Monday, 19th August 2019

Recent News

2 years ago

ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ದಲಿತ ಮುಖಂಡ

ತುಮಕೂರು: ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಎಂದು ದಲಿತ ಮುಖಂಡರೊಬ್ಬರು ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ದಲಿತ ಮುಖಂಡ ನಗುತಾ ರಂಗನಾಥ್ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ಡಿಕೆ ಬ್ರದರ್ಸ್ ದಲಿತರನ್ನು ಕುಣಿಗಲ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎನ್ನುವ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಹಾಗೂ ಡಿ.ಕೆ ಬ್ರದರ್ಸ್ ನಮ್ಮನ್ನು ಕಡೆಗಣಿಸಿಲ್ಲ. ನಮ್ಮ ರಕ್ತದಲ್ಲಿ ಬರೆದು ನಿಮಗೆ ಕಳುಹಿಸುತ್ತಿದ್ದೇವೆ ಎಂದು ದಲಿತ ಮುಖಂಡ ರಂಗನಾಥ್ ಪತ್ರದಲ್ಲಿ […]

2 years ago

ಕಾರ್ಯಕ್ರಮದಲ್ಲಿ ದೀಪಿಕಾ ಕಣ್ಣೀರು ಒರೆಸಿದ ಬಾದ್ ಶಾ

ಮುಂಬೈ: ಬಾಲಿವುಡ್ ಬಾದ್‍ ಶಾ ಶಾರೂಖ್ ಖಾನ್ ರನ್ನ ಜೆಂಟಲ್‍ ಮ್ಯಾನ್ ಅಂತ ಸುಮ್ಮನೆ ಕರೆಯಲ್ಲ. ತಮ್ಮ ಜೊತೆಯಲ್ಲಿರುವ ಮಹಿಳೆಯರನ್ನ ಆರಾಮಾಗಿ ಆಗಿ ಇರುವಂತೆ ನೋಡಿಕೊಳ್ಳೋದು ಶಾರೂಖ್‍ ಗೆ ಗೊತ್ತು. ತಮ್ಮ ಸಹ-ನಟರಿಗೆ ಅವರು ಒಳ್ಳೆಯ ಮಾರ್ಗದರ್ಶಕರಾಗಿತ್ತಾರೆ ಅನ್ನೋದನ್ನ ನಿರೂಪಿಸಿದ್ದಾರೆ. ಲಕ್ಸ್ ಗೋಲ್ಡನ್ ದೀವಾಸ್ ಅರ್ಪಿಸುವ ಬಾತೇ ವಿತ್ ಬಾದ್‍ಶಾ ರಿಯಾಲಿಟಿ ಶೋನಲ್ಲಿ ದೀಪಿಕಾ ಪಡುಕೋಣೆ...

ಪ್ರಧಾನಿ ಮೊರೆ ಹೋದ ಗ್ಯಾಂಗ್‍ರೇಪ್ ಅಪ್ರಾಪ್ತೆ

2 years ago

ಸೋನಿಪತ್: ಶಾಲಾ ಬಾಲಕಿಯೊಬ್ಬಳು ತನ್ನ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯವನ್ನು ವಿವರಿಸಿ, ತನ್ನನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾಳೆ. ನನ್ನ ಮೇಲೆ ಇಬ್ಬರು ಶಾಲಾ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅತ್ಯಾಚಾರ ಮಾಡುವ ಮೊದಲು...

ಗಂಡನನ್ನು ಕೊಂದು ನನ್ನ ವಿಧವೆ ಮಾಡು, ವಾಟ್ಸಪ್ uninstall ಮಾಡ್ತೀನಿ ಅತ್ತೆಮಗಳ ಬಗ್ಗೆ ಯೋಚಿಸಲ್ಲ- ಬನಶಂಕರಿದೇವಿಗೆ ಭಕ್ತರ ವಿಚಿತ್ರ ಪತ್ರ

2 years ago

ಬೆಂಗಳೂರು: ನಗರದ ಬನಶಂಕರಿ ದೇವಿ ದೇವಸ್ಥಾನದಲ್ಲಿ ಭಕ್ತರ ವಿಚಿತ್ರ ಬೇಡಿಕೆಯ ಪತ್ರಗಳು ಸಿಕ್ಕಿವೆ. ಮಾಂಗಲ್ಯ ಉಳಿಸಲು ದೇವಿಗೆ ಹರಕೆ ನೀಡುತ್ತಾರೆ. ಆದ್ರೇ ಇಲ್ಲೊಬ್ಬ ಭಕ್ತೆ ನನ್ನ ಗಂಡನನ್ನು ಕೊಲ್ಲಮ್ಮ. ನನ್ನ ವಿಧವೆ ಮಾಡು ಅಂತಾ ಪತ್ರ ಬರೆದು ದೇವಿ ಹುಂಡಿಗೆ ಹಾಕಿದ್ದಾರೆ....

ರಸ್ತೆಗಾಗಿ ಪ್ರಧಾನಿಗೆ ಪತ್ರ ಬರೆದ ಉಡುಪಿಯ 85ರ ನಿವೃತ್ತ ಶಿಕ್ಷಕ- ಪ್ರಧಾನಿಯ ರಿಪ್ಲೈ ಬಂದ್ರೂ ರಾಜ್ಯಸರ್ಕಾರದಿಂದ ನೋ ರಿಪ್ಲೈ

2 years ago

ಉಡುಪಿ: ಇಲ್ಲಿನ ನಿವೃತ್ತ ಶಿಕ್ಷಕರೊಬ್ಬರು ತನ್ನೂರಿಗೊಂದು ರಸ್ತೆ ಬೇಕು ಅಂತ ಕಳೆದ 25 ವರ್ಷಗಳಿಂದ ಹೋರಾಟ ಮಾಡ್ತಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ರಾಜ್ಯ ಸರ್ಕಾರದ ಮೊರೆ ಹೋದ್ರೂ ಪ್ರಯೋಜನವಾಗದೆ ಕೊನೆಗೆ ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಿವೃತ್ತ ಶಿಕ್ಷಕರಾಗಿರೋ ಗಣಪತಿ ರಸ್ತೆಗಾಗಿ ಹೋರಾಡುತ್ತಿರುವವರು....

ತನ್ನ ರಕ್ತದಲ್ಲಿ ಪ್ರಧಾನಿಗೆ 2 ಪತ್ರ ಬರೆದ ಯುವಕ

2 years ago

ರಾಯಚೂರು: ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನಿ ಮಂತ್ರಿ ಅವರಿಗೆ ಮನವರಿಕೆ ಮಾಡಲು ಜಿಲ್ಲೆಯ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ವೀರಭದ್ರಪ್ಪ ಅನ್ನೋ ರೈತನ ಮಗನಾದ ರವಿ...

ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ, ನ್ಯಾಯ ಕೊಡಿಸಿ – ಪ್ರಧಾನಿ ಮೋದಿಗೆ ಬಾಗಲಕೋಟೆ ಬಾಲಕಿಯಿಂದ ಪತ್ರ

2 years ago

ಬಾಗಲಕೋಟೆ: ಬಾಲಕಿಯೋರ್ವಳು ನನ್ನ ಮೇಲೆ ಅತ್ಯಾಚಾರ ನಡೆದಿದೆ. ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ, ಪಬ್ಲಿಕ್ ಟಿವಿಗೂ ಸೇರಿದಂತೆ ಜಿಲ್ಲೆಯ ಹತ್ತಾರು ಇಲಾಖೆಗಳ ಅಧಿಕಾರಿಗಳಿಗೆ ಮನನೊಂದು...

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ 11ರ ಪಾಕ್ ಬಾಲಕಿಯಿಂದ ಮೋದಿಗೆ ಶುಭಾಶಯ!

2 years ago

ಇಸ್ಲಾಮಾಬಾದ್: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರೋದಕ್ಕೆ ಪಾಕಿಸ್ತಾನದ 11ರ ಬಾಲಕಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಕೋರಿದ್ದಾಳೆ. ಪಾಕಿಸ್ತಾನದ 11ರ ಹರೆಯದ ಅಖೀದತ್ ನವೀದ್ ಎಂಬಾಕೆ ಪತ್ರದ ಮೂಲಕ ಪ್ರಧಾನಿಗೆ ವಿಶ್ ಮಾಡಿದ್ದಾಳೆ. ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಶಾಂತಿಯ...