Tuesday, 19th March 2019

20 hours ago

ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ. ಪತ್ರದಲ್ಲಿ ಏನಿದೆ? “ನಿಮ್ಮ ಸ್ಪರ್ಧೆಯಿಂದ ಇಡೀ ಕರ್ನಾಟಕಕ್ಕಷ್ಟೇ ಅಲ್ಲ, ಇಡೀ ದಕ್ಷಿಣ ಭಾರತಕ್ಕೆ ಬಲ ಬರಲಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಈ ಸಲ ಗೆಲ್ಲಲಿದೆ. ನಿಮ್ಮ ಸ್ಪರ್ಧೆಗೆ ಸದಾ ಸ್ವಾಗತ. […]

5 days ago

ರಮ್ಯಾಗೆ ಟಿಕೆಟ್ ಕೊಟ್ಟ ಬೆಂಗ್ಳೂರಿನ ನಿವಾಸಿ

ಬೆಂಗಳೂರು: ಮಂಡ್ಯದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವೋಟ್ ಮಾಡಿ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಘವೇಂದ್ರ ಅವರು ಮೊದಲಿಗೆ ನೀವು ವೋಟ್ ಹಾಕಿ ಎಂದು ಪತ್ರ ಬರೆದಿದ್ದಾರೆ. ಬೆಂಗಳೂರಿನ ನಿವಾಸಿ ರಾಘವೇಂದ್ರ ಈಸಲನಾದರೂ ವೋಟು ಮಾಡಮ್ಮ ತಾಯೇ. ಡೆಲ್ಲಿ ಟು ಮಂಡ್ಯ...

ಗೆಳತಿಗೆ ಪತ್ರ ಬರೆದಿದ್ದಕ್ಕೆ ಪ್ರೇಮಿಯಿಂದಲೇ ಸ್ನೇಹಿತನ ಕೊಲೆ!

1 month ago

ಬೆಂಗಳೂರು: ತನ್ನ ಗೆಳತಿಗೆ ಪತ್ರ ಬರೆದಿದ್ದಕ್ಕೆ ರೊಚ್ಚಿಗೆದ್ದ ಸ್ನೇಹಿತನನ್ನೇ ಪ್ರೇಮಿಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕನ್ನಮಂಗಲದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ತಿರುಮನಹಳ್ಳಿ ಗ್ರಾಮದ ನಿವಾಸಿ ರಾಮಮೂರ್ತಿ (28) ಕೊಲೆಯಾದ ದುರ್ದೈವಿ. ಆರೋಪಿಗಳಾದ ದೇವರಾಜ್ ಹಾಗೂ ಸುನೀಲ್...

ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ ತಿಳಿಸಿ ಪತ್ರ ಬರೆದ ದರ್ಶನ್

1 month ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ ಇದೇ 16ರಂದು ನಡೆಯಲಿದ್ದು, ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ನಡುವೆ ದರ್ಶನ್ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಇತ್ತೀಚೆಗೆ ಕೆಲವು...

ಭೇಟಿ ಮಾಡಿದ್ರೆ ನಿಮ್ಮನ್ನು ಅಪ್ಪಿಕೊಳ್ಳುವ ಆಸೆ: ರಶ್ಮಿಕಾಗೆ ಪುಟ್ಟ ಅಭಿಮಾನಿಯ ಪತ್ರ

1 month ago

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ 8 ವರ್ಷದ ಪುಟ್ಟ ಅಭಿಮಾನಿಯೊಬ್ಬ ಪತ್ರ ಬರೆದಿರುವ ಫೋಟೋ ವೈರಲ್ ಆಗುತ್ತಿದೆ. ರಶ್ಮಿಕಾ ಅವರ ಫ್ಯಾನ್ ಕ್ಲಬ್ ತನ್ನ ಟ್ವಿಟ್ಟರಿನಲ್ಲಿ, “ಮಹಾರಾಣಿ ರಶ್ಮಿಕಾ ಅವರಿಗೆ ನ್ಯೂ ಯಾರ್ಕ್‍ನಿಂದ ಪುಟ್ಟ ಅಭಿಮಾನಿಯೊಬ್ಬರು ನಿಮಗೆ ಸಣ್ಣ...

ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

1 month ago

ವಿಜಯಪುರ: ದೇವರ ಹುಂಡಿಯಲ್ಲಿ ಹಣದ ಬದಲು ವಿರೋಧಿಗಳ ನಾಶಕ್ಕೆ ಭಕ್ತರು ಬೇಡಿಕೆ ಪತ್ರ ಹಾಕಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರಿನಲ್ಲಿ ನಡೆದಿದೆ. ಶ್ರೀಕ್ಷೇತ್ರ ಯಲಗೂರ ದೇವಸ್ಥಾನದ ಕಾಣಿಕೆ ಹುಂಡಿಗಳಲ್ಲಿ ಚಿತ್ರವಿಚಿತ್ರ ಬೇಡಿಕೆಗಳನ್ನು ಬರೆದು ಭಕ್ತರು ಹಾಕಿದ್ದಾರೆ. ಹುಂಡಿ...

ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

2 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸಿದ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರವನ್ನು ವೀಕ್ಷಿಸಲು ವಿದ್ಯಾರ್ಥಿನಿಯೊಬ್ಬಳು ರಜೆ ಕೋರಿ ಪತ್ರ ಬರೆದಿರುವ ಫೋಟೋ ವೈರಲ್ ಆಗಿದೆ. ಮೈಸೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ನಿಸರ್ಗ ಸಿನಿಮಾ ವೀಕ್ಷಿಸಲು ರಜೆ...

ಹೊಸದಾಗಿ ಮದ್ವೆ ಆಗಿದ್ದೀನಿ, ಹೊಸ ಹುರುಪಿನಲ್ಲಿದ್ದೀನಿ – ಬೆಂಗ್ಳೂರು ಪೇದೆಯ ರಜೆ ಪತ್ರ ವೈರಲ್

2 months ago

ಬೆಂಗಳೂರು: ನಾನು ಹೊಸದಾಗಿ ಮದುವೆ ಆಗಿದ್ದೀನಿ. ಅಲ್ಲದೇ ಹೊಸ ಹುರುಪಿನಲ್ಲಿ ಇದ್ದೀನಿ. ಹಾಗಾಗಿ ನನಗೆ 10 ದಿನ ಪರಿವರ್ತಿತ ರಜೆ ಅಥವಾ ಗಳಿಕೆ ರಜೆ ನೀಡಿ ಎಂದು ಪೇದೆಯೊಬ್ಬರು ವಿನೂತನವಾಗಿ ರಜೆ ಪತ್ರವನ್ನು ಬರೆದಿದ್ದಾರೆ. ಪೇದೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ...