Sunday, 17th November 2019

Recent News

3 years ago

ಅಜ್ಞಾತ ಸ್ಥಳದತ್ತ ಶಶಿಕಲಾ ಬೆಂಬಲಿಗರು: ನಿನ್ನೆ ರಾತ್ರಿಯಿಂದ ಇಲ್ಲಿಯವರೆಗಿನ ಟೈಂ ಲೈನ್ ಇಲ್ಲಿದೆ

ಚೆನ್ನೈ: ತಮಿಳುನಾಡಲ್ಲಿ ಯಾರೂ ನಿರೀಕ್ಷಿಸದ ಮಟ್ಟಕ್ಕೆ ಕ್ಷಿಪ್ರ ರಾಜಕೀಯ ಕ್ರಾಂತಿ ಆಗ್ತಿದೆ. ಮಂಗಳವಾರ ರಾತ್ರಿ ಜಯಯಲಿತಾ ಸಮಾಧಿ ಮುಂದೆ ಪನ್ನೀರ್ ಸೆಲ್ವಂ ಧ್ಯಾನಕ್ಕೆ ಇಳಿದು ನಂತರ ನೀಡಿದ ಹೇಳಿಕೆ ಬಳಿಕ ರಾಜಕೀಯದ ಚದುರಂಗದಾಟ ಶುರುವಾಗಿದೆ. ನಾನು ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ. ಜಯಲಲಿತಾ ಸಾವಿನ ಬಗ್ಗೆ ತನಿಖೆ ನಡೆಸುತ್ತೇನೆ. ಜನ ಬಯಸಿದ್ದರೆ ಮತ್ತೆ ರಾಜೀನಾಮೆ ವಾಪಾಸ್ ಪಡೆಯುತ್ತೇನೆ. ಶಶಿಕಲಾರನ್ನ ಸಿಎಂ ಆಗೋಕೆ ಬಿಡಲ್ಲ ಅಂತಾ ಪನ್ನೀರ್ ಸೆಲ್ವಂ ರಣಕಹಳೆ ಊದಿದ್ದಾರೆ. ರಾಜ್ಯಪಾಲರ ಭೇಟಿಗೂ ಸಮಯ ಕೇಳಿದ್ದಾರೆ. ಆದರೆ ಯಾವುದೇ […]

3 years ago

ಆಸ್ಪತ್ರೆಯಲ್ಲಿ 1 ಬಾರಿಯೂ ಜಯಲಲಿತಾ ಭೇಟಿಗೆ ಬಿಡಲಿಲ್ಲ: ಪನ್ನೀರ್ ಸೆಲ್ವಂ

– ಜಯಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ಆಗ್ಬೇಕು ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಜಯಲಲಿತಾ ಸಮಾಧಿ ಬಳಿ ಧ್ಯಾನ ಮಗ್ನರಾಗಿದ್ದ ಪನ್ನೀರ್ ಸೆಲ್ವಂ ಶಶಿಕಲಾ ವಿರುದ್ಧ ತಿರುಗಿಬಿದದ್ದಿದ್ದಾರೆ. ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಒಂದು ಬಾರಿಯೂ ಅವರನ್ನು ನೋಡಲು ನನ್ನನ್ನು ಬಿಟ್ಟಿರಲಿಲ್ಲ ಎಂದು ಪನ್ನೀರ್ ಸೆಲ್ವಂ...