ಮಾವನ ನಿವೃತ್ತಿ ಹಣಕ್ಕಾಗಿ ಪತ್ನಿಯನ್ನುಕೊಲೆಗೈದ ಪತಿ ಬಂಧನ
ರಾಯಚೂರು: ಪತ್ನಿ ತಂದೆಯ ನಿವೃತ್ತಿ ಹಣಕ್ಕಾಗಿ ಕಿರುಕುಳ ಮಾಡಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ…
ಪತಿ ಸರಿಯಾಗಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ಆತ್ಮಹತ್ಯೆ
ಹೈದರಾಬಾದ್: ಬ್ಲೌಸ್ ಸರಿಯಾಗಿ ಹೊಲಿಯಲಿಲ್ಲವೆಂದು ಪತಿಯೊಂದಿಗೆ ಮಹಿಳೆ ಜಗಳವಾಡಿದ್ದಾಳೆ. ಇದೇ ವಿಚಾರವಾಗಿ ಮನನೊಂದ ಮಹಿಳೆ ಆತ್ಮಹತ್ಯೆ…
ಓಮಿಕ್ರಾನ್ ಖಿನ್ನತೆಯಿಂದ ಮಡದಿ, ಮಕ್ಕಳನ್ನು ಕೊಂದ ವೈದ್ಯ
ಲಕ್ನೋ: ಖಿನ್ನತೆಗೆ ಒಳಗಾಗಿದ್ದ ವೈದ್ಯನೊಬ್ಬ ಪತ್ನಿ ಹಾಗೂ ಮಕ್ಕಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ…
ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ
ಲಕ್ನೋ: ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯ ಕತ್ತು ಸೀಳಿ ಪತಿ ಕ್ರೂರವಾಗಿ ಕೊಂದಿರುವ…
ಪ್ರೇಯಸಿಯ ಪತಿಯನ್ನು ಕೊಂದು ದೇಹವನ್ನು ಛಿದ್ರಗೊಳಿಸಿದ- ಸಿನಿಮಾ ಸ್ಟೈಲ್‌ನಂತೆ ಶವ ಎಸೆದ
ಹೈದರಾಬಾದ್: ಪ್ರೇಯಸಿಯ ಗಂಡನನ್ನು ಕೊಂದು, ಸಿನಿಮಾಗಳಿಂದ ಸ್ಫೂರ್ತಿ ಪಡೆದು ಬೇರೆ ಬೇರೆ ಸ್ಥಳಗಳಲ್ಲಿ ಶವವನ್ನು ಕತ್ತರಿಸಿ…
ದಿನಕ್ಕೆ ಆರು ಬಾರಿ ಸ್ನಾನ ಮಾಡುವ ಪತ್ನಿಗೆ ಡೈವೋರ್ಸ್ ನೀಡಲು ಮುಂದಾದ ಪತಿ
ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ, ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಪತ್ನಿಯ ಅತಿಯಾದ…
ಎಸಿಬಿ ದಾಳಿಗೊಳಗಾಗಿದ್ದ ನಾಗರಾಜ್ ಪತ್ನಿ ನಿಧನ
ನೆಲಮಂಗಳ(ಬೆಂಗಳೂರು): ಇತ್ತೀಚೆಗಷ್ಟೇ ಎಸಿಬಿ ದಾಳಿಗೊಳಗಾಗಿದ್ದ ಕೆಎಎಸ್ ಅಧಿಕಾರಿ ಎಲ್ ಸಿ ನಾಗರಾಜ್ ಅವರ ಪತ್ನಿ ಇಂದು…
ಪತ್ನಿಯ ಕೊಂದು ಜನರಿಗೆ ಲಾಂಗ್ ಬೀಸಿದ ಪತಿ- ಇಬ್ಬರ ಸ್ಥಿತಿ ಗಂಭೀರ
ಮೈಸೂರು: ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿರಾಯನೊಬ್ಬ, ತಡೆಯಲು ಬಂದ ನಾಲ್ಕು ಜನರ ಮೇಲೂ ಲಾಂಗ್…
ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕ್ರೂರವಾಗಿ ಹತ್ಯೆಗೈದಿದ್ದವನನ್ನು ಪೊಲೀಸರು ಬಂಧಿಸುವಷ್ಟರಲ್ಲಿ ಆರೋಪಿ ಶವವಾಗಿ…
2ನೇ ಪತ್ನಿಯ ಕತ್ತು ಕೊಯ್ದ ಪತಿ ಮಹಾಶಯ ಪರಾರಿ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡನೇ ಪತ್ನಿಯ ಕತ್ತು ಕೊಯ್ದು ಪತಿಯೊಬ್ಬ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ…
