Bellary4 years ago
ಹೆಂಡ್ತಿಗೆ ಆ್ಯಸಿಡ್ ಕುಡಿಸಿದವನಿಗೆ ಪ್ರಮೋಷನ್ – ಜೀವಂತ ಶವವಾದ ಹೆಣ್ಣಿಗೆ ಖಾಕಿಯಿಂದ ಅನ್ಯಾಯ
ಬಳ್ಳಾರಿ: ರಿಪಬ್ಲಿಕ್ ಆಪ್ ಬಳ್ಳಾರಿಯಲ್ಲಿ ಮಾತ್ರ ಪೊಲೀಸರಿಗೊಂದು ಕಾನೂನು, ಜನಸಾಮಾನ್ಯರಿಗೊಂದು ಕಾನೂನಿದೆ. ಇದಕ್ಕೆ ಸಾಕ್ಷಿ ಈ ಸ್ಟೋರಿ. ಮದುವೆಯಾಗಿ ಎರಡು ಮಕ್ಕಳಾದ ಮೇಲೆ ಹೆಂಡ್ತಿ ಹತ್ತಿರ ಡೈವೋರ್ಸ್ ಕೇಳಿದ. ಡೈವೋರ್ಸ್ ಸಿಗಲಿಲ್ಲ ಅಂತ ಪತ್ನಿಗೆ ಆಸಿಡ್...