Chikkaballapur4 years ago
ಚಿಕ್ಕಬಳ್ಳಾಪುರಕ್ಕೆ ಸಿಎಂ ಭೇಟಿ: ರಾಶಿ ರಾಶಿ ಬೀಡಿ, ಸಿಗರೇಟ್, ಮದ್ಯದ ಪ್ಯಾಕೆಟ್ ಜಪ್ತಿ
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯನ್ನ ನಿರ್ಮಾಣ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತೆ...