಹಾಗೂ ಶಬ್ಬೀರ್ (8) ಕೊಲೆಯಾದ ದುರ್ದೈವಿಗಳು....

ಪ್ರೀತಿಸಿ ಮದ್ವೆಯಾದ 25 ದಿನದಲ್ಲೇ ಬಿಪಿಒ ಉದ್ಯೋಗಿ ಆತ್ಮಹತ್ಯೆ!

1 week ago

ಬೆಂಗಳೂರು: ಮದುವೆಯಾದ ಕೇವಲ 25 ದಿನದಲ್ಲೇ 24 ವರ್ಷದ ಬಿಪಿಒ(ಹೊರಗುತ್ತಿಗೆ ಸೇವಾ ಕ್ಷೇತ್ರ) ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹಲಸೂರು ನಿವಾಸಿ ಆರ್ ಶಂಕರ್ ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿಯಾಗಿದ್ದು, ಈತ ತನ್ನ 19 ವರ್ಷದ ತನ್ನ ಪತ್ನಿ...

ಆಗಿದ್ದನ್ನ ಮರೆತು ನಿನ್ನ ಜೊತೆಗೆ ಬದುಕುತ್ತೇನೆ ಎಂದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ

1 week ago

ಧಾರವಾಡ: ಆಗಿದ್ದನ್ನು ಮರೆತು ನಿನ್ನ ಜೊತೆಗೆ ಬದುಕುತ್ತೇನೆ ಎಂದು ಹೇಳಿದ ಪತಿಯೊಬ್ಬ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನವಲಗುಂದ ತಾಲೂಕು ಶಲವಡಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ಚಿಗರಿ ಕೊಲೆ ಮಾಡಿದ ಆರೋಪಿ. ಲಕ್ಷ್ಮಿ ಕೊಲೆಯಾದ ಪತ್ನಿ. ಘಟನೆಯಲ್ಲಿ ಲಕ್ಷ್ಮಿಯ ತಾಯಿ ದೇವಕ್ಕ...