Tuesday, 19th November 2019

Recent News

2 years ago

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಯಾವುದೇ ಕ್ಷಣದಲ್ಲೂ ಭಿನ್ನ ಬಣಗಳ ವಿಲೀನ ಘೋಷಣೆಯಾಗುವ ಸಾಧ್ಯತೆ ಇದೆ. ಹೊಸ ವಿಲೀನ ಒಪ್ಪಂದದಂತೆ ಪಳನಿಸ್ವಾಮಿ ಸರಕಾರದಲ್ಲಿ ಪನ್ನೀರ್‍ಸೆಲ್ವಂಗೆ ಉಪ ಮುಖ್ಯಮಂತ್ರಿ ಪಟ್ಟ ಸಿಗಲಿದೆ ಎನ್ನಲಾಗಿದೆ. ಈ ನಡುವೆ ಜಯಾ ನಿವಾಸ ಪೋಯೆಸ್ […]

3 years ago

ಎಐಎಡಿಎಂಕೆಯಿಂದ ಶಶಿಕಲಾ ವಜಾ!

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ ದಿನಕರನ್ ಹಾಗೂ ಎಸ್.ವೆಂಕಟೇಶ್ ಅವರನ್ನೂ ವಜಾಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ 4 ವರ್ಷ ಶಿಕ್ಷೆಯ...