Thursday, 18th July 2019

Recent News

2 years ago

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ. ಇದರ ಜೊತೆ ಜಯಲಲಿತಾ ಅವರನ್ನ ಎಐಎಡಿಎಂಕೆಯ ಶಾಶ್ವತ ಮುಖ್ಯ ಕಾರ್ಯದರ್ಶಿಯಾಗಿ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಜಯಲಲಿತಾ ಸಾವಿನ ಬಳಿಕ […]

2 years ago

ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

– ಜಯಲಲಿತಾ ಕ್ಷೇತ್ರದ ಉಪಸಮರಕ್ಕೆ ಎರಡೆಲೆ ಇಲ್ಲ ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿರೋ ಚೆನ್ನೈನ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಮಾನ್ಯತೆಯನ್ನೇ ಕಳೆದುಕೊಂಡಿದೆ. ಎಐಎಡಿಎಂಕೆ ಪಕ್ಷದ ಚಿಹ್ನೆ ತಮಗೆ ನೀಡುವಂತೆ ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದ್ರೆ ಆರ್‍ಕೆ ನಗರದ...

ರಾಜಕೀಯ ಹೈಡ್ರಾಮಕ್ಕೆ ತೆರೆ: ಎಡಪ್ಪಾಡಿ ಪಳನಿಸ್ವಾಮಿ ಈಗ ತಮಿಳುನಾಡು ಸಿಎಂ

2 years ago

ಚೆನ್ನೈ: 10 ದಿನಗಳ ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ವಿ.ಕೆ.ಶಶಿಕಲಾ ಅವರ ನಿಷ್ಠಾವಂತ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಸಂಜೆ ಸಂಜೆ 4 ಗಂಟೆ ವೇಳೆಗೆ ರಾಜಭವನದಲ್ಲಿ 63 ವರ್ಷದ ಪಳನಿಸ್ವಾಮಿ ಅವರಿಗೆ ರಾಜ್ಯಪಾಲ ಸಿ....

ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

2 years ago

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ತೀರ್ಪು ಪ್ರಕಟ ಆಗಲು ಸಮಯ ನಿಗದಿಯಾಗುತ್ತಿದ್ದ ಹಾಗೆ ಸೋಮವಾರವೇ ಶಾಸಕರ ಜೊತೆ ರೆಸಾರ್ಟ್ ಸೇರಿದ್ದ ಚಿನ್ನಮ್ಮ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ಬಂದಿದ್ದಾರೆ. ನಿನ್ನೆ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ...

ಪನ್ನೀರ್ ಸೆಲ್ವಂಗೆ ಹೆಚ್ಚಿದ ಸಂಸದರ ಬಲ- ಮಾಧ್ಯಮಗಳ ಮುಂದೆ ಶಶಿಕಲಾ ಶಾಸಕರ ಪರೇಡ್

2 years ago

ಚೆನ್ನೈ: ಕಳೆದೊಂದು ವಾರದಿಂದ ತಮಿಳುನಾಡು ರಾಜಕೀಯದಲ್ಲಿ ಎದ್ದಿರುವವ ಅಸ್ಥಿರತೆ ಮುಂದುವರಿದಿದೆ. ಎಐಎಡಿಎಂಕೆ ಮಧ್ಯಂತರ ಕಾರ್ಯದರ್ಶಿ ಶಶಿಕಲಾ ನಟರಾಜನ್‍ಗೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಬಣದಲ್ಲೀಗ 9 ಮಂದಿ ಲೋಕಸಭಾ ಸದಸ್ಯರು ಮತ್ತು ಇಬ್ಬರು ರಾಜ್ಯಸಭಾ ಸಂಸದರು...

ರಜನಿಕಾಂತ್ ಬಿಜೆಪಿಗೆ ಸೇರುತ್ತಾರಾ? ಹೊಸ ಪಕ್ಷ ಕಟ್ಟುತ್ತಾರಾ?

2 years ago

ಚೆನ್ನೈ: ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ನಡುವಿನ ರಾಜಕೀಯ ಗುದ್ದಾಟವನ್ನು ಬಿಜೆಪಿ ಎನ್‍ಕ್ಯಾಶ್ ಮಾಡಿಕೊಳ್ಳಲು ಮುಂದಾದಂತೆ ಕಾಣುತ್ತಿದ್ದು, ಸೂಪರ್‍ಸ್ಟಾರ್ ರಜನಿಕಾಂತ್‍ಗೆ ಗಾಳ ಹಾಕಿದೆ. ಪಕ್ಷಕ್ಕೆ ಸೇರ್ಪಡೆಯಾದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನಿಮ್ಮನ್ನು ಬಿಂಬಿಸುತ್ತೇವೆ ಎಂದು ಬಿಜೆಪಿ ನಾಯಕರು ರಜನಿಕಾಂತ್ ಅವರಲ್ಲಿ ಹೇಳಿದ್ದಾರೆ ಎಂದು...

ರಾಜ್ಯಪಾಲರ ಜೊತೆ ಸೆಲ್ವಂ, ಶಶಿಕಲಾ ಚರ್ಚೆ- ಕೇಂದ್ರಕ್ಕೆ ವರದಿ ರವಾನಿಸಿದ ವಿದ್ಯಾಸಾಗರ್ ರಾವ್

2 years ago

ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕಟ್ಟು ಒಂದು ರೀತಿಯಲ್ಲಿ ರೋಚಕ ಘಟ್ಟ ತಲುಪಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಹಾಗೂ ಹೊಸ ಸರ್ಕಾರ ರಚನೆಗೆ ಅವಕಾಶ ಕೇಳ್ತಿರೋ ಶಶಿಕಲಾ ನಟರಾಜನ್ ಗುರುವಾರದಂದು ಚೆನ್ನೈನಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನ ಭೇಟಿಯಾಗಿದ್ರು. ಇಬ್ಬರ ಭೇಟಿ...

ಇಂದು ಚೆನ್ನೈಗೆ ರಾಜ್ಯಪಾಲ: ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‍ಗೆ ಸೆಲ್ವಂ ಪತ್ರ

2 years ago

ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...