Recent News

4 months ago

‘ಪದ್ಮಾವತಿ’ ಹಾಡುಗಳ ಅನಾವರಣ

ಈ ಹಿಂದೆ ತಲೆ ಬಾಚ್ಕೊಳ್ಳಿ ಪೌಡ್ರು ಹಾಕ್ಕೊಳ್ಳಿ ಎಂಬ ಕಾಮಿಡಿ ಚಿತ್ರವನ್ನು ಮಾಡಿದ್ದ ವಿಕ್ರಮ್ ಆರ್ಯ ಈಗ ಒಂದು ಮಹಿಳಾ ಪ್ರಧಾನ ಕಥೆ ಹೊಂದಿರುವ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಿಥುನ್ ಚಂದ್ರಶೇಖರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಹೆಸರು ‘ಪದ್ಮಾವತಿ’. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಲಹರಿ ಆಡಿಯೋ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಎಸ್.ಎ. ಚಿನ್ನೇಗೌಡ್ರು, ನಿರ್ದೇಶಕ ಸಾಯಿಪ್ರಕಾಶ್, ಭಾ.ಮಾ. ಹರೀಶ್, ಉಮೇಶ್ ಬಣಕಾರ್, ಲಹರಿ […]

1 year ago

ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿರುವಾಗಲೇ ಕಾಗೋಡು, ಪದ್ಮಾವತಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಂಗಳವಾರವಷ್ಟೇ ಅಭ್ಯರ್ಥಿಗಳೆಲ್ಲಾ ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಗ್ ಶಾಕ್ ಆಗಿದೆ. ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ವೇಳೆ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ. ಸಾಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಗೋಡು ತಿಮ್ಮಪ್ಪ ನಾಮಪತ್ರದಲ್ಲಿ ಪತ್ನಿ...

‘ಪದ್ಮಾವತಿ’ಯ 26 ಸೀನ್‍ಗಳಿಗೆ ಕಟ್- ಬದಲಾಯ್ತು ಸಿನಿಮಾ ಟೈಟಲ್

2 years ago

ಮುಂಬೈ: ಸಿನಿಮಾ ಸೆಟ್ಟೇರುತ್ತಲೇ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಹಲವು ಮಾರ್ಪಾಡುಗಳನ್ನ ಮಾಡುವಂತೆ ಸೆನ್ಸಾರ್ ಬೋರ್ಡ್ ಸೂಚಿಸಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(ಸಿಬಿಎಫ್‍ಸಿ) ನಿಂದ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸಿಗಲಿದೆ. ಸಿನಿಮಾದಲ್ಲಿನ ಬರೋಬ್ಬರಿ...

ಮಾಲ್ಡೀವ್ಸ್ ನಲ್ಲಿ ಡಿಪ್-ವೀರ್ ನ್ಯೂ ಇಯರ್-ಅಂದೇ ಉಂಗುರ ಬದಲಾಯಿಸಿಕೊಳ್ತಾರಾ?!

2 years ago

ಮುಂಬೈ: ಇತ್ತೀಚೆಗೆ ಅನುಷ್ಕಾ ಶರ್ಮಾ ತಮ್ಮ ಬಹು ದಿನಗಳ ಗೆಳೆಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಮದುವೆಯಾಗಯವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಬಾಲಿವುಡ್‍ನ ಮತ್ತೊಂದು ರೊಮ್ಯಾಂಟಿಕ್ ಕಪಲ್ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (ಡಿಪ್‍ವೀರ್) ಹೊಸ ವರ್ಷದ ಆಚರಣೆಯಂದು ಪರಸ್ಪರ...

ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

2 years ago

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್...

“ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

2 years ago

ಜೈಪುರ: ಬಾಲಿವುಡ್‍ನ ಪದ್ಮಾವತಿ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ನಡೆದಿದೆ. ಜೈಪುರದ ನಹಾರ್ ಘರ್ ಕೋಟೆಯ ಬಳಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಬಳಿ ಇರುವ...

ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

2 years ago

ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ...

ಬೆಂಗ್ಳೂರಲ್ಲಿ ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಬಿಗಿ ಪೊಲೀಸ್ ಭದ್ರತೆ

2 years ago

ಬೆಂಗಳೂರು: ನಗರದಲ್ಲಿ ಬಾಲಿವುಡ್ ದೀಪಿಕಾ ಪಡುಕೋಣೆ ಕುಟುಂಬಸ್ಥರಿಗೆ ಭಾರೀ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ದೀಪಿಕಾ ಅಭಿನಯದ `ಪದ್ಮಾವತಿ’ ಸಿನಿಮಾ ವಿವಾದಗಳಿಂದಾಗಿ ದೀಪಿಕಾ ಮನೆಗೆ ಭದ್ರತೆ ನೀಡಲಾಗಿದೆ. ಹರಿಯಾಣ ಬಿಜೆಪಿ ಮುಖಂಡ ದೀಪಿಕಾರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ. ಬಹುಮಾನ...