2 months ago
ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಪ್ರತ್ಯೇಕ ಮಧುಗಿರಿ ಜಿಲ್ಲೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು ಆಡಳಿತಾತ್ಮಕ ದೃಷ್ಟಿಯಿಂದ ಮಧುಗಿರಿಯನ್ನ ತುಮಕೂರು ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ ಮಾಡಿ ಅಂತ ಪತ್ರ ಬರೆದಿದ್ದೇನೆ. ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳ ರೀತಿ ಪ್ರತ್ಯೇಕ ಮಾಡುವಂತೆ ಮನವಿ ಮಾಡಿದ್ದೇನೆ. ಪಾವಗಡದಿಂದ ತುಮಕೂರಿಗೆ ಬರಲು ದೂರವಾಗುತ್ತದೆ. ಈಗಾಗಲೇ ಮಧುಗಿರಿ ಶೈಕ್ಷಣಿಕ ಜಿಲ್ಲೆಯಾಗಿದೆ. ಬಳ್ಳಾರಿ ಜಿಲ್ಲೆಯ ವಿಭಜನೆ ಮಾಡುವುದಾದರೆ ನಮ್ಮ ಜಿಲ್ಲೆಯನ್ನು ಪರಿಗಣಿಸಿ ಎಂದು […]
2 months ago
ನವದೆಹಲಿ: ಮಾಜಿ ಹಣಕಾಸು ಸಚಿವರಾದ ದಿವಂಗತ ಅರುಣ್ ಜೇಟ್ಲಿ ಅವರಿಗೆ ಬರುವ ಪಿಂಚಣಿ ಹಣವನ್ನು ಬಡ ನೌಕರರಿಗೆ ನೀಡಿ ಎಂದು ಅವರ ಪತ್ನಿ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಪತ್ರ ಬರೆದಿರುವ ಅರುಣ್ ಜೇಟ್ಲಿ ಅವರ ಪತ್ನಿ ಸಂಗೀತಾ ಜೇಟ್ಲಿ ಅವರು, ನನ್ನ ಪತಿಗೆ ಬರಬೇಕಾದ ಪಿಂಚಣಿ ಹಣವನ್ನು ರಾಜ್ಯ...
3 months ago
ಬೆಂಗಳೂರು: ಸೆಪ್ಟೆಂಬರ್ 17 ಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಕಸ್ಟಡಿ ಮುಗಿಯುವ ಹಿನ್ನೆಲೆ, ಅಂದು ದೆಹಲಿಗೆ ಬಾರದಂತೆ ಡಿಕೆಶಿ ಬೆಂಬಲಿಗರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಸಂಸದ ಡಿ ಕೆ ಸುರೇಶ್ ಮನವಿ ಮಾಡಿಕೊಂಡಿದ್ದಾರೆ. ಈ ಹಿಂದೆ...
3 months ago
ಬೆಂಗಳೂರು: ತಮ್ಮ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನನಗೆ ರಾಜಕೀಯದಲ್ಲಿ ಮೂಗು ತೂರಿಸುವ ಅನಿವಾರ್ಯತೆ ಇಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಆಡಳಿತ ಮತ್ತು ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಮಾಡಿರುವ ಆರೋಪದ...
3 months ago
ಲಕ್ನೋ: ಅಸ್ಸಾಂ ಮೂಲದ ನಿವೃತ್ತ ವಾಯುಪಡೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಅಲಹಾಬಾದ್ನ ಹೋಟೆಲ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದಿನ ಭಾರತದ ಆರ್ಥಿಕ ಪರಿಸ್ಥಿತಿಗೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕಾರಣ ಎಂದು ಪತ್ರ ಬರೆದಿದ್ದಾರೆ. 55 ವರ್ಷದ ನಿವೃತ್ತ ವಾಯುಪಡೆಯ ಅಧಿಕಾರಿ...
3 months ago
ಲಕ್ನೋ: ಸತ್ತು ಹೋಗಿದ್ದೇನೆ ರಜೆ ಕೊಡಿ ಎಂದು ಪತ್ರ ಬರೆದ ವಿದ್ಯಾರ್ಥಿಗೆ ಪ್ರಾಂಶುಪಾಲ ರಜೆ ಮಂಜೂರು ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿಯೊಬ್ಬ ರಜೆ ಕೇಳಲು ಪತ್ರದಲ್ಲಿ ತಪ್ಪಾಗಿ ತಾನು ಸತ್ತು ಹೋಗಿದ್ದೇನೆ ಎಂದು ಬರೆದಿದ್ದಾನೆ....
3 months ago
ಬೆಂಗಳೂರು: ಒಂದು ಕಡೆ ಹುಚ್ಚವೆಂಕಟ್ ಅವರಿಗೆ ಚಿಕಿತ್ಸೆಯ ಸಹಾಯವಿದೆ ಎಂದು ನಟ ಭುವನ್ ಮನವಿ ಮಾಡಿಕೊಂಡಿದ್ರೆ, ಇತ್ತ ಬಿಗ್ಬಾಸ್ ವಿನ್ನರ್ ಪ್ರಥಮ್, ನಾವು ಹುಚ್ಚವೆಂಕಟ್ ಎಂದು ಹೇಳುವ ಬದಲು ವೆಂಕಟ್ ಆಗಿ ಬಿಟ್ಟು ಬಿಡುವುದೇ ನಾವೆಲ್ಲರೂ ಅವರಿಗೆ ಮಾಡುವ ದೊಡ್ಡ ಸಹಾಯವಾಗಿದೆ...
3 months ago
ಬೆಂಗಳೂರು: ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡ ಅನರ್ಹ ಶಾಸಕರು ಸೇಫ್ ಗೇಮ್ ಪ್ಲಾನ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿಗು ಮುನ್ನ ಅನರ್ಹರು ಚುನಾವಣೆ ಆಯೋಗದ ಮೊರೆ ಹೋಗಿದ್ದಾರೆ. ಅನರ್ಹಗೊಂಡ 17 ಶಾಸಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು...